ದತ್ತಪೀಠಕ್ಕೆ ಅರ್ಚಕರ ನೇಮಕ ಮಾಡಿ ಆದೇಶ ಹೊರಡಿಸಿದ ರಾಜ್ಯ ಸರ್ಕಾರ ; ಹಿಂದು ಸಂಘಟನೆಗಳಲ್ಲಿ ಮನೆಮಾಡಿದ ಸಂಭ್ರಮ – ಕಹಳೆ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಚ್ಚಹಸುರಿನ ಧಾರ್ವಿುಕ ತಾಣ ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಹಿಂದುಗಳಿಗೆ ಅವಕಾಶ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಇಬ್ಬರು ಅರ್ಚಕರ ನೇಮಕ ಮಾಡಿ ಆದೇಶ ಹೊರಡಿಸಿದೆ. ಆಡಳಿತ ಮಂಡಳಿಯ ಶಿಫಾರಸ್ಸಿನ ಮೇರೆಗೆ ಶೃಂಗೇರಿ ಮೂಲದ ಶ್ರೀಕಾಂತ್ ಹಾಗೂ ಚಿಕ್ಕಬಳ್ಳಾಪುರ ಮೂಲದ ಸಂದೀಪ್ ಎಂಬ ಇಬ್ಬರು ಅರ್ಚಕರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಅರ್ಚಕರ ನೇಮಕ ಸಂಬಂಧ ರಾಜ್ಯಸರ್ಕಾರ ಆಡಳಿತ ಮಂಡಳಿ ರಚನೆ ಮಾಡಿತ್ತು. ಚಿಕ್ಕಮಗಳೂರಿನ ಬಾಬಾ ಬುಡನ್...