Monday, January 20, 2025

ಬೆಂಗಳೂರು

ಬೆಂಗಳೂರು

ಬೆಂಗಳೂರು ನಗರವನ್ನು ಬ್ಲಾಕ್ ಸ್ಪಾಟ್ ಮುಕ್ತ ಮಾಡಲು, ಮನೆ ಮನೆಗೆ ತೆರಳಿ ಕಸ ಸಂಗ್ರಹಿಸುವ ನೂತನ ಯೋಜನೆ-ಕಹಳೆ ನ್ಯೂಸ್

ಬೆಂಗಳೂರು : ನಗರವನ್ನು ಬ್ಲಾಕ್ ಸ್ಪಾಟ್ ಮುಕ್ತ ಮಾಡಲು, ಮನೆ ಮನೆಗೆ ತೆರಳಿ ಕಸ ಸಂಗ್ರಹಿಸುವ ನೂತನ ಯೋಜನೆಗಳನ್ನು ಪಾಲಿಕೆ ವ್ಯಾಪ್ತಿಯಲ್ಲಿ ಅನುಷ್ಠಾನಗೊಳಿಸಿ ಪ್ರತಿ ವಾರ್ಡ್‍ಗಳಿಗೆ 50 ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ನಗರವನ್ನು ಶುಚಿಗೊಳಿಸಲು ಶ್ರಮಿಸುತ್ತಿರುವ ಪೌರ ಕಾರ್ಮಿಕರ ಕಲ್ಯಾಣ ಬಿಬಿಎಂಪಿಯ ಪ್ರಮುಖ ಜವಾಬ್ದಾರಿಯಾಗಿದ್ದು , ಪೌರ ಕಾರ್ಮಿಕರಿಗೆ ಅಗತ್ಯ ಸಲಕರಣೆಗಳ ಖರೀದಿಗಾಗಿ ಪ್ರತಿ ತಿಂಗಳು 200 ರೂ. ನೀಡಲು ಉದ್ದೇಶಿಸಲಾಗಿದೆ. ಇದರಿಂದ ಅವರಿಗೆ ವಾರ್ಷಿಕ 2400...
ಬೆಂಗಳೂರು

ಇಂದು ಭಾರತ್ ಬಂದ್ ; ರಾಜ್ಯದಲ್ಲಿ ಬಸ್ ಸಂಚಾರದ ಮೇಲೆ ನೋ ಎಫೆಕ್ಟ್ -ಕಹಳೆ ನ್ಯೂಸ್

ಬೆಂಗಳೂರು : ಇಂದು ಸಂಯುಕ್ತ ಕಿಸಾನ್ ಮೋರ್ಚಾ ದಿಂದ ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಮಸೂಧೆಗಳನ್ನು ವಿರೋಧಿಸಿ, ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಇಂತಹ ಭಾರತ್ ಬಂದ್ ಸಂದರ್ಭದಲ್ಲಿ ಇದುವರೆಗೆ ಸಾರಿಗೆ ಸಂಚಾರದಲ್ಲಿ ಯಾವುದೇ ವ್ಯತ್ಯಯ ಕಂಡು ಬಂದಿಲ್ಲ. ಇಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಭಾರತ್ ಬಂದ್ ಗೆ ಸಂಯುಕ್ತ ಕಿಸಾನ್ ಮೋರ್ಚಾದಿಂದ ಕರೆ ನೀಡಲಾಗಿದ್ದು, ಮತ್ತು ಕೇಂದ್ರ ಕೃಷಿ ತಿದ್ದುಪಡಿ ಕಾಯ್ದೆ...
ಬೆಂಗಳೂರು

ಆರ್ಗನೈಜೇಷನ್ ಡಿ ಸ್ಕಲೀನ್ ಫೌಂಡೇಷನ್ನಿಂದ ಶೈಕೋಝೋನ್ ಮೊಬೈಲ್ ಆಪ್ ಅನಾವರಣ; ಸುರಕ್ಷಿತ ವಲಯಗಳಲ್ಲಿರುವ ಶೈಕೋಕ್ಯಾನ್ ಸಾಧನ ಪತ್ತೆಹಚ್ಚುವ ಮೊಬೈಲ್ ಅಪ್ಲಿಕೇಷನ್ ಸಂಭಾವ್ಯ ಸೋಂಕಿನ ಕಣಗಳಿಂದ ಸುರಕ್ಷತೆ ಒದಗಿಸುವ ಶೈಕೋಕ್ಯಾನ್ ಸಾಧನ-ಕಹಳೆ ನ್ಯೂಸ್

ಬೆಂಗಳೂರು : ಸೆಂಟರ್ ಫಾರ್ ಅಡ್ವಾನ್ಸ್ಡ್ ರಿಸರ್ಚ್ ಆಂಡ್ ಡೆವಲಪ್ ಮೆಂಟ್(ಸಿಎಆರ್ಡಿ) ಮತ್ತು ಆರ್ಗನೈಸೇಷನ್ ಡಿ ಸ್ಕಲೀನ್ ಫೌಂಡೇಷನ್ ಸಂಸ್ಥೆಯು ಮಿಟೆರ್ ಸಮೂಹದ ಸಹಭಾಗಿತ್ವದಲ್ಲಿ ಶೈಕೋಝೋನ್ ಎಂಬ ಮೊಬೈಲ್ ಅಪ್ಲಿಕೇಷನ್ ಅನ್ನು ಅನಾವರಣಗೊಳಿಸಿದೆ. ಕೊರೊನಾ ಕುಟುಂಬದ ವೈರಾಣು ಕಣಗಳ ವಿರುದ್ಧದ ಸುರಕ್ಷತಾ ಸಾಧನವಾದ ಶೈಕೋಕ್ಯಾನ್ ಅನ್ನು ಪತ್ತೆಹಚ್ಚುವ ಮೊಬೈಲ್ ಆ್ಯಪ್ ಇದಾಗಿದೆ. ಶೈಕೋಕ್ಯಾನ್ ಎನ್ನುವುದು ಸ್ಕಲೀನ್ ಉತ್ಪಾದಿಸಿರುವ ವಿಶಿಷ್ಟ ಸಾಧನವಾಗಿದೆ. ಈ ಕಾರ್ಯಕ್ರಮದಲ್ಲಿ ಆರ್ಗನೈಜೇಷನ್ ಡಿ ಸ್ಕಲೀನ್ ಫೌಂಡೇಷನ್ನ ಮುಖ್ಯಸ್ಥರಾದ...
ಬೆಂಗಳೂರು

ಲಯನ್ಸ್ ಕ್ಲಬ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಬೇಕು; ಡಾ ಪೂರ್ವಿ ಜಯರಾಜ್-ಕಹಳೆ ನ್ಯೂಸ್

ಬೆಂಗಳೂರು : ಖ್ಯಾತ ವೈದ್ಯೆ ಡಾ ಪೂರ್ವಿ ಜಯರಾಜ್ ಅವರು, ಕೋವಿಡ್ ಸಂಕಷ್ಟ ಕಾಲದಲ್ಲಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದ್ದಾರೆ. ನಗರದ ಖಾಸಗಿ ಹೋಟೇಲ್ ನಲ್ಲಿ ಲಯನ್ಸ್ ಕ್ಲಬ್ಸ್ ಇಂಟರ್‍ನ್ಯಾಷನಲ್ ಡಿಸ್ಟ್ರಿಕ್ಟ್ 317ಎ ವತಿಯಿಂದ ಆಯೋಜಿಸಲಾಗಿದ್ದ ಪ್ರಾಂತೀಯ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೋವಿಡ್ ಸಾಂಕ್ರಾಮಿಕ ರೋಗದ ಕಾರಣವಾಗಿ ಹಲವಾರು ಜನರು ಡಿಪ್ರೆಷನ್ ಹಾಗೂ ಒತ್ತಡಕ್ಕೆ ಒಳಗಾಗುತ್ತಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ...
ಬೆಂಗಳೂರು

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರಬೇಕೆಂದರೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು, ಮಾಸ್ಕ್ ಧರಿಸದವರಿಗೆ 250 ರೂ.ಗಳ ದಂಡ..! ಸಚಿವ ಕೆ.ಸುಧಾಕರ್-ಕಹಳೆ ನ್ಯೂಸ್

ಬೆಂಗಳೂರು : ಆರೋಗ್ಯ ಸಚಿವ ಕೆ.ಸುಧಾಕರ್ ಅವರು ರಾಜ್ಯದಲ್ಲಿ ಸಾರ್ವಜನಿಕರು ಕೋವಿಡ್ ನಿಯಂತ್ರಣಕ್ಕೆ ಮಾಸ್ಕ್ ಧರಿಸದೇ ಇದ್ದರೆ 250 ರೂ. ಗಳ ದಂಡ ವಿಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ. ಹಾಗೆಯೇ ಅವರು ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬರಬೇಕೆಂದರೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು. ಒಂದು ವೇಳೆ ಯಾರಾದರೂ ಧರಿಸದೇ ಇದ್ದರೆ 250 ರೂ. ದಂಡ ವಿಧಿಸಲಾಗುವುದು ಎಂದು ಹೇಳಿದರು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಸೇರಿದಂತೆ ಕೋವಿಡ್ ನಿಯಮಗಳನ್ನು...
ಬೆಂಗಳೂರು

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇದೆ, ಯಾವುದೇ ಕಾರಣಕ್ಕೂ ಆ ಕಾಯ್ದೆಗಳಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ; ಕೃಷಿ ಸಚಿವ ಬಿ.ಸಿ.ಪಾಟೀಲ್ -ಕಹಳೆ ನ್ಯೂಸ್

ಬೆಂಗಳೂರು : ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇದೆ, ಯಾವುದೇ ಕಾರಣಕ್ಕೂ ಆ ಕಾಯ್ದೆಗಳಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ಹೇಳಿದ್ದಾರೆ. ರೈತರು ಯಾವ ಹೋರಾಟ ಬೇಕಾದರೂ ಮಾಡಲಿ, ಸರ್ಕಾರಕ್ಕೆ ಮನವಿ ಕೊಡಲಿ, ಆದರೆ ಕೇಂದ್ರ ಸರ್ಕಾರ ಜಾರಿಗೊಳಿಸುವ ಕೃಷಿ ಕಾಯ್ದೆಗಳು ರೈತರ ಪರವಾಗಿಯೇ ಇರುವ ಕಾಯ್ದೆಗಳು ಎಂದು ಸುದ್ದಿಗಾರರೊಂದಿಗೆ ಮಾತನಾಡಿದರು. ಇನ್ನು ಕೋರ್ಟ್ ಗೆ ಹೋಗುವುದು ನನ್ನ...
ಆರೋಗ್ಯದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಕರ್ನಾಟಕಕ್ಕೆ ಮತ್ತೆ ಕೊರೋನ ಶಾಕ್..! ; ಕರಾವಳಿ ( ದಕ್ಷಿಣ ಕನ್ನಡ ) ಸೇರಿದಂತೆ ಎಂಟು ಜಿಲ್ಲೆಗಳು ಡೆಂಜರ್ ಝೋನ್..! – ಕಹಳೆ ನ್ಯೂಸ್

ನವದೆಹಲಿ : ಕರ್ನಾಟಕದ ಎಂಟು ಜಿಲ್ಲೆಗಳು ಕರೋನಾ ಎರಡನೇ ಅಲೆಯಲ್ಲಿ ಡೇಂಜರ್ ಝೋನ್ ನಲ್ಲಿದ್ದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ರಿಪೋರ್ಟ ನಲ್ಲಿ ಕರ್ನಾಟಕ ಕೂಡ ಡೇಂಜರ್ ಝೋನ್‌‌ ನಲ್ಲಿದೆ. ಪ್ರಧಾನಿಯವರು ಕರ್ನಾಟಕ ದಲ್ಲಿನ ಮೂರು ಜಿಲ್ಲೆಯನ್ನು ಹೈ ರಿಸ್ಕ್ ಎಂದು ಘೋಷಣೆ ಮಾಡಿದ್ದರು ಆದ್ರೆ ಇದರ ಬೆನ್ನಲ್ಲೇ , ಕೇಂದ್ರ ಆರೋಗ್ಯ ಇಲಾಖೆ ಇನ್ನೊಂದು ರಿಪೋರ್ಟ್ ಬಿಡುಗಡೆ ಮಾಡಿದೆ. ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ನೇತೃತ್ವದಲ್ಲಿ...
ಬೆಂಗಳೂರು

ಪಾಕಿಸ್ತಾನಿ ಫೈಟರ್ ನನ್ನು ಮಣ್ಣು ಮುಕ್ಕಿಸಿದ ಬೆಂಗಳೂರಿನ ಫೈಟರ್ ಮೊಹಮ್ಮದ್ ಫರಾದ್ ಗೆ ಕೆಎಸ್‍ಎಫ್‍ಎ ಮತ್ತು ನಲಪಾಡ್ ಅಕಾಡೆಮಿ ಹಾಗೂ ಬೌರಿಂಗ್ ಇನ್ಸಿಟ್ಯೂಟ್ ನಿಂದ ಸನ್ಮಾನ-ಕಹಳೆ ನ್ಯೂಸ್

ಬೆಂಗಳೂರು : ಮಾರ್ಚ್ 11 ರಂದು ಬಹ್ರೇನ್ ನಲ್ಲಿ ನಡೆದ ಎಂಎಂಎ (ಮಿಕ್ಸಡ್ ಮಾರ್ಷಲ್ ಆಟ್ರ್ಸ್) ಫೈಟ್ ನಲ್ಲಿ ಬೆಂಗಳೂರಿನ ಫೈಟರ್ ಮೊಹಮ್ಮದ ಫರಾದ್ ಪಾಕಿಸ್ತಾನಿ ಫೈಟರ್ ಉಲೂಮಿ ಕರೀಮ್ ಅವರನ್ನು ನಾಕ್‍ಔಟ್ ಮಾಡಿ ಗೆಲವು ಸಾಧಿಸಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಹಾಗೂ ದೇಶದ ಪತಾಕೆಯನ್ನು ಹಾರಿಸಿದ ಬೆಂಗಳೂರಿನ ಫೈಟರ್ ಗೆ ಇಂದು ಕರ್ನಾಟಕ ಸ್ಟೇಟ್ ಫುಟ್‍ಬಾಲ್ ಅಸೋಸಿಯೇಷನ್, ನಲಪಾಡ್ ಅಕಾಡೆಮಿ ಹಾಗೂ ಬೌರಿಂಗ್ ಇನ್ಸಿಟ್ಯೂಟ್ ಜಂಟಿಯಾಗಿ ಇಂದು ಸನ್ಮಾನಿಸಿದವು....
1 102 103 104 105 106 126
Page 104 of 126