Thursday, January 23, 2025

ರಾಜ್ಯ

ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಮಂಗಳೂರಿನ ಹೊರವಲಯದ ಮುಡುಶೆಡ್ಡೆಯಲ್ಲಿ ಕೈ – ಕಮಲ ಕಾರ್ಯಕರ್ತರ ನಡುವೆ ಘರ್ಷಣೆ ; ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ಧ್ವಂಸ – 144 ಸೆಕ್ಷನ್ ಜಾರಿ – ಕಹಳೆ ನ್ಯೂಸ್

ಮಂಗಳೂರು (ಮೇ 10, 2023): ಮಂಗಳೂರಲ್ಲಿ ಕರ್ನಾಟಕದ ಮತದಾನದ ದಿನವೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಪರಸ್ಪರ ಕಲ್ಲು ತೂರಾಟ ನಡೆಸಿರೋ ಘಟನೆಯೂ ವರದಿಯಾಗಿದೆ. ಈ ಹಿನ್ನೆಲೆ ಸ್ಥಳದಲ್ಲಿ ಹೆಚ್ಚು ಪೊಲೀಸರು ನಿಯೋಜನೆಗೊಂಡಿದ್ದಾರೆ. ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘರ್ಷಣೆ ನಡೆದಿದ್ದು, ಈ ಗಲಾಟೆಯಲ್ಲಿ  ಮೂಡಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್...
ರಾಜ್ಯಸುದ್ದಿ

ಚಿನ್ನದ ಬೆಲೆಯ ಲಿಥಿಯಮ್ ನಿಕ್ಷೇಪ ಪತ್ತೆ : ಎಲೆಕ್ಟ್ರಿಕ್ ವಾಹನಗಳ ಬೆಲೆ ಕಡಿಮೆಯಾಗುವ ಸಾದ್ಯತೆ –ಕಹಳೆ ನ್ಯೂಸ್

ದೇಶದ ಆರ್ಥಿಕ ವ್ಯವಸ್ಥೆಯನ್ನೇ ಬದಲಾಯಿಸಬಲ್ಲ ಲಿಥಿಯಮ್ ನಿಕ್ಷೇಪವೊಂದು ರಾಜಸ್ಥಾನದಲ್ಲಿ ಪತ್ತೆಯಾಗಿದೆ. ಇದು ಅಂತಿAಥಾ ಲೋಹದ ನಿಕ್ಷೇಪವಲ್ಲ. ಇವಿ ಬ್ಯಾಟರಿ ತಯಾರಿಕೆಗೆ ಬಳಸಲಾಗುವ ಮತ್ತೊಂದು ಅತಿ ದೊಡ್ಡ ಲಿಥಿಯಮ್ ನಿಕ್ಷೇಪ ಪತ್ತೆಯಾಗಿದೆ. ಚಿನ್ನದ ಬೆಲೆ ಇರುವ ಲಿಥಿಯಮ್ ಆಗಿದ್ದು ಇದನ್ನ ವೈಟ್ ಗೋಲ್ಡ್ ಅಂತಾನೂ ಕರೆಯಲಾಗುತ್ತೆ. ರಾಜಸ್ಥಾನ ರಾಜ್ಯದ ನಾಗೌರು ಜಿಲ್ಲೆಯಲ್ಲಿ ಈ ಲಿಥಿಯಂ ನಿಕ್ಷೇಪವಿದೆ. ಇದು ಭಾರತದ ಶೇಕಡಾ ೮೦ರಷ್ಟು ಲಿಥಿಯಂ ಬೇಡಿಕೆಯನ್ನು ಪೂರೈಸುವ ಅತಿದೊಡ್ಡ ನಿಕ್ಷೇಪವಾಗುವ ಸಾಧ್ಯತೆ ಇದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮತದಾನಕ್ಕೆ ಮತದಾರರನ್ನು ವಾಹನದಲ್ಲಿ ಕರೆ ತರುವುದು ಅಪರಾಧ – ಕಹಳೆ ನ್ಯೂಸ್

ಕರ್ನಾಟಕ, ಮೇ9 ; ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಮೇ 10 ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಚುನಾವಣಾ ಆಯೋಗ ಮತದಾನಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎಲ್ಲಾ ಅರ್ಹ ಮತದಾರರು ತಪ್ಪದೇ ಮತದಾನ ಮಾಡಬೇಕು ಎಂದು ಕರೆ ನೀಡಲಾಗಿದೆ. ಚುನಾವಣಾನಿಯಮದ ಪ್ರಕಾರ ಯಾವುದೇ ಪಕ್ಷದವರು ಹಾಗೂ ಅಭ್ಯರ್ಥಿಗಳು ಮತದಾರರನ್ನು ಕ್ಷೇತ್ರದ ಹೊರಗಿನಿಂದ ಅಥವಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾನ ಮಾಡಲು ವಾಹನಗಳಲ್ಲಿ ಕರೆದುಕೊಂಡು ಬರುವಂತಿಲ್ಲ ಎಂದು...
ಬೆಂಗಳೂರುರಾಜ್ಯಸುದ್ದಿ

ಮೇ 10ರ ಮತದಾನದಂದು ಪ್ರಸಿದ್ಧ ಪ್ರವಾಸಿ ತಾಣಗಳಿಗೆ ನಿರ್ಬಂಧ ; ಮತ ಹಾಕಿದವರಿಗೆ ಮಾತ್ರ ವಾಹನದಲ್ಲಿ ಪರ್ಮಿಷನ್ – ಕಹಳೆ ನ್ಯೂಸ್

ಮತದಾರರು ತಪ್ಪದೇ ಮತ ಚಲಾಯಿಸುವ ಉದ್ದೇಶದಿಂದ ಸರ್ಕಾರ ರಜಾ ಘೋಷಣೆ ಮಾಡಿದೆ. ಆದ್ರೆ ಕೆಲ ಮತದಾರರು ಮತ ಚಲಾಯಿಸದೆ ತಮಗೆ ಸಿಕ್ಕ ರಜೆಯನ್ನು ಮಜಾ ಮಾಡುವ ಉದ್ದೇಶದಿಂದ ಪ್ರವಾಸಿ ತಾಣಗಳಿಗೆ ಭೇಟಿ ನೀಡುತ್ತಾರೆ. ಹೀಗಾಗಿ ಕೆಲ ಪ್ರಮುಖ ಪ್ರವಾಸಿ ತಾಣಗಳಿಗೆ ಮತದಾನದ ದಿನದಂದು ನಿರ್ಬಂಧ ಹೇರಲಾಗಿದೆ. ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆ ಮತದಾನಕ್ಕೆ ದಿನಗಣನೆ ಶುರುವಾಗಿದೆ(Karnataka Assembly Elections 2023). ಮೇ 10ರಂದು ನಡೆಯುವ ಚುನಾವಣೆಗೆ ಮತದಾರರು ತಪ್ಪದೇ ಮತ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಖರ್ಗೆಗೆ ದೂರು ಎಂಬ ಪತ್ರ ವೈರಲ್ – ಕಹಳೆ ನ್ಯೂಸ್

ಬೆಂಗಳೂರು: ವಿಧಾನ ಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರು ನೀಡಲಾಗಿದೆ ಎನ್ನಲಾದ ಪತ್ರವೊಂದು ಹರಿದಾಡುತ್ತಿದ್ದು, ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಇದು ನಕಲಿ ಎಂದು ಸ್ಪಷ್ಟಪಡಿಸಿದ್ದಾರೆ. ''ಸೋಲಿನ ಭೀತಿಯಿಂದ ಹತಾಶೆಗೀಡಾಗಿರುವ ಬಿಜೆಪಿ ನನ್ನ ಹೆಸರಿನ ಖೊಟ್ಟಿ ಪತ್ರವನ್ನು ರಚಿಸಿ ಅಪಪ್ರಚಾರ ಮಾಡುತ್ತಿದೆ. ಇಂತಹ ಯಾವ ಪತ್ರವನ್ನೂ...
ಉಡುಪಿರಾಜ್ಯಸುದ್ದಿ

ಮತದಾನಕ್ಕೆ ಉಡುಪಿ ಜಿಲ್ಲೆಯ ತಯಾರಿ ಪೂರ್ಣ ; ಅರ್ಹರೆಲ್ಲರೂ ಮತದಾನ ಮಾಡಿ : ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಪತ್ರಿಕಾಗೋಷ್ಠಿ – ಕಹಳೆ ನ್ಯೂಸ್

ಉಡುಪಿ: ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಎಲ್ಲ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ. ಜಿಲ್ಲೆಯಲ್ಲಿ ಒಟ್ಟು 10,41,915 ಮಂದಿ ಮತದಾರರಿದ್ದು, ಮೇ 10ರಂದು ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಜಿಲ್ಲೆಯ 1111 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, ಅರ್ಹರೆಲ್ಲರೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು. ಮತದಾರರು ಚುನಾವಣಾ ಆಯೋಗ ನಮೂದಿಸಿದ ಯಾವುದಾದರೊಂದು ಗುರುತಿನ ದಾಖಲೆಯೊಂದಿಗೆ ಮತದಾನ ಕೇಂದ್ರಕ್ಕೆ ಆಗಮಿಸಬಹುದು. 5 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 5ರಂತೆ ಒಟ್ಟು...
ಬೆಂಗಳೂರುಮೈಸೂರುರಾಜ್ಯಸಂತಾಪಸುದ್ದಿ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಆನೆ ಬಲರಾಮ ಇನ್ನಿಲ್ಲ – ಕಹಳೆ ನ್ಯೂಸ್

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ(Mysuru Dasara) ಮಹೋತ್ಸವದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ಧ ಬಲರಾಮ(67) ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ಬಲರಾಮ ಅನೆ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತು ಸಾಗುವ ಮೂಲಕ ಬಲರಾಮ ಎಲ್ಲರ ಕಣ್ಮಣಿಯಾಗಿತ್ತು. ಅತ್ಯಂತ ಸೌಮ್ಯ ಸ್ವಭಾವದ ಆನೆ ಬಲರಾಮ ಇತ್ತೀಚೆಗೆ ತೀವ್ರ ಅಸ್ವಸ್ಥಗೊಂಡಿತ್ತು ನಾಗರಹೊಳೆ ಉದ್ಯಾನವನದ ಹುಣಸೂರು ರೇಂಜ್ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ...
ದಕ್ಷಿಣ ಕನ್ನಡರಾಜ್ಯಸಿನಿಮಾಸುದ್ದಿ

ದಿ ಕೇರಳ ಸ್ಟೋರಿ ಚಿತ್ರವನ್ನು ಪ್ರತಿಯೊಂದು ಹೆಣ್ಣು ಮಕ್ಕಳು ನೋಡಬೇಕು – ಡಾ. ಕಲ್ಲಡ್ಕ ಪ್ರಭಾಕರ್ ಭಟ್‌ – ಕಹಳೆ ನ್ಯೂಸ್

ಮಂಗಳೂರು ಮೇ 07 :’ ದಿ ಕೇರಳ ಸ್ಟೋರಿ’ ಚಲನ ಚಿತ್ರವನ್ನು ಪ್ರತಿಯೊಂದು ಹೆಣ್ಣೂ ಮಗಳು ಕುಟುಂಬ ಸಮೇತ ನೋಡ ಬೇಕಿದೆ. ಇದು ಚಿತ್ರವಲ್ಲ ದಿನಾ ನಡೆಯುತ್ತಿರುವ ವಾಸ್ತಾವಂಶವಾಗಿದ್ದು ದಿ ಕೇರಳ ಸ್ಟೋರಿ ಚಿತ್ರ ಎಚ್ಚರಿಕೆಯ ಕರೆ ಗಂಟೆಯನ್ನು ಸಮಾಜಕ್ಕೆ ನೀಡಿದೆ ಎಂದು ಆರ್ ಎಸ್‌ ಎಸ್ ಹಿರಿಯ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರು ನಗರದಲ್ಲಿ ಶನಿವಾರ ರಾತ್ರಿ ಧರ್ಮಪತ್ನಿ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರೊಂದಿಗೆ...
1 62 63 64 65 66 166
Page 64 of 166