Monday, January 20, 2025

ಬೆಂಗಳೂರು

ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ನಡುವೆ ಕೋವಿಡ್ ಸಂಕಷ್ಟದಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿಗೆ ಕಠಿಣ ನಿಯಮಾವಳಿಯ ಕಾರಣದಿಂದ ಬರುವ ತಾಲೂಕಿನ ಜನರಿಗೆ ಬಸ್ ವ್ಯವಸ್ಥೆ ಕಲ್ಪಸಿದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ : Covid-19 ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಬಂಧ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಗಮಿಸಲಿಚ್ಚಿಸುವ ತಾಲೂಕಿನ ಬಂಧುಗಳಿಗೆ ಶಾಸಕ ಹರೀಶ್ ಪೂಂಜಾ ರಾತ್ರಿ(26/04/2021) ಬಸ್ ನ ವ್ಯವಸ್ಥೆಯನ್ನು ಮಾಡಿದ್ದು, ಅನಿವಾರ್ಯ ಕಾರಣಗಳಿಂದಾಗಿ ಬರಲಿಚ್ಚಿಸುವವರು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಿ :- Vinod +919901763573  Naveen +918861597826 ಎಂದು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ವಿನಂತಿಸಿಕೊಂಡಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ಮಧ್ಯೆ, ಜನರ ಸಂಕಷ್ಟದಲ್ಲಿ...
ಬೆಂಗಳೂರುಸಿನಿಮಾಸುದ್ದಿ

Breaking News : ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಕೊರೋನಾ ಸೊಂಕಿಗೆ ಬಲಿ – ಕಹಳೆ ನ್ಯೂಸ್

ಬೆಂಗಳೂರು: ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಅವರು ಕರೊನ ಸೊಂಕಿಗೆ ಬಲಿಯಾಗಿದ್ದರೆ ಎನ್ನಲಾಗಿದೆ. ಕರೊನ ಸೊಂಕಿನಿಂದ ಬಳುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಕಳೆದ ಒಂದು ವಾರದ ಹಿಂದೆ ಅವರಿಗೆ ಕರೊನ ಸೊಂಕು ಇರೋದು ಪತ್ತೆಯಾಗಿತ್ತು, ಚಿಕಿತ್ಸೆಗಾಗಿ ಅವರು ಮೂರು ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ತುಮಕೂರು ಜಿಲ್ಲೆ ಕುಣಿಗಲ್‌ ಮೂಲದ ರಾಮು...
ಬೆಂಗಳೂರುರಾಜ್ಯಸುದ್ದಿ

Breaking News: ಕರ್ನಾಟಕದಲ್ಲಿ ಮೇ 4ರ ತನಕ ‘ನೈಟ್ ಕರ್ಫ್ಯೂ’ ಹಾಗೂ ‘ವೀಕ್‌ ಎಂಡ್‌ ಕರ್ಫ್ಯೂ’, ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ನೈಟ್ ಕರ್ಫೂ ಹಾಗೂ 'ವೀಕ್‌ ಎಂಡ್‌ ಕರ್ಫ್ಯೂ' ಜಾರಿ ಗೊಳಿಸಲಾಗಿದೆ ನಾಳೆಯಿಂದ ಮೇ 4ರ ತನಕ 'ವೀಕ್‌ ಎಂಡ್‌ ಕರ್ಫ್ಯೂ' ಜಾರಿಗೊಳಿಸಲಾಗುವುದರ ಬಗ್ಗೆ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಕೆಲವೇ ಗಂಟೆಗಳ ಹಿಂದೆ ಮುಕ್ತಾಯವಾದ ರಾಜ್ಯಪಾಲರ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಯಲ್ಲಿ ರಾಜ್ಯದಲ್ಲಿ ಪ್ರಸ್ತುತ ಕರೋನ ಸ್ಥಿತಿಗತಿಗಳ ಬಗ್ಗೆ ಸಚಿವರು ರಾಜ್ಯಪಾಲರಿಗೆ ಮಾಹಿತಿ ನೀಡಿದರು. ಸಭೆಯಲ್ಲಿ ಶಾಸಕರು ಭಾಗವಹಿಸಿದ್ದರು ಈ ವೇಳೆಯಲ್ಲಿ ಎಲ್ಲರ ಒಮ್ಮತದ ತೀರ್ಮಾನದ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಲಾಕ್ ಡೌನ್ ಭೀತಿ ; ಮದ್ಯದಂಗಡಿಗಳಲ್ಲಿ ಎಣ್ಣೆಗಾಗಿ ಮುಗಿಬಿದ್ದ ಜನ – ಕಹಳೆ ನ್ಯೂಸ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಲಾಕ್ ಡೌನ್ ಘೋಷಣೆ ಮಾಡಲಾಗುತ್ತಿದೆ ಎನ್ನಲಾಗುತ್ತಿದ್ದು, ಈ ಹಿನ್ನೆಲೆ ಬೆಂಗಳೂರಿನಲ್ಲಿ ಮದ್ಯದಂಗಡಿಗಳಲ್ಲಿ ಮದ್ಯ ಪ್ರಿಯರು ಎಣ್ಣೆಗಾಗಿ ಮುಗಿಬಿದ್ದಿದ್ದಾರೆ. ಹೌದು, ರಾಜ್ಯದಲ್ಲಿ ಲಾಕ್ಡೌನ್ ಜಾರಿಯಾಬಹುದೆಂದು ಕಾರಣಕ್ಕೆ ಮದ್ಯದಂಗಡಿಯ ಎದುರು ಜನ ಮುಗಿಬಿದ್ದಿದ್ದಾರೆ. ಈ ಹಿಂದೆ ಲಾಕ್ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಮದ್ಯಸಿಗದೆ ಮದ್ಯಪ್ರಿಯರು ಪರದಾಡುವಂತಾಗಿತ್ತು. ಆದ್ದರಿಂದ ಜನರು ಮುನ್ನೆಚ್ಚರಿಕೆಯಾಗಿ ಬಾರ್ ಹಾಗೂ ಮದ್ಯದ ಅಂಗಡಿಗಳಲ್ಲಿ ಎಣ್ಣೆಗಾಗಿ ಜನರು ಮುಗಿಬಿದ್ದಿದ್ದಾರೆ. ಸರ್ಕಾರ ಸರ್ವಪಕ್ಷ ಸಭೆ ಕರೆದು...
ಬೆಂಗಳೂರು

ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೊರೋನಾ ಪಾಸಿಟಿವ್-ಕಹಳೆ ನ್ಯೂಸ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ಪಾಸಿಟಿವ್ ಬಂದ ಬಗ್ಗೆ ಸ್ವತಃ ಅವರೇ ಟ್ವೀಟ್ ಮೂಲಕ ಮಾಹಿತಿ ತಿಳಿಸಿದ್ದಾರೆ. ನನಗೆ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದೆ. ಹಾಗಾಗಿ ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಅವರು ಮನವಿ ಮಾಡಿದ್ದಾರೆ. ಅಲ್ಲದೇ ಕಳೆದ ಕೆಲವು ದಿನಗಳಿಂದ ಉಪಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದೆ, ಈ ವೇಳೆ ಶೀತ, ಜ್ವರ...
ಬೆಂಗಳೂರು

ಓಮನ್‍ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿರುವ “ಇಂಗ್ಲಿಷ್”- ಎಂಕ್ಲೆಗ್ ಬರ್ಪುಜಿ ಬ್ರೋ’ ತುಳು ಸಿನಿಮಾ ದುಬೈಯಲ್ಲಿ ಹೌಸ್ ಫುಲ್-ಕಹಳೆ ನ್ಯೂಸ್

ಮಂಗಳೂರು : ಮಂಗಳೂರು-ಬೆಂಗಳೂರು-ಮೈಸೂರು ಸೇರಿದಂತೆ ಕರ್ನಾಟಕದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವ “ಇಂಗ್ಲಿಷ್”- ಎಂಕ್ಲೆಗ್ ಬರ್ಪುಜಿ ಬ್ರೋ’ ಗಿಲ್ಬಿಸ್ಟಿಕ್ ಕಾಮಿಡಿ ಚಿತ್ರ ಇದೀಗ ದೂರದ ಓಮನ್ ಹಾಗೂ ಯುಎಇಗೆ ಭರ್ಜರಿ ಎಂಟ್ರಿ ನೀಡಿದ್ದು, ಅಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಅಕ್ಮೆ(ACME ) ಮೂವೀಸ್ ಇಂಟರ್‍ನ್ಯಾಷನಲ್ ಲಾಂಛನದಲ್ಲಿ ನಿರ್ಮಾಣವಾಗಿರುವ ದುಬೈಯ ಖ್ಯಾತ ಉದ್ಯಮಿ, ಕನ್ನಡ ಸಿನಿಮಾ ನಿರ್ಮಾಪಕರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ...
ಬೆಂಗಳೂರು

ಪಬ್, ದೇವಸ್ಥಾನ, ಚರ್ಚ್, ಮಸೀದಿ, ಸೇರಿದಂತೆ ಧಾರ್ಮಿಕ ಕೇಂದ್ರ, ,ಶಾಲಾ-ಕಾಲೇಜು ಬಂದ್ ; ರಾಜ್ಯಾದ್ಯಂತ 144 ಸೆಕ್ಷನ್ ಜಾರಿಗೆ ತಜ್ಞರ ಶಿಫಾರಸ್ಸು-ಕಹಳೆ ನ್ಯೂಸ್

ಬೆಂಗಳೂರು : ಕೋವಿಡ್ ತಾಂತ್ರಿಕ ಸಲಹಾ ಸಮಿತಿ, ರಾಜ್ಯದಲ್ಲಿ ತೀವ್ರಗತಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುತ್ತಿರುವ ಕಾರಣ ರಾಜ್ಯಾದ್ಯಂತ 144 ಸೆಕ್ಷನ್ ಜಾರಿಗೆಯನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಈ ನಡುವೆ ಸಿಎಂ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ತುರ್ತು ಸಭೆ ಕರೆದಿದ್ದು, ಈ ಸಭೆಯಲ್ಲಿ ಸಚಿವರು, ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಜಾರಿಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಇನ್ನು...
ಬೆಂಗಳೂರು

ಮಹಾರಾಷ್ಟ್ರದಲ್ಲಿ ವಿಧಿಸಲಾಗಿರುವ ಜನತಾ ಕಫ್ರ್ಯೂವನ್ನು ರಾಜ್ಯದಲ್ಲಿ ಜಾರಿ ಮಾಡುವ ಅವಶ್ಯಕತೆ ಇಲ್ಲ”; ಸಚಿವ ಸುಧಾಕರ್-ಕಹಳೆ ನ್ಯೂಸ್

ಬೆಂಗಳೂರು : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು "ಮಹಾರಾಷ್ಟ್ರದಲ್ಲಿ ಇದ್ದಷ್ಟು ಸೋಂಕಿನ ಪ್ರಮಾಣ ನಮ್ಮಲ್ಲಿಲ್ಲ. ಈ ಕಾರಣದಿಂದ ಮಹಾರಾಷ್ಟ್ರದಲ್ಲಿ ವಿಧಿಸಲಾಗಿರುವ ಜನತಾ ಕಫ್ರ್ಯೂವನ್ನು ರಾಜ್ಯದಲ್ಲಿ ಜಾರಿ ಮಾಡುವ ಅವಶ್ಯಕತೆ ಇಲ್ಲ" ಎಂದು ತಿಳಿಸಿದ್ದಾರೆ. "ಕೊರೊನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೇರೆ ರಾಜ್ಯಗಳಲ್ಲು ಕೈಗೊಂಡಿರುವ ಕಠಿಣ ಕ್ರಮಗಳ ಬಗ್ಗೆ ನಾವು ಪರಿಶೀಲನೆ ನಡೆಸಿದ್ದೇವೆ. ರಾಜ್ಯದಲ್ಲಿ ಕೊರೊನಾ ಹೆಚ್ಚಳದ ಅಂದಾಜು, ತೆಗೆದುಕೊಳ್ಳಬೇಕಾದ ನಿಯಂತ್ರಣಗಳ ಬಗ್ಗೆ ತಾಂತ್ರಿಕಾ ಸಲಹಾ ಸಮಿತಿಯ ವರದಿಯ ಬಗ್ಗೆ...
1 99 100 101 102 103 126
Page 101 of 126