ಬೆಂಗಳೂರು ಮೆಟ್ರೋ ನಿಯಮ ಉಲ್ಲಂಘಿಸಿದ 27000 ಪ್ರಕರಣ -ಕಹಳೆ ನ್ಯೂಸ್
ಬೆಂಗಳೂರು : ಬೆಂಗಳೂರು ನಮ್ಮ ಮೆಟ್ರೋದಲ್ಲಿ ನಿಯಮ ಆಗಾಗ ಉಲ್ಲಂಘನೆ ಆಗುತ್ತಲೇ ಇವೆ. ಟಿಕೆಟ್ ರಹಿತ ಪ್ರಯಾಣ, ಮೆಟ್ರೋ ರೈಲಿನಲ್ಲಿ ಆಹಾರ ತಿನ್ನುವುದು, ಮದ್ಯಪಾನ, ಅಹಿತಕರ ನಡವಳಿಕೆ ಸೇರಿದಂತೆ ಅನೇಕ ಪ್ರಕರಣಗಳು ಕೇಳಿ ಬಂದಿದ್ದವು. ಸದ್ಯ ನಮ್ಮ ಮೆಟ್ರೋ ವ್ಯಾಪ್ತಿಯಲ್ಲಿ 27000 ಪ್ರಕರಣಗಳು ದಾಖಲಾಗಿವೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (BMRLC) ತಿಳಿಸಿದೆ. ಸೆಪ್ಟೆಂಬರ್ 2024 ರಿಂದ ಮಾರ್ಚ್ 2025ರ ನಡುವೆ ಕಳೆದ ಆರು ತಿಂಗಳ ಅವಧಿಯಲ್ಲಿ ಸಂಚಾರ...