ಪುತ್ತೂರು ನಗರಸಭಾ ಉಪ ಚುನಾವಣೆ – ವಾರ್ಡ್ 11 ರಲ್ಲಿ ಬಿಜೆಪಿ, ವಾರ್ಡ್ 1 ರಲ್ಲಿ ಕಾಂಗ್ರೆಸ್ ಗೆಲುವು ; ಎರಡೂ ಕಡೆಯೂ ಪುತ್ತಿಲ ಪರಿವಾರಕ್ಕೆ ಸೋಲು – ಕಹಳೆ ನ್ಯೂಸ್
ಪುತ್ತೂರು: ನಗರ ಸಭಾ ತೆರವಾದ ಎರಡು ಸ್ಥಾನಗಳಿಗೆ ನಡೆಸ ಉಪ ಚುನಾವಣೆಯಲ್ಲಿ ವಾರ್ಡ್ -11 ಬಿಜೆಪಿಯ ರಮೇಶ್ ರೈ ಹಾಗೂ ವಾರ್ಡ್ 1ರಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ ಜಯಭೇರಿ ಭಾರಿಸಿದ್ದಾರೆ. ವಾರ್ಡ್ 11 ರಲ್ಲಿ ಚಲಾವಣೆಯಾದ ಒಟ್ಟು 1053 ಮತಗಳಲ್ಲಿ ಬಿಜೆಪಿಯ ರಮೇಶ್ ರೈ 431, ಕಾಂಗ್ರೆಸ್ ನ ದಾಮೋದರ ಭಂಡಾರ್ ಕರ್ 400, ಪುತ್ತಿಲ ಪರಿವಾರದ ಚಿಂತನ್ 216 ಮತಗಳನ್ನು ಪಡೆದು ಕೊಂಡಿದ್ದಾರೆ. 6ಮತ ನೋಟ ಕ್ಕೆ...