Thursday, January 23, 2025

ರಾಜ್ಯ

ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರು ಪೋಲಿಸ್ ಠಾಣೆಯಲ್ಲಿ ಹಿಂದೂ ಯುವಕರ ಮೇಲಿನ ಅಮಾನವೀಯ ಹಲ್ಲೆ ; ವಿಶ್ವ ಹಿಂದು ಪರಿಷದ್ ಬಜರಂಗದಳ ಖಂಡನೆ – ಕಹಳೆ ನ್ಯೂಸ್

ಪೋಲಿಸ್ ಠಾಣೆಯಲ್ಲಿ ಹಿಂದೂ ಯುವಕರ ಮೇಲಿನ ಅಮಾನವೀಯ ಹಲ್ಲೆ ; ವಿಶ್ವ ಹಿಂದು ಪರಿಷದ್ ಬಜರಂಗದಳ ಖಂಡನೆ - ಕಹಳೆ ನ್ಯೂಸ್ ಪುತ್ತೂರು : ಪೋಲಿಸ್ ಠಾಣೆಯಲ್ಲಿ ಹಿಂದೂ ಯುವಕರ ಮೇಲಿನ ಅಮಾನವೀಯ ಹಲ್ಲೆಯನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ಉಗ್ರವಾಗಿ ಖಂಡಿಸುತ್ತದೆ. ಬ್ಯಾನರ್ ಪ್ರಕರಣದ ಹೆಸರಿನಲ್ಲಿ ಯುವಕರನ್ನು ಮಾರಾಣಾಂತಿಕ ಹಲ್ಲೆ ಮಾಡಿ ಹಿಂದೂ ವಿರೋಧಿ ಸರ್ಕಾರದ ಚೇಲಾಗಳ ರೀತಿಯಲ್ಲಿ ಪೋಲೀಸರು ವರ್ತಿಸಿರುವುದು ಖಂಡನೀಯ ಮತ್ತು ಸೂಕ್ತ ತನಿಖೆ ನಡೆಸಿ...
ಕ್ರೈಮ್ದಕ್ಷಿಣ ಕನ್ನಡರಾಜ್ಯ

ಉಳ್ಳಾಲದ ಕೊಣಾಜೆ ಠಾಣಾ ವ್ಯಾಪ್ತಿಯ ಪಾವೂರು ಬಳಿ ಮತಾಂಧ ಮುಸಲ್ಮಾನರಿಂದ ಹಿಂದೂ ಕಾರ್ಯಕರ್ತರ ಮೇಲೆ ದಾಳಿ, ಆಸ್ಪತ್ರೆಗೆ ದಾಖಲು ; ಕ್ರಮಕ್ಕೆ ಸತೀಶ್ ಕುಂಪಲ ಆಗ್ರಹ – ಕಹಳೆ ನ್ಯೂಸ್

ಉಳ್ಳಾಲ, ಮೇ 15 : ಮುಸ್ಲಿಂ ಯುವಕರ ತಂಡವೊಂದು ಹಿಂದೂ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಆಸ್ಪತ್ರೆಗೆ ದಾಖಲಾಗಿರುವ ಘಟನೆಯೊಂದು ಕೊಣಾಜೆ ಠಾಣಾ ವ್ಯಾಪ್ತಿಯ ಪಾವೂರಿನಲ್ಲಿ ನಡೆದಿದೆ. ಹಲ್ಲೆ ನಡೆಸಿ ಯುವಕರ ಗುಂಪು ಸ್ಥಳದಿಂದ ಪರಾರಿಯಾಗಿದೆ. ಘಟನೆಯಲ್ಲಿ ಇಬ್ಬರು ಹಿಂದೂ ಯುವಕರಿಗೆ ಗಾಯಗಳಾಗಿದೆ. ಗಾಯಗೊಂಡ ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆಗೆ ಸತೀಶ್ ಕುಂಪಲ ಭೇಟಿ ನೀಡಿ ಆರೋಗ್ಯ ವಿಚಾರಣೆ, ಕ್ರಮಕ್ಕೆ ಆಗ್ರಹ ಮಾಡಿದ್ದಾರೆ....
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರಿನಲ್ಲಿ ಮುಗಿಲುಮುಟ್ಟಿದ ಕಾರ್ಯಕರ್ತರ ಆಕ್ರೋಶ ; ತಮ್ಮ ಸ್ವಕ್ಷೇತ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ‌ ಡಿ.ವಿ. ಸದಾನಂದ ಗೌಡರ ಶ್ರದ್ಧಾಂಜಲಿ ಬ್ಯಾನರ್ ಹಾಗಿ ಚಪ್ಪಲಿ ಹಾರ – ಕಹಳೆ ‌ನ್ಯೂಸ್

ಪುತ್ತೂರು : ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು., ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ಅಳವಡಿಸಿರುವ ಘಟನೆ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಭಾರತೀಯ ಜನತಾ ಪಾರ್ಟಿಯ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಚುನಾವಣೆಯಲ್ಲಿ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರುಗಳಿಗೆ ಅಭಿನಂದನೆ ಸಲ್ಲಿಸುವ ಬ್ಯಾನರ್ ನಲ್ಲಿ ಅರುಣ್ ಕುಮಾರ ಪುತ್ತಿಲ..!! ‘ ಸೋಲಿನಲ್ಲೂ ಇತಿಹಾಸ ಕಂಡ ನಮ್ಮೆಲ್ಲರ ನೆಚ್ಚಿನ ನಾಯಕರಾದ ಅರುಣ್ ಕುಮಾರ್ ಪುತ್ತಿಲ’ ರವರಿಗೆ ಅಭಿನಂದನೆಗಳು ಎಂದ ಕುದ್ರೆಬೆಟ್ಟಿನ ನಮೋ ಅಭಿಮಾನಿ ಬಳಗ – ಕಹಳೆ ನ್ಯೂಸ್

ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಹಿಂದುತ್ವದಡಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದ ಅರುಣ್ ಕುಮಾರ್ ಪುತ್ತಿಲ ರವರು ಕೊನೆವರೆಗೂ ಕಾಂಗ್ರೆಸ್ ಅಭ್ಯರ್ಥಿಗೆ ಪ್ರಬಲ ಪೈಪೋಟಿ ನೀಡಿದ್ದು, ನಾಲ್ಕು ಸಾವಿರ ಮತಗಳ ಅಂತರದಲ್ಲಿ ಪರಾಜಯವನ್ನಪ್ಪಿದ್ದರು. ಈ ವಿಚಾರ ಅವರ ಅಭಿಮಾನಿ ಬಳಗಕ್ಕೆ ತೀವ್ರ ಬೇಸರವನ್ನುಂಟು ಮಾಡಿದೆ. ಆದರೇ ಓರ್ವ ಸಾಮಾನ್ಯ ವ್ಯಕ್ತಿ ಪ್ರಬಲ ರಾಷ್ಟ್ರೀಯ ಪಕ್ಷಗಳಿಗೆ ಪೈಪೋಟಿ ನೀಡಿ ಕೆಲವೇ ಮತಗಳ ಅಂತರ ಸೋಲನ್ನುನ್ನಭವಿಸಿರುವುದು ಸಾಮಾನ್ಯ ವಿಷಯವಲ್ಲ ಎಂಬುದು ಎಲ್ಲರ ಮಾತಾಗಿದೆ....
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದ ಅನುದಾನಿತ ಪ್ರೌಢಶಾಲಾ ಶಿಕ್ಷಕಿಯರಿಗೆ ಶಿಶುಪಾಲನಾ ರಜೆ ಸೌಲಭ್ಯ ಮಂಜೂರು –ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಅನುದಾನಿತ ಪ್ರೌಢಶಾಲಾ ಶಿಕ್ಷಕಿಯರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಅನುದಾನಿತ ಪ್ರೌಢಶಾಲಾ ಮಹಿಳಾ ಶಿಕ್ಷಕಿಯರು ಮತ್ತು ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಇರುವಂತೆ ಶಿಶುಪಾಲನಾ ರಜೆ ಸೌಲಭ್ಯವನ್ನು ವಿಸ್ತರಿಸಲು ಮನವಿ ಮಾಡಲಾಗಿದೆ. ಪತ್ರದಲ್ಲಿ ಅನುದಾನಿತ ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರು ಮತ್ತು ನೌಕರರು ಸರ್ಕಾರದ ಅನುದಾನದಿಂದಲೇ ವೇತನ, ಭತ್ಯೆಗಳನ್ನು ಪಡೆಯುತ್ತಿದ್ದಾರೆ. ಅಲ್ಲದೆ ಸರ್ಕಾರಿ ಮಹಿಳಾ ನೌಕರರ ಮತ್ತು ಅನುದಾನಿತ ಪ್ರೌಢಶಾಲಾ ಮಹಿಳಾ ನೌಕರರ ಕರ್ತವ್ಯದ ಸ್ವರೂಪ...
ದಕ್ಷಿಣ ಕನ್ನಡರಾಜಕೀಯರಾಜ್ಯ

ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ 4 ನೇ ಸುತ್ತಿನಲ್ಲಿ ಬಿಜೆಪಿಯ ವೇದವ್ಯಾಸ ಕಾಮತ್ 11551 ಮತಗಳ ಭಾರಿ ಮುನ್ನಡೆ – ಕಹಳೆ ನ್ಯೂಸ್

ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಮಂಗಳೂರು ದಕ್ಷಿಣದ 4 ನೇ ಸುತ್ತಿನ ಮತ ಎಣಿಕೆ ಬಿಜೆಪಿ ವೇದವ್ಯಾಸ್ ಕಾಮತ್ 22320 ಮತಗಳು ಕಾಂಗ್ರೆಸ್‌ನ ಜೆಆರ್ ಲೋಬೋಗೆ 13819 ಮತಗಳು ವೇದವ್ಯಾಸ್ ಕಾಮತ್‌ಗೆ 11551 ಮತಗಳು ಮುನ್ನಡೆ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರಿನಲ್ಲಿ 4ನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ 16666 ಮತಗಳು ; ಎರಡನೇ ಸ್ಥಾನದಲ್ಲಿ ಅರುಣ್ ಕುಮಾರ್ ಪುತ್ತಿಲ 14377 ಮತಗಳು , ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ 10043 ಮತಗಳು – ಕಹಳೆ ನ್ಯೂಸ್

ಪುತ್ತೂರು ವಿಧಾನಸಭಾ ಕ್ಷೇತ್ರ 4ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣ ಕಾಂಗ್ರೆಸ್ ಅಭ್ಯಥೀ ಅಶೋಕ್ ಕುಮಾರ್ ರೈ -16666 ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ-14377 ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ- 10043 ಅಶೋಕ್ ಕುಮಾರ್ ರೈ ಲೀಡ್ -2289...
ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಬಂಟ್ವಾಳ ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯ ; ಬಿಜೆಪಿ ರಾಜೇಶ್ ನಾಯ್ಕ್ 962ಮತಗಳ ಮುನ್ನಡೆ – ಕಹಳೆ ನ್ಯೂಸ್

ಬಂಟ್ವಾಳ ಎರಡನೇ ಸುತ್ತಿನ ಮತ ಎಣಿಕೆ ಮುಕ್ತಾಯ ಬಿಜೆಪಿ ರಾಜೇಶ್ ನಾಯ್ಕ್ 962ಮತಗಳ ಮುನ್ನಡೆ....
1 60 61 62 63 64 166
Page 62 of 166