ಕ್ಷೇತ್ರದ ಅಭಿವೃದ್ದಿ ವಿಚಾರ ಮುಖ್ಯಮಂತ್ರಿಗಳ ಜೊತೆ ಪುತ್ತೂರು ಶಾಸಕರ ಮಾತುಕತೆ – ಕಹಳೆ ನ್ಯೂಸ್
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜೊತೆ ಮಾತುಕತೆ ನಡೆಸಿ ಪುತ್ತೂರು ಕ್ಷೇತ್ರದ ಅಭಿವೃದ್ದಿಗೆ ಸಂಬAದಿಸಿದAತೆ ಹಲವು ವಿಚಾರಗಳ ಕುರಿತು ಮಾತುಕತೆ ನಡೆಸಿದ್ದಾರೆ. ಪ್ರಮುಖವಾಗಿ ಪುತ್ತೂರಿಗೆ ಸರಕಾರಿ ಮೆಡಿಕಲ್ ಕಾಲೇಜು ಮಂಜೂರು ಮಾಡಿಸುವ ಮೂಲಕ ಪುತ್ತೂರಿನ ಜನತೆಯ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಕಾಲೇಜು ಮಂಜೂರು ಮಾಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡರು. ಮಂಗಳೂರಿನಲ್ಲಿರುವ ಎಸ್ ಪಿ...