ಸ್ವತಃ ಬಲವಂತದ ಮತಾಂತರ ಆರೋಪ ಎದುರಿಸುತ್ತಿರುವ ಕಡಬ ಕುಟ್ರಾಪಾಡಿ ನಿವಾಸಿ ವಿಕ್ಟರ್ ಮಾರ್ಟಿಸ್ ನಿ0ದ ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್ಗೆ ಪಿಐಎಲ್ – ಕಹಳೆ ನ್ಯೂಸ್
ಬೆಂಗಳೂರು: ಸ್ವತಃ ಬಲವಂತದ ಮತಾಂತರ ಆರೋಪ ಎದುರಿಸುತ್ತಿರುವ ವ್ಯಕ್ತಿಯೊಬ್ಬರು ರಾಜ್ಯ ಸರಕಾರ ಜಾರಿಗೆ ತಂದಿರುವ ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರಾಪಾಡಿ ನಿವಾಸಿ ವಿಕ್ಟರ್ ಮಾರ್ಟಿಸ್ ಎಂಬವರು ಮತಾಂತರ ನಿಷೇಧ ಕಾಯ್ದೆ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯು ಮುಖ್ಯ ನ್ಯಾ| ಪಿ.ಬಿ. ವರಾಲೆ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ...