ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ನೀಡಿದ ದೂರಿನ ಮೇರೆಗೆ ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್ ವಿರುದ್ಧ ಎಫ್ಐಆರ್..!? – ಕಹಳೆ ನ್ಯೂಸ್
ಬೆಂಗಳೂರು: ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ಡಿ ನೀಡಿದ ದೂರಿನ ಮೇರೆಗೆ ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್ ವಿರುದ್ಧ ಎಫ್ಐಆರ್ ದಾಖಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಪೆಟಿಷನ್ ರೆಡಿ ಮಾಡಿಕೊಂಡಿರುವ ಬಾಗಲಗುಂಟೆ ಪೊಲೀಸರು, ಎಫ್ಐಆರ್ ದಾಖಲಿಸಬೇಕಾ ಅಥವಾ ಬೇಡ್ವಾ ಎಂಬ ಬಗ್ಗೆ ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜೊತೆ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಖಾಸಗಿ ಫೋಟೋಗಳನ್ನು ಜಾಲತಾಣಗಳಲ್ಲಿ ಹರಿಬಿಟ್ಟ ನಂತರ ರೋಹಿಣಿ...