Saturday, April 12, 2025

ರಾಷ್ಟ್ರೀಯ

ಬೆಂಗಳೂರು

ನಾನು- ರಾಗಿಣಿ ಕ್ಲೋಸ್‌ ಕ್ಲೋಸ್‌: ಅರೆಸ್ಟ್‌ ಮಾಡಿ ಪ್ಲೀಸ್‌. ಸಿಸಿಬಿ ಕಚೇರಿಗೆ ಯುವಕನ ದೌಡು! – ಕಹಳೆ ನ್ಯೂಸ್

ಬೆಂಗಳೂರು: ಡ್ರಗ್ಸ್‌ ದಂಧೆಯಲ್ಲಿ ನಾನೂ ಭಾಗಿ. ನಟಿ ರಾಗಿಣಿ ಮತ್ತು ನಾನು ‌ಕ್ಲೋಸ್‌ ಇದ್ದೇವೆ. ಅವರ ಜತೆಯಲ್ಲಿ ಫೋಟೋದಲ್ಲಿ ಇರುವುದು ನಾನೇ. ನಾನೇ ನಿಮಗೆ ಬೇಕಾದವ. 13ನೇ ಆರೋಪಿ ನಾನೇ… ಅರೆಸ್ಟ್‌ ಮಾಡಿ… ಹೀಗೆಂದು ಇಂದು ನಸುಕಿನಲ್ಲಿಯೇ ಟೀ ಟ್ರೇ ಹಿಡಿದು ಬೈಕ್‌ನಲ್ಲಿ ಬೆಂಗಳೂರಿನ ಸಿಸಿಬಿ ಕಚೇರಿಗೆ ದೌಡಾಯಿಸಿದ ಯುವಕ ಕೆಲಕಾಲ ಕಚೇರಿ ಎದುರು ಬಿಗುವಿನ ವಾತಾವರಣ ನಿರ್ಮಾಣ ಮಾಡಿದ. ಮಾದಕ ವಸ್ತು ಪೂರೈಕೆ ಜಾಲದ ಕುರಿತಂತೆ ಸಿಸಿಬಿ ಪೊಲೀಸರು...
ಬೆಂಗಳೂರು

ಸ್ಯಾಂಡಲ್ ವುಡ್ ಸೆಲೆಬ್ರೆಟಿಗಳಿಗೆ ಡ್ರಗ್ ಪೂರೈಸುತ್ತಿದ್ದ ಆಫ್ರಿಕಾ ಪ್ರಜೆಯ ಬಂಧನ -ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಸೇರಿದಂತೆ ಹಲವು ಪ್ರಸಿದ್ಧ ವ್ಯಕ್ತಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರು ಆಫ್ರಿಕಾ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ. ಲೂಮ್ ಪೆಪ್ಪಾರ್ ಸಾಂಬ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಆರ್ ಟಿಓ ಅಧಿಕಾರಿ ರವಿಶಂಕರ್ ಸೇರಿದಂತೆ ಹಲವರಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಡ್ರಗ್ ಮಾಫಿಯಾ ತನಿಖೆ ಯಾರ ಮನೆ ಬಾಗಿಲಿಗೆ ಹೋಗುತ್ತೋ ಗೊತ್ತಿಲ್ಲ: ಸಚಿವ ಸಿಟಿ...
ರಾಷ್ಟ್ರೀಯ

ಶಿಕ್ಷಕರ ದಿನಾಚರಣೆ: ಆದರ್ಶ ಶಿಕ್ಷಕ ಸರ್ವಪಲ್ಲಿ ರಾಧಾಕೃಷ್ಣನ್’ಗೆ ನಮನ ಸಲ್ಲಿಸಿ, ಗುರುಸಮಸ್ತರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ತತ್ವಜ್ಞಾನಿ, ವಿದ್ವಾಂಸ, ಭಾರತದ 2ನೇ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುಸಮಸ್ತರಿಗೆ ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ. ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ಡಾ.ಎಸ್.ರಾಧಾಕೃಷ್ನ್ ಅವರಿಗೆ ಗೌರವ ಸಲ್ಲಿಸುತ್ತಿದ್ದೇನೆ ಹಾಗೂ ದೇಶದ ಸರ್ವ ಶಿಕ್ಷಕರಿಗೂ ಹೃದಯಪೂರ್ವಕ ಶುಭಾಶಯಗಳನ್ನು ಹೇಳುತ್ತೇನೆಂದು...
ರಾಷ್ಟ್ರೀಯ

ಚೀನಾ ಗಡಿಯಲ್ಲಿ ಪರಿಸ್ಥಿತಿ ಗಂಭೀರ ಮುನ್ನೆಚ್ಚರಿಕೆ ಕ್ರಮ ಕೈಗೊಂಡ ಭಾರತೀಯ ಸೇನೆ – ಕಹಳೆ ನ್ಯೂಸ್

ಲಡಾಖ್: ಭಾರತ- ಚೀನಾ ಗಡಿ ಭಾಗದಲ್ಲಿನ ಭದ್ರತಾ ವ್ಯವಸ್ಥೆ ಪರಿಶೀಲನೆಗಾಗಿ ಪೂರ್ವ ಲೇಹ್‌ಗೆ ಭೇಟಿ ನೀಡಿರುವ ಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಅವರು, ವಾಸ್ತವ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಪರಿಸ್ಥಿತಿ ಗಂಭೀರವಾಗಿದೆ ಮತ್ತು ಭಾರತೀಯ ಸೇನೆಯು ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳು ಪರಿಸ್ಥಿತಿಯನ್ನು ನಿಭಾಯಿಸಲು ನೆರವಾಗುತ್ತದೆ ಎಂದು ತಿಳಿಸಿದ್ದಾರೆ. ಗುರುವಾರ ಲಡಾಖ್‌ಗೆ ಆಗಮಿಸಿದ ನರವಣೆ, ಸೈನಿಕರ ಮನೋಸ್ಥೈರ್ಯ ಹೆಚ್ಚಾಗಿದೆ ಮತ್ತು ಅವರು ಯಾವುದೇ ಸವಾಲನ್ನು ಕೂಡ ಎದುರಿಸಲು ಸಿದ್ಧರಾಗಿದ್ದಾರೆ ಎಂದು...
ರಾಷ್ಟ್ರೀಯ

ಪ್ರಧಾನಿಗೆ ಕೊಲೆ ಬೆದರಿಕೆ : ಮೋದಿಯವರ ಭದ್ರತೆ ಹೆಚ್ಚಿಸಿದ ಎನ್ ಐಎ – ಕಹಳೆ ನ್ಯೂಸ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕೊಲೆ ಬೆದರಿಕೆ ಬಗ್ಗೆ ಇಮೇಲ್ ಬಂದಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರ ಭದ್ರತೆಯನ್ನು ಹೆಚ್ಚಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ)ಗೆ ಇಮೇಲ್ ಬಂದಿದ್ದು, ಇದಾದ ಬಳಿಕ ಕೇಂದ್ರ ಗುಪ್ತಚರ ಇಲಾಖೆ ಮತ್ತು ರಕ್ಷಣಾ ಗುಪ್ತಚರ ಇಲಾಖೆಗಳ ಹಿರಿಯ ಪ್ರತಿನಿಧಿಗಳನ್ನು ಹೊಂದಿರುವ ಬಹು ಸಂಸ್ಥೆ ಸಮನ್ವಯ ಕೇಂದ್ರ(ಎಂಎಸಿ)ವನ್ನು ಸಂಪರ್ಕಿಸಿ ಇಮೇಲ್ ಎಲ್ಲಿಂದ ಬಂದಿರುವುದು, ಕಳುಹಿಸಿದವರು ಯಾರು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸೂಚಿಸಿದೆ. ಕಳೆದ ಆಗಸ್ಟ್...
ರಾಷ್ಟ್ರೀಯ

ಮೋದಿ ವೈಯಕ್ತಿಕ ವೆಬ್‍ಸೈಟ್‍ ಹ್ಯಾಕ್, ತೀವ್ರಗೊಂಡ ತನಿಖೆ – ಕಹಳೆ ನ್ಯೂಸ್

ನವದೆಹಲಿ, ಸೆ.3-ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವೈಯಕ್ತಿಕ ವೆಬ್‍ಸೈಟ್‍ಗೆ ಲಿಂಕ್ ಆಗಿರುವ ಟ್ವಿಟರ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಈ ಕುಕೃತ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಮಂತ್ರಿ ಅವರ ಕಾರ್ಯಾಲಯ ಮತ್ತು ಕೇಂದ್ರ ಗೃಹ ಸಚಿವಾಲಯ ತೀವ್ರ ತನಿಖೆ ನಡೆಸುತ್ತಿದೆ. ಚೀನಾದ ಪಬ್‍ಜಿ ವಿಡಿಯೋಗೇಮ್ ಸೇರಿದಂತೆ 120 ಮೊಬೈಲ್ ಆಪ್‍ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿ ಚೀನಾಗೆ ದೊಡ್ಡ ಶಾಕ್ ನೀಡಿದ ಬೆನ್ನಲ್ಲೇ ಪ್ರಧಾನಿಯವರ ವೆಬ್‍ಸೈಟ್ ಹ್ಯಾಕ್ ಆಗಿರುವುದು ಆತಂಕದ ಸಂಗತಿಯಾಗಿದೆ. ಪ್ರಧಾನಿ...
ಬೆಂಗಳೂರು

ಡ್ರಗ್ಸ್ ಕೇಸ್: ತಡರಾತ್ರಿ ಕಾರ್ಯಾಚರಣೆ – ರಾಗಿಣಿ ಆಯ್ತು, ಮತ್ತೊಬ್ಬ ಖ್ಯಾತ ನಟಿ ಸಂಜನಾ ಆಪ್ತ ಕೂಡ ಸಿಸಿಬಿ ವಶಕ್ಕೆ- ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ನಂಟಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ಆಪ್ತನನ್ನು ವಶಕ್ಕೆ ಪಡೆದ ಬೆನ್ನಲ್ಲೇ ನಟಿ ಸಂಜನಾ ಆಪ್ತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಟಿ ಸಂಜನಾ ಆಪ್ತ ರಾಹುಲ್ ನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಕಾರ್ ಸಮೇತ ಮಧ್ಯರಾತ್ರಿ 3 ಗಂಟೆಗೆ ರಾಹುಲ್ ನನ್ನು ವಶಕ್ಕೆ ಪಡೆಯಲಾಗಿದೆ. ಸೆಲೆಬ್ರಿಟಿಗಳ ಪಾರ್ಟಿಗಳಿಗೆ ರಾಹುಲ್ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ವಶಕ್ಕೆ ಪಡೆಯಲಾಗಿದೆ....
ರಾಷ್ಟ್ರೀಯಸುದ್ದಿ

ಲಿಯೊ ಪಾರ್ಗಿಲ್ ಪರ್ವತ ಏರಿ ಭಾರತದ ಬಾವುಟ ಹಾರಿಸಿದ ಐಟಿಬಿಪಿ ಪರ್ವತಾರೋಹಿಗಳು..! – ಕಹಳೆ ನ್ಯೂಸ್

ಶಿಮ್ಲಾ,ಸೆ.2- ಅಂತಾರಾಷ್ಟ್ರೀಯ ಗಡಿಯಲ್ಲಿರುವ ಸಮುದ್ರ ಮಟ್ಟದಿಂದ 22,222 ಅಡಿ ಎತ್ತರದಲ್ಲಿರುವ ಲಿಯೊ ಪಾರ್ಗಿಲ್ ಪರ್ವತವನ್ನು ಐಟಿಬಿಪಿ ಪರ್ವತಾರೋಹಿಗಳು ಏರಿ ಭಾರತದ ಬಾವುಟ ಹಾರಿಸಿ ದೇಶದ ಕೀರ್ತಿ ಮೆರೆದಿದ್ದಾರೆ. 16 ಮಂದಿ ಪರ್ವತಾರೋಹಿಗಳ ತಂಡದಲ್ಲಿ 12 ಮಂದಿ ಪರ್ವತವನ್ನು ಏರಿದ್ದಾರೆ. ತಂಡದ ನಾಯಕತ್ವವನ್ನು ಉಪ ಕಮಾಂಡರ್ ಕುಲ್ದೀಪ್ ಸಿಂಗ್ ಮತ್ತು ಡೆಪ್ಯುಟಿ ಕಮಾಂಡೆಂಟ್ ಧರ್ಮೇಂದ್ರ ವಹಿಸಿದ್ದರು. ಇವರ ಜೊತೆ ಹೆಡ್ ಕಾನ್ಸ್ಟೇಬಲ್ ಪ್ರದೀಪ್ ನೆಗಿ ಎರಡನೇ ಬಾರಿ ಶಿಖರ ಏರಿದ್ದು ಇವರು...
1 185 186 187 188 189 195
Page 187 of 195
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ