ಪ್ರಯಾಗ್ ರಾಜ್ ನ ಮಹಾ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು-ಕಹಳೆ ನ್ಯೂಸ್
ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಿದ್ದು, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಮಹಾ ಕುಂಭಮೇಳ ನಡೆಯುತ್ತಿರುವ ಸಂದರ್ಭದಲ್ಲಿ ತ್ರಿವೇಣಿ ಸಂಗಮದಲ್ಲಿ ಹೋಳಿ ದೀಪದ ಮೇಲೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಣ್ಯ ಸ್ನಾನ ಮಾಡಿ ಪ್ರಾರ್ಥನೆ ಸಲ್ಲಿಸಿದರು....