Sunday, January 19, 2025

ಬೆಂಗಳೂರು

ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31ರವರೆಗೆ ಅವಕಾಶ.!– ಕಹಳೆ ನ್ಯೂಸ್

ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ನೋಂದಣಿ ಮಾಡಿಸಲು ದಿನಾಂಕ:-31-01-2025 ಕೋನೆಯ ದಿನಾಂಕವಾಗಿರುತ್ತದೆ. ಬೇಕಾದ ಅಗತ್ಯ ದಾಖಲೆಗಳು ನವೀಕರಣ ಮಾಡಲು 1.ಯಶಸ್ವಿನಿ ಐಡಿ ಕಾರ್ಡು, 2.ಆಧಾರ್ ಕಾರ್ಡ್ ಜೆರಾಕ್ಸ್ (ನೋಂದಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು) 3.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು.(ಕುಟುಂಬದ ಒಬ್ಬರದ್ದು) ಹೋಸದಾಗಿ ನೋದಾಯಿಸಲು:- 1.ಸಹಕಾರ ಸಂಘದಲ್ಲಿ ಸದಸ್ಯತ್ವ ಹೋದಿರಬೇಕು. 2.ಕುಟುಂಬದ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ ಡಾ.ಕೆ ಸುಧಾಕರ್ – ಕಹಳೆ ನ್ಯೂಸ್

ಬೆಂಗಳೂರು: ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5ಲಕ್ಷವರೆಗಿನ ಉಚಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ದೊರಕಲಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ. ಸುಧಾಕರ್ ಹೇಳಿದರು. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಎರಡನೇ ತ್ರೈಮಾಸಿಕ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರವು ದೇಶದ ಅಭಿವೃದ್ಧಿಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ...
ಕ್ರೈಮ್ಬೆಂಗಳೂರುಸುದ್ದಿ

ಮಾಲು ಸಮೇತ ಆಫ್ರಿಕಾ ಮೂಲದ ‘ಡ್ರಗ್ ಪೆಡ್ಲರ್’ ಅರೆಸ್ಟ್.!-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ಆಫ್ರಿಕಾ ಮೂಲದ 'ಡ್ರಗ್ಸ್ ಪೆಡ್ಲರ್' ಓರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಬೆAಗಳೂರಿನ ಉತ್ತರ ತಾಲೂಕಿನ ಚಿಕ್ಕಬಾಣಾವರದ ವಿನಾಯಕ ನಗರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಸೋಲದೇವನಹಳ್ಳಿ ಪೊಲೀಸರು ಆರೋಪಿ ಕ್ರಿಸ್ಟೋಫರ್ ಎಂಬಾತನನ್ನು ಬಂಧಿಸಿ ಆತನಿಂದ 40 ಲಕ್ಷಕ್ಕೂ ಹೆಚ್ಚು ಮೌಲ್ಯದ ಗಾಂಜಾ ಹಾಗೂ 166 ಗ್ರಾಂ ಎಂಡಿಎAಎA ಡ್ರಗ್ಸ್ ಸೀಜ್ ಮಾಡಿದ್ದಾರೆ. ಈ ಸಂಬAಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಬೆಂಗಳೂರುರಾಜ್ಯಸುದ್ದಿ

‘BPL’ ಕಾರ್ಡ್ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ : ಇನ್ಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲಿ ‘MRI, ಸಿಟಿ ಸ್ಕ್ಯಾನ್’ ಫ್ರೀ..!-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ  ಇದೀಗ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡ್ ಗಳನ್ನು ಹೊಂದಿದಂತಹ ಫಲಾನುಭವಿಗಳಿಗೆ ಎಂ ಆರ್ ಐ ಹಾಗೂ ಸಿಟಿ ಸ್ಕ್ಯಾನಿಂಗ್ ಸೇವೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದು. ನಿನ್ನೆ ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಒಂದು ನಿರ್ಧಾರ ಕೈಗೊಂಡಿದ್ದು, ಬಡವರು ಈ ಸೇವೆಗೆ ದುಬಾರಿ ವೆಚ್ಚ ಭರಿಸಬೇಕಿತ್ತು. ಹೀಗಾಗಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮುಡಾ ನಿವೇಶನ ಹಂಚಿಕೆ ಆರೋಪ ಪ್ರಕರಣ : ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌: ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸಂಬಂಧ ಸಿಎಂಗೆ ಹೈಕೋರ್ಟ್ ರಿಲೀಫ್‌ ನೀಡಿದೆ. ಸಿಎಂ ಪರ ವಕೀಲ ಕಪಿಲ್ ಸಿಬಲ್ ಮನವಿ ಮೇರೆಗೆ ಅರ್ಜಿ ವಿಚಾರಣೆಯನ್ನ​ ಮುಂದೂಡಲಾಗಿದೆ. ಇನ್ನು ಅರ್ಜಿ ವಿಚಾರಣೆಗೂ ಮುನ್ನ ಮಾತನಾಡಿದ ಸ್ನೇಹಮಯಿ ಕೃಷ್ಣ, ಇವತ್ತೇ ತೀರ್ಪು ಪ್ರಕಟ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು. ಆದ್ರೀಗ...
ಬೆಂಗಳೂರುಸುದ್ದಿ

ಹಸುಗಳ ಕೆಚ್ಚಲು ಕೊಯ್ದ ಜಿಹಾದಿಗಳನ್ನು ಕೂಡಲೇ ಬಂಧಿಸಿ ! – ಹಿಂದೂ ಜನಜಾಗೃತಿ ಸಮಿತಿ -ಕಹಳೆ ನ್ಯೂಸ್

ಬೆಂಳೂರು: ಗೋವಿಗೆ ಭಾರತದಲ್ಲಿ ಪೂಜನೀಯ ಸ್ಥಾನ ನೀಡಲಾಗಿದೆ. ಸಂಪೂರ್ಣ ಹಿಂದೂ ಸಮಾಜವು ಗೋವನ್ನು ಮಾತೆಯ ರೂಪದಲ್ಲಿ ನಿತ್ಯ ಪೂಜಿಸುತ್ತಾರೆ. ಹೀಗಿರುವಾಗ ಹಿಂದೂ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ ತರಲೆಂದೇ ಚಾಮರಾಜಪೇಟೆಯಲ್ಲಿ ಜಿಹಾದಿಗಳು ರಾತ್ರೋರಾತ್ರಿ ಮಲಗಿದ್ದ ಹಸುಗಳ ಕೆಚ್ಚಲನ್ನು ಕೊಯ್ಯುವ ಕುಕೃತ್ಯ ಎಸಗಿದ್ದಾರೆ. ಇದೊಂದು ಭಯೋತ್ಪಾದನೆ ಕೃತ್ಯವೇ ಆಗಿದೆ. ಇದನ್ನು ಸಂಪೂರ್ಣ ಹಿಂದೂ ಸಮಾಜ ಖಂಡಿಸುತ್ತದೆ. ತನ್ನನ್ನು ಸೆಕ್ಯುಲರ್ ಹೇಳಿಕೊಳ್ಳುವ ರಾಜ್ಯ ಕಾಂಗ್ರಸ್ ಆಡಳಿತದಲ್ಲಿ ನಿರಂತರವಾಗಿ ಹಿಂದೂ ಸಮಾಜದ ಮೇಲೆ ಈ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಚಾಮರಾಜಪೇಟೆಯಲ್ಲಿ ಕಾಮಧೇನುವಿನ ಕೆಚ್ಚಲು ಕೊಯ್ದ ದುರುಳರು ; ಹಸುಗಳನ್ನು ಹೋರಾಟಕ್ಕೆ ಕರೆದುಕೊಂಡು ಹೋಗಿದ್ದಕ್ಕೆ ಕೆಚ್ಚಲು ಕತ್ತರಿಸಿದ್ರಾ!? – ಕಹಳೆ ನ್ಯೂಸ್

ಬೆಂಗಳೂರು: ಪ್ರತಿಭಟನೆಗೆ ಹಸುಗಳನ್ನು ಕರೆದುಕೊಂಡು ಹೋಗಿದ್ದಕ್ಕೆ ಚಾಮರಾಜಪೇಟೆಯಲ್ಲಿ ಮೂರು ಹಸುಗಳ ಕೆಚ್ಚಲನ್ನು ಕತ್ತರಿಸಿದ್ರಾ ಎಂಬ ಪ್ರಶ್ನೆ ಎದ್ದಿದೆ. ಹೌದು. 6 ತಿಂಗಳ ಹಿಂದೆ ಚಾಮರಾಜಪೇಟೆಯ ಪಶು ಆಸ್ಪತ್ರೆ ಎತ್ತಂಗಡಿಗೆ ಪ್ಲ್ಯಾನ್ ನಡೆದಿತ್ತು. ಪ್ರತಿಭಟನೆಯ ವೇಳೆ ಈ ಹಸುಗಳನ್ನು ಮಾಲೀಕರು ಪಶು ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರು.   ಕೆಲ ದಿನಗಳ ಹಿಂದೆ ಹಸುವಿನ ಗುದಾದ್ವಾರಕ್ಕೆ ಪೈಪ್ ಇಟ್ಟು ವಿಕೃತಿ ಮೆರೆದಿದ್ದರು. ಈಗ ಶನಿವಾರ ಕೆಚ್ಚಲುಗೆ ಚಾಕು ಹಾಕಿ ಇರಿದಿದ್ದಾರೆ. ಪಶು ಆಸ್ಪತ್ರೆ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

2024-25ನೇ ಸಾಲಿನ ಮುಂಬರುವ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ- ಕಹಳೆ ನ್ಯೂಸ್

ಬೆಂಗಳೂರು: ಮುಂಬರುವ ಮಾರ್ಚ್/ಏಪ್ರಿಲ್‌ನಲ್ಲಿ ನಡೆಯಲಿರುವ 2024-25ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯು ಮಾ.1ರಿಂದ 20ರ ವರೆಗೆ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ.21ರಿಂದ ಏ.4ರವೆಗೆ ನಡೆಯಲಿದೆ. ಪಿಯುಸಿ ಪರೀಕ್ಷೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನೆ 1 ಗಂಟೆವರೆಗೆ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ ಎಂದು ಮಂಡಳಿ ಅಧ್ಯಕ್ಷರು ಪ್ರಕಟಣೆ...
1 2 3 126
Page 1 of 126