Monday, November 25, 2024

ರಾಜ್ಯ

ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ – ಕಹಳೆ ನ್ಯೂಸ್

ಮಂಗಳೂರು/ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಂಭವವಿದೆ. ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಮತ್ತು ಮಳೆಯಾಗುವ ಸಾಧ್ಯತೆಯಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಮುಂಜಾಗೃತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಲಾಗಿದೆ. ಈ ಸಂದರ್ಭದಲ್ಲಿ ಮೀನುಗಾರರು ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರು/ ಪ್ರವಾಸಿಗರು ಸಮುದ್ರ/ ನದಿ ತೀರ ಪ್ರದೇಶಗಳಲ್ಲಿ ಇಳಿಯದಂತೆ ಕಟ್ಟೆಚ್ಚರ...
ದಕ್ಷಿಣ ಕನ್ನಡರಾಜ್ಯಸುದ್ದಿ

ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ; ಮಂಗಳೂರಿನಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ – ಕಹಳೆ ನ್ಯೂಸ್

ಮಂಗಳೂರು, ಜೂ 06 : ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು ಸೂಚನೆ ನೀಡಿದ್ದೇನೆ. ಸಮಾಜದಲ್ಲಿಅಶಾಂತಿ ಸೃಷ್ಠಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಮಂಗಳೂರಿನಲ್ಲಿ ಶಾಂತಿ-ಸಾಮರಸ್ಯವನ್ನು ಕಟ್ಟಲು ವಿದ್ಯಾರ್ಥಿಗಳು ಯುವಕರು ನಮ್ಮ ಜೊತೆ ಕೈ ಜೋಡಿಸಿಬೇಕು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಮಂಗಳೂರಿನಲ್ಲಿ ಪಶ್ಚಿಮ ವಲಯದ ದ.ಕ., ಉಡುಪಿ, ಉ.ಕ., ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಭೆಯ ಬಳಿಕ ಗೃಹ‌...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳರಾಜಕೀಯರಾಜ್ಯಸುದ್ದಿ

ಅರುಣ್‌ ಕುಮಾರ್‌ ಪುತ್ತಿಲ ಅಭಿಮಾನಿ ಬಳಗ ವಾಟ್ಸ್‌ಆಯಪ್‌ ಗೂಪ್‌ನಲ್ಲಿ ನಿಂದನೆ ; ಅಪರಿಚಿತ ವ್ಯಕ್ತಿ ವಿರುದ್ಧ ಬಂಟ್ವಾಳ ನಗರ ಪೋಲೀಸ್‌ ಠಾಣೆಯಲ್ಲಿ ದೂರು – ಕಹಳೆ ನ್ಯೂಸ್

ಬಂಟ್ವಾಳ: ಹಿಂದೂ ಸಂಘಟನೆ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಅವರನ್ನು ಅವಮಾನಿಸಿ, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವ ಸಂದೇಶವನ್ನು ವಾಟ್ಸ್‌ಆಯಪ್‌ ಗ್ರೂಪ್‌ನಲ್ಲಿ ಹಾಕಿರುವ ಅಪರಿಚಿತ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ಪುತ್ತೂರು ತಾಲೂಕಿನ ಬನ್ನೂರು ನಂದಿಲ ನಿವಾಸಿ ರಾಜಶೇಖರ ಕೋಟ್ಯಾನ್‌ ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.   ಪುತ್ತೂರಿನ ಅರುಣ್‌ ಕುಮಾರ್‌ ಪುತ್ತಿಲ ಅಭಿಮಾನಿ ಬಳಗ ಬಂಟ್ವಾಳ ಅಡ್ಮಿನ್‌ ಹೊಂದಿರುವ ವಾಟ್ಸ್‌ಆಯಪ್‌ ಗ್ರೂಪ್‌ಗೆ...
ದಕ್ಷಿಣ ಕನ್ನಡರಾಜ್ಯಸುದ್ದಿ

ಆಪ್ತನ ಶವಯಾತ್ರೆ ವೇಳೆ ಹೆಗಲು ಕೊಟ್ಟ ಸ್ಪೀಕರ್ ಯು.ಟಿ.ಖಾದರ್ – ಕಹಳೆ ನ್ಯೂಸ್

ಮಂಗಳೂರು: ಮುಡಿಪು ಗ್ರಾಮದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ(55) ನಿನ್ನೆ(ಜೂ.04) ಹೃದಯಾಘಾತದಿಂದ ಮೃತಪಟ್ಟಿದ್ದರು. ತಮ್ಮ ಆಪ್ತನ ಸಹೋದರ ಮೃತಪಟ್ಟಿರುವ ಸುದ್ದಿ ಕೇಳಿ, ನಿಗದಿತ ಕಾರ್ಯಕ್ರಮ ರದ್ದುಗೊಳಿಸಿದ ಸ್ಪೀಕರ್ ಯು.ಟಿ.ಖಾದರ್ ಅಂತಿಮಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.   ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು ಮೃತ ಶರತ್ ಕಾಜವ ಅವರ ಮನೆಗೆ ಆಗಮಿಸಿ ಕುಟುಂಬಸ್ಥರಿಗೆ ಸಾಂತ್ವಾನ ತುಂಬಿ ಧೈರ್ಯ ಹೇಳಿದರು. ಅಲ್ಲದೆ ಅಂತಿಮ ವಿಧಿ ವಿಧಾನದ ವೇಳೆ ಹಾಜರಿದ್ದು, ಕೊನೆಗೆ...
ಕ್ರೈಮ್ಮೈಸೂರುರಾಜಕೀಯರಾಜ್ಯಸುದ್ದಿ

ಇದು ನಮ್ಮ ಸರ್ಕಾರ, ಹಿಂದೂಗಳು ಏನೂ ಮಾಡಲು ಸಾಧ್ಯವಿಲ್ಲ- ಬರ್ತ್ ಡೇ ಆಚರಿಸಿದ್ದಕ್ಕೆ ಹಿಂದೂ ಯುವಕನಿಗೆ ಚಾಕು ಇರಿತ ಜಿಹಾದಿಗಳು ; ಶೋಹೆಬ್, ಶಹೇನಸಾ, ಸಲ್ಮಾನ್, ಇಲ್ಲು ಹಾಗೂ ಜಾಫರ್ ಸೇರಿದಂತೆ 5 ಜನರ ವಿರುದ್ಧ ಎಫ್‌ಐರ್ – ಕಹಳೆ ನ್ಯೂಸ್

ಮೈಸೂರು: ಹುಟ್ಟುಹಬ್ಬ ಆಚರಣೆ (Birthday Celebration) ವೇಳೆ ಗಲಾಟೆ ನಡೆದು ಅನ್ಯ ಕೋಮಿನವರಿಂದ ಯುವಕನಿಗೆ (Young Man) ಚಾಕು ಇರಿತವಾದ (Stabbing) ಘಟನೆ ಮೈಸೂರು (Mysuru) ಜಿಲ್ಲೆಯ ನಂಜನಗೂಡು ಪಟ್ಟಣದ ನೀಲಕಂಠನಗರದಲ್ಲಿ ನಡೆದಿದೆ. ಪ್ರಸಾದ್ (22) ಚಾಕು ಇರಿತಕ್ಕೊಳಗಾದ ಯುವಕ. ಹುಟ್ಟುಹಬ್ಬ ಆಚರಿಸುತ್ತಿದ್ದಕ್ಕೆ ಆಕ್ಷೇಪಿಸಿ, ಇಲ್ಲಿ ಹುಟ್ಟುಹಬ್ಬ ಆಚರಿಸಬೇಡಿ. ಇನ್ನು ಮುಂದೆ ನಿಮ್ಮ ಮನೆಗಳಲ್ಲಿ ಹುಟ್ಟುಹಬ್ಬ ಆಚರಿಸಿ. ಇದು ನಮ್ಮ ಸರ್ಕಾರ, ನೀವು ಹಿಂದೂಗಳು ಏನು ಮಾಡಲಾಗುವುದಿಲ್ಲ ಎಂದು ಅವಾಚ್ಯ ಶಬ್ಧಗಳಿಂದ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

‘ಕಾಂಗ್ರೆಸ್‌‌ನ ತಘಲಕ್ ದರ್ಬಾರ್ ಆರಂಭವಾಗಿದೆ’ ; ನಳಿನ್ ಕುಮಾರ್ ಕಟೀಲ್ ವಾಗ್ದಾಳಿ – ಕಹಳೆ ನ್ಯೂಸ್

ಮಂಗಳೂರು, ಜೂ 05 : ಕಾಂಗ್ರೆಸ್ ನ ತಘಲಕ್ ದರ್ಬಾರ್ ಆರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮಹಾತ್ಮಾ ಗಾಂಧಿಯೇ ಗೋಸಂತತಿಯ ಉಳಿವಿನ ಬಗ್ಗೆ ಮಾತನಾಡಿದರು. ಗೋವು ತಾಯಿಯ ಸ್ವರೂಪವಾಗಿದೆ. ಗೋವು ಉಳಿದರೆ ಕೃಷಿ ಉಳಿಯುತ್ತದೆ. ಸ್ವಾತಂತ್ರ್ಯ ಎಲ್ಲಾ ರಾಜ್ಯದಲ್ಲೂ ಗೋಹತ್ಯೆ ನಿಷೇಧ ಖಾಯಿದೆ ಇತ್ತು. ಕಾಂಗ್ರೆಸ್ ನ ತುಷ್ಠೀಕರಣ ನೀತಿಯಿಂದ ಖಾಯಿದೆ ವಾಪಾಸ್ ಆಗಿದೆ ಎಂದರು. ಇನ್ನು ಸಿದ್ಧರಾಮಯ್ಯ ಸರ್ಕಾರದಲ್ಲಿ...
ಉಡುಪಿಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಪಿಎಫ್‌ಐ ನಿಷೇಧಕ್ಕೆ ಪ್ರತೀಕಾರ – ವಿಧ್ವಂಸಕ ಕೃತ್ಯಕ್ಕೆ ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಪ್ಲ್ಯಾನ್‌ ; NIA ತನಿಖೆಯಿಂದ ಬೆಳಕಿಗೆ – ಕಹಳೆ ನ್ಯೂಸ್

ಬೆಂಗಳೂರು: ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಸಂಘಟನೆಯ ನಿಷೇಧಕ್ಕೆ ಸೇಡು ತೀರಿಸಿಕೊಳ್ಳಲು ಮತ್ತಷ್ಟು ಟೀಂಗಳು ತಯಾರಾಗುತ್ತಿರುವ ವಿಚಾರ ರಾಷ್ಟ್ರೀಯ ತನಿಖಾ ದಳದ (NIA) ತನಿಖೆಯಿಂದ ಬೆಳಕಿಗೆ ಬಂದಿದೆ. ಸಾಮಾಜಿಕ ಜಾಲತಾಣದಲ್ಲಿ (Social Media) ಬೇರೆ ಬೇರೆ ಗುಂಪುಗಳನ್ನು ತೆರೆದು ಪಿಎಫ್‌ಐ ಕಾರ್ಯಕರ್ತರು ಸಕ್ರೀಯವಾಗಿರುವ ವಿಚಾರ ಈಗ ಗೊತ್ತಾಗಿದೆ. ಪಿಎಫ್‌ಐ ನಿಷೇಧಕ್ಕೆ ಪ್ರತೀಕಾರವನ್ನು ತೀರಿಸಿಕೊಳ್ಳಲು ಪ್ಲ್ಯಾನಿಂಗ್ ಮಾಡಲಾಗಿತ್ತು. ಭಾರತದ ಹಲವು ಭಾಗಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ತಯಾರಿ ನಡೆಸುತ್ತಿದ್ದ ವಿಚಾರ...
ದಕ್ಷಿಣ ಕನ್ನಡಬೆಳ್ತಂಗಡಿಯಕ್ಷಗಾನ / ಕಲೆರಾಜ್ಯಸುದ್ದಿ

ಶ್ರೀ ಧರ್ಮಸ್ಥಳ ಮೇಳದ ಸೇವೆಯಾಟ ಸಂಪನ್ನ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಈ ಸಾಲಿನ ಕೊನೆಯ ಸೇವೆಯಾಟಗಳು ಮೇ 26, 27 ಮತ್ತು 28ರಂದು ಕ್ಷೇತ್ರದ ಅಮೃತವರ್ಷಿಣಿ ಸಭಾಭವನದಲ್ಲಿ ರಾತ್ರಿ 7ರಿಂದ 12ರ ವರೆಗೆ ನಡೆಯಿತು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು, ಡಾ| ಹೇಮಾವತಿ ವೀ. ಹೆಗ್ಗಡೆಯವರು, ಮೇಳದ ಯಜಮಾನ ಡಿ.ಹರ್ಷೇಂದ್ರ ಕುಮಾರ್ ಕುಮಾರ್‌ ಮತ್ತು ಹೆಗ್ಗಡೆ ಕುಟುಂಬದವರು ಹಾಗೂ ಹರಕೆ ಸೇವೆಯ ಸೇವಾರ್ಥಿಗಳು, ಕ್ಷೇತ್ರದ ಸಿಬಂದಿ ವರ್ಗ ಹಾಗೂ ಭಕ್ತರು ಭಾಗವಹಿಸಿದ್ದರು. ಮೇ...
1 44 45 46 47 48 154
Page 46 of 154