ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳೀನ್ ಕುಮಾರ್ ಕಟೀಲ್ ಪ್ರಯತ್ನದ ಫಲ ಮಂಗಳೂರು ಜಂಕ್ಷನ್ ಮತ್ತು ಮುಂಬಯಿ ಲೋಕಮಾನ್ಯ ತಿಲಕ್ ನಿಲ್ದಾಣದ ನಡುವೆ ವಿಶೇಷ ರೈಲು ಸೇವೆ – ಕಹಳೆ ನ್ಯೂಸ್
ಮಂಗಳೂರು: ಮಂಗಳೂರು ಜಂಕ್ಷನ್ ಮತ್ತು ಮುಂಬಯಿ ಲೋಕಮಾನ್ಯ ತಿಲಕ್ ನಿಲ್ದಾಣದ ನಡುವೆ ವಿಶೇಷ ರೈಲು ಸೇವೆ ಆರಂಭಿಸಲಾಗಿದೆ. ನಂ. 01185 ಲೋಕಮಾನ್ಯ ತಿಲಕ್ ಮುಂಬಯಿ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ವಿಶೇಷ ರೈಲು ಲೋಕಮಾನ್ಯ ತಿಲಕ್ನಿಂದ ಅ.21 ಮತ್ತು 28 ಹಾಗೂ ನ. 4 ಮತ್ತು 11ರಂದು (ಶುಕ್ರವಾರ) ರಾತ್ರಿ 10.15ಕ್ಕೆ ಹೊರಟು ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ನಂ. 01186 ಮಂಗಳೂರು ಜಂಕ್ಷನ್- ಲೋಕಮಾನ್ಯ ತಿಲಕ್ ಸಾಪ್ತಾಹಿಕ ವಿಶೇಷ ರೈಲು...