Monday, November 25, 2024

ರಾಜ್ಯ

ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಲೋಕಸಭೆ ಸ್ಪರ್ಧೆಗೆ ಸಂಘದ ನಿಷ್ಠಾವಂತ ಕಾರ್ಯಕರ್ತ ಲಕ್ಷ್ಮೀ ಪ್ರಸಾದ್‌ರನ್ನು ಕಣಕ್ಕಿಳಿಸಿ..!! : ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಾ ಇರುವ ಬರಹ –ಕಹಳೆ ನ್ಯೂಸ್

ಸಂಘಟನೆಯ ತವರೂರು, ಬಿಜೆಪಿಯ ಭದ್ರಕೋಟೆ, ಮುಖ್ಯಮಂತ್ರಿಯಿoದ ಹಿಡಿದು ದಿಲ್ಲಿವರೆಗೆ ದಿಗ್ಗಜರನ್ನು ಕಳುಹಿಸಿದ ಕ್ಷೇತ್ರವೆಂದರೆ ಅದು ಪುತ್ತೂರು ವಿಧಾನ ಸಭಾ ಕ್ಷೇತ್ರ. ಇತ್ತೀಚಿನ ದಿನಗಳಲ್ಲಿ ದೇಶದ ಮೂಲೆಮೂಲೆಗಳಲ್ಲಿ ಪುತ್ತೂರು ಬಹಳಷ್ಟು ಸದ್ದು ಮಾಡ್ತಾ ಇದ್ದು, ದಿನಕಳೆದಂತೆ ಪುತ್ತೂರು ವಿಧಾನ ಸಭಾ ಕ್ಷೇತ್ರ ಹೊಸ ಹೊಸ ಆಯಾಮಗಳ ಪರಿಚಯ ಮಾಡಿಕೊಂಡು ಸುದ್ದಿಯಾಗುತ್ತಿದೆ. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಿ, ಬೆರಳು ಎಣಿಕೆ ಸಾವಿರ ಮತಗಳಿಂದ...
ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರು ವಿಮಾನ ದುರಂತಕ್ಕೆ 13 ವರ್ಷ: ಪರಿಹಾರಕ್ಕಾಗಿ ಈಗಲೂ ಹೋರಾಟ – ಕಹಳೆ ನ್ಯೂಸ್

ಮಂಗಳೂರು: ದೇಶವನ್ನೇ ತಲ್ಲಣಗೊಳಿಸಿದ ಮಂಗಳೂರು ವಿಮಾನ ದುರಂತ ಸಂಭವಿಸಿ ಇದೀಗ 13 ವರ್ಷ ತುಂಬುತ್ತಿದೆ. 2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬಾೖಯಿಂದ ಬಂದ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ಲ್ಯಾಂಡ್‌ ಆಗುವ ಹಂತದಲ್ಲಿ ನಿರ್ದಿಷ್ಟ ಮಿತಿಗಿಂತ ಸ್ವಲ್ಪ ಮೀಟರ್‌ ದೂರದಲ್ಲಿ ಇಳಿದ ಕಾರಣ ಹತೋಟಿ ತಪ್ಪಿ ಕೆಂಜಾರಿನ ಗುಡ್ಡದಿಂದ ಕೆಳ ಜಾರಿತ್ತು. ಅಗ್ನಿ ಆವರಿಸಿ ಅದರಲ್ಲಿದ್ದ 158 ಮಂದಿ ಮೃತಪಟ್ಟಿದ್ದರು. 8 ಮಂದಿಯಷ್ಟೇ ಬದುಕುಳಿದಿದ್ದರು. ಊರಿಗೆ ಮರಳುವ ಖುಷಿಯಲ್ಲಿ ವಿಮಾನದಲ್ಲಿ...
ಬೆಂಗಳೂರುರಾಜ್ಯಸುದ್ದಿ

ಡಿಜಿಪಿ ಪ್ರವೀಣ್ ಸೂದ್‌ಗೆ ವಿಮುಕ್ತಿ ; ಡಾ.ಅಲೋಕ್ ಮೋಹನ್‌ಗೆ ಡಿಜಿ-ಐಜಿಪಿ ಹೆಚ್ಚುವರಿ ಹೊಣೆ – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ತನಿಖಾ ದಳ(ಸಿಬಿಐ) ನಿರ್ದೇಶಕರಾಗಿ ನೇಮಕವಾಗಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಪ್ರವೀಣ್ ಸೂದ್‌ರನ್ನು ಹುದ್ದೆಯಿಂದ ವಿಮುಕ್ತಿ ಮಾಡಿ ಶನಿವಾರ ಸರ್ಕಾರ ಆದೇಶಿಸಿದೆ. ಇವರಿಂದ ತೆರವಾದ ಡಿಜಿ-ಐಜಿಪಿ ಹುದ್ದೆಯನ್ನು ಹಿರಿಯ ಡಿಜಿಪಿ ಡಾ.ಅಲೋಕ್ ಮೋಹನ್‌ಗೆ ಹೆಚ್ಚುವರಿಯಾಗಿ ವಹಿಸಿ ಸರ್ಕಾರ ಇದೇ ವೇಳೆ ಆದೇಶ ಹೊರಡಿಸಿದೆ. ಸಿಬಿಐನ ಹಾಲಿ ನಿರ್ದೇಶಕ ಸುಬೋದ್ ಕುಮಾರ್ ಜೈಸ್ವಾಲ್ ಅವರ ಅಧಿಕಾರ ಅವಧಿ ಮೇ 25ಕ್ಕೆ ಮುಕ್ತಾಯವಾಗಲಿದೆ. ನೂತನ ನಿರ್ದೇಶಕರ ಹುದ್ದೆಗೆ ಡಿಜಿ-ಐಜಿಪಿ ಪ್ರವೀಣ್...
ಬೆಂಗಳೂರುರಾಜಕೀಯರಾಜ್ಯಸುದ್ದಿ

ನಾಳೆ { ಮೇ.22 } ವಿಧಾನಸಭೆ ಅಧಿವೇಶನ : ನೂತನ ಶಾಸಕರಿಗೆ ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಪ್ರತಿಜ್ಞಾ ವಿಧಿ ಬೋಧನೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಬೆನ್ನಲ್ಲೇ 15ನೇ ಕರ್ನಾಟಕ ವಿಧಾನಸಭೆಯನ್ನು ರಾಜ್ಯಪಾಲರು ವಿಸರ್ಜಿಸಿದ್ದಾರೆ. ಅಲ್ಲದೇ ನೂತನ ಶಾಸಕರಿಗೆ ಪ್ರಮಾಣವಚನ ಸ್ವೀಕರಿಸಲು ಮೇ.22ರ ಬೆಳಿಗ್ಗೆ 11ಕ್ಕೆ ವಿಧಾನಮಂಡಲದ ಅಧಿವೇಶನವನ್ನು ಕರೆಯಲಾಗಿದೆ.   ಈ ಸಂಬಂಧ ರಾಜ್ಯಪಾಲರ ಪರವಾಗಿ ಸಂಸದೀಯ ವ್ಯವಹಾರಗಳ ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಜಿ.ಶ್ರೀಧರ್ ವಿಶೇಷ ರಾಜ್ಯಪತ್ರಿಕೆಯಲ್ಲಿ ಆದೇಶ ಹೊರಡಿಸಿದ್ದಾರೆ. ಭಾರತ ಸಂವಿಧಾನದ 174ನೇ ಅನುಚ್ಛೇಧದ (2)ನೇ ಖಂಡದ (ಬಿ)...
ಬೆಂಗಳೂರುರಾಜಕೀಯರಾಜ್ಯ

ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪ್ರಮಾಣವಚನ : ಕಂಠೀರವ ಸ್ಟೇಡಿಯಂ ಬಳಿ ನೂಕುನುಗ್ಗಲು, ಲಘು ಲಾಠಿ ಚಾರ್ಚ್​​ – ಕಹಳೆ ನ್ಯೂಸ್

ಬೆಂಗಳೂರು, ಮೇ 20 : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ , 8 ಮಂದಿ ಶಾಸಕರು ಸಚಿವರಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಮಾರಂಭಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದು,...
ಆರೋಗ್ಯಬೆಂಗಳೂರುರಾಜ್ಯಸಂತಾಪಸುದ್ದಿ

ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ ನಿಧನ – ಕಹಳೆ ನ್ಯೂಸ್

ಬೆಂಗಳೂರು, ಮೇ 20 : ದೇಶದ ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ (69) ಇಂದು ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಎಂದಿನಂತೆ ಕರ್ತವ್ಯಕ್ಕೆ‌ ಹಾಜರಾಗಿ ರೋಗಿಗಳ ತಪಾಸಣೆ ಮಾಡಿದ ಡಾ. ಭುಜಂಗ ಶೆಟ್ಟಿ, ಸಂಜೆ ಮನೆಗೆ ಹೋಗಿ ಮನೆಯಲ್ಲಿ ಜಿಮ್​ನಲ್ಲಿ ವ್ಯಾಯಾಮ ಮಾಡಿದ್ದರು. ಆಗ ಅವರು ಹೃದಯಾಘಾತಕ್ಕೆ ಒಳಗಾಗಿ, ಕುಸಿದು ಬಿದ್ದಿದ್ದರು. ತಕ್ಷಣ ಯಶವಂತಪುರದ ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.ಆಸ್ಪತ್ರೆಗೆ ಕರೆತರುವ ವೇಳೆ ಹೃದಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಚಿವ ಸ್ಥಾನಕ್ಕಾಗಿ ಮಲ್ಲಿಕಾರ್ಜುನ ಖರ್ಗೆ ಮನೆಯಲ್ಲಿರುವ ಕಾಂಗ್ರೆಸ್ ಶಾಸಕರ ಪಟ್ಟಿ – ಕಹಳೆ ನ್ಯೂಸ್

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳನ್ನು ಸೋಲಿಸಿ 135 ಸ್ಥಾನಗಳಲ್ಲಿ ಗೆದ್ದು ಬಹುಮತ ಪಡೆದಿರುವ ಕಾಂಗ್ರೆಸ್ ಪಕ್ಷ ಇದೀಗ ಏಕಾಂಗಿಯಾಗಿ ಸರ್ಕಾರ ರಚಿಸಲು ಮುಂದಾಗಿದೆ. ಕಳೆದ ಶನಿವಾರ, ಮೇ 13ರಂದು ಚುನಾವಣಾ ಫಲಿತಾಂಶದ ಬಳಿಕ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಾಂಗ್ರೆಸ್‌ ಪಕ್ಷದಲ್ಲಿ ದೊಡ್ಡ ಪೈಪೋಟಿಯೇ ನಡೆಯಿತು. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ವರಿಷ್ಠರ ಮುಂದೆ ಪಟ್ಟು ಬಿಗಿಗೊಳಿಸಿದ್ದರು. ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಹೆಣೆದ 30:30...
ಉಡುಪಿರಾಜ್ಯಸುದ್ದಿ

Udupi Puttige Mutt: ಮೇ 25 ರಂದು ಶ್ರೀಪುತ್ತಿಗೆ ಮಠ ಪರ್ಯಾಯದ ಅಕ್ಕಿ ಮುಹೂರ್ತ – ಕಹಳೆ ನ್ಯೂಸ್

ಉಡುಪಿ: ಶ್ರೀಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಮ್ಮ ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಡಗೂಡಿ ನಡೆಸಲಿರುವ ಚತುರ್ಥ ಶ್ರೀಕೃಷ್ಣ ಪೂಜಾ ಪರ್ಯಾಯದ ದ್ವಿತೀಯ ಮುಹೂರ್ತವಾದ “ಅಕ್ಕಿ ಮುಹೂರ್ತ’ವು ಮೇ 25ರ ಬೆಳಗ್ಗೆ 8.45ಕ್ಕೆ ಶ್ರೀ ಪುತ್ತಿಗೆ ಮಠದಲ್ಲಿ ನೆರವೇರಲಿದೆ.   ಪೂರ್ವಾಹ್ನ 7.30ಕ್ಕೆ ದೇವತಾ ಪ್ರಾರ್ಥನೆ-ಚಂದ್ರೇಶ್ವರ, ಅನಂತೇಶ್ವರ, ಶ್ರೀಕೃಷ್ಣ ದರ್ಶನ, 8ಕ್ಕೆ ಚಿನ್ನದ ಪಾಲಕಿಯಲ್ಲಿ ಶ್ರೀಮುಡಿ ಮೆರವಣಿಗೆ, 8.45ಕ್ಕೆ ತಂಡುಲ ಸಂಗ್ರಹ, 9ಕ್ಕೆ ವಿವಿಧ ಸಂಘ-ಸಂಸ್ಥೆಗಳಿಂದ ಅಕ್ಕಿ ಸಂಗ್ರಹ ಸಂಕಲ್ಪ,...
1 46 47 48 49 50 154
Page 48 of 154