ಕ್ಯಾಪ್ಟನ್ ಬೃಜೇಶ್ ಚೌಟ ನೇತೃತ್ವದ ರಾಮ ಲಕ್ಷ್ಮ್ಮಣ ಜೋಡು ಕರೆ ಕಂಬಳದ ಪೂರ್ವಭಾವಿ ಸಭೆ ; ಜನವರಿ 22ರಂದು “ಮಂಗಳೂರು ಕಂಬಳ”- ಕಹಳೆ ನ್ಯೂಸ್
ಮಂಗಳೂರು, ಡಿ 12 : ಕೂಳೂರಿನ ಗೋಲ್ಡ್‌ಫಿಂಚ್ ಸಿಟಿಯ ರಾಮ ಲಕ್ಷ್ಮ್ಮಣ ಜೋಡು ಕರೆಯಲ್ಲಿ ಕ್ಯಾಪ್ಟನ್ ಬೃಜೇಶ್ ಚೌಟ ನೇತೃತ್ವದ 6ನೇ ವರ್ಷದ ಮಂಗಳೂರು ಕಂಬಳವು 2023ರ ಜನವರಿ 22ರಂದು ನಡೆಯಲಿದೆ. ಆ ಹಿನ್ನಲೆಯಲ್ಲಿ ಕಂಬಳದ ಪೂರ್ವಭಾವಿ ಸಭೆಯು ಶನಿವಾರ ನಗರದ ಪತ್ತುಮುಡಿ ಸೌಧದಲ್ಲಿ ನಡೆಯಿತು. ವಿಧಾನ ಪರಿಷತ್‌ನ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ ಕಂಬಳವನ್ನು ಮುಂದಿನ ತಲೆಮಾರುಗಳಿಗೆ ಉಳಿಸುವ ಉದ್ದೇಶದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯೋನ್ಮುಖರಾಗಬೇಕು. ಕಂಬಳಕ್ಕೆ ಮೆರುಗು...