Monday, January 20, 2025

ಬೆಂಗಳೂರು

ಬೆಂಗಳೂರು

ರಾಬರ್ಟ್ ಮೇಕಿಂಗ್ ವಿಡಿಯೋ ರಿಲೀಸ್ ಇಂದಿನಿಂದ ಶುರು-ಕಹಳೆ ನ್ಯೂಸ್

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಇದೇ ವಾರ ತೆರೆಗೆ ಬರಲಿದೆ. ಇದಕ್ಕೂ ಮೊದಲು ಚಿತ್ರತಂಡ ಮೇಕಿಂಗ್ ವಿಡಿಯೋ ರಿಲೀಸ್ ಮಾಡಲಿದೆ. ನಿರ್ದೇಶಕ ತರುಣ್ ಸುಧೀರ್ ಈ ಬಗ್ಗೆ ಮಾಹಿತಿ ನೀಡಿದ್ದು, ಇಂದು ಮೂರು ಎಪಿಸೋಡ್ ಗಳಲ್ಲಿ ರಾಬರ್ಟ್ ಮೇಕಿಂಗ್ ವಿಡಿಯೋವನ್ನು ಯೂ ಟ್ಯೂಬ್ ಮೂಲಕ ಚಿತ್ರತಂಡ ಬಿಡುಗಡೆ ಮಾಡಲಿದೆ. ಮಾರ್ಚ್ 11 ರಿಂದ ಚಿತ್ರ ತೆರೆಗೆ ಬರಲಿದ್ದು, ಇದಕ್ಕೂ ಮುನ್ನ ಮೂರು ದಿನಗಳಲ್ಲಿ ಮೂರು...
ಬೆಂಗಳೂರು

ದುಬೈನಲ್ಲಿ ಯುವತಿಗೆ ಉದ್ಯೋಗ ಆಮಿಷವನ್ನು ತೋರಿ ರೂ.50 ಲಕ್ಷ ಹಣದ ನೀಡಿ ಕೃತ್ಯಕ್ಕೆ ಬಳಕೆ; ಬಾಲಚಂದ್ರ ಜಾರಕಿಹೊಳಿ ಆರೋಪ-ಕಹಳೆ ನ್ಯೂಸ್

ಬೆಂಗಳೂರು : ರಮೇಶ್ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿಯವರು, ಬಿಜೆಪಿಗೆ ಮತ್ತು ಜಾರಕಿಹೊಳಿ ಕುಟುಂಬಕ್ಕೆ ಮಸಿ ಬಳಿಯುವ ಉದ್ದೇಶದಿಂದ ಉದ್ದೇಶ ಪೂರ್ವಕವಾಗಿ ಸಿಡಿ ಸಂಚು ರೂಪಿಸಲಾಗಿದ್ದು, ಇದಕ್ಕಾಗಿ ರೂ.15 ಕೋಟಿ ಖರ್ಚು ಮಾಡಲಾಗಿದೆ ಆರೋಪಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳ, ಪಾಂಡಿಚೆರಿ, ತಮಿಳುನಾಡು, ಕೇರಳ ಅಸ್ಸಾಂ ರಾಜ್ಯಗಳ ಚುನಾವಣೆ ಹಿನ್ನಲೆ ಈ ಸಂಚು ರೂಪಿಸಲಾಗಿದ್ದು, ಸಹೋದರನ ವಿರುದ್ಧ ಯುವತಿಯ ಲೈಂಗಿಕ ದುರ್ಬಳಕೆ ಆರೋಪದ ಸಿಡಿ ನಕಲಿಯಾಗಿದೆ. ಪ್ರಕರಣವನ್ನು ಸಿಬಿಐ...
ಬೆಂಗಳೂರು

ರಾಜ್ಯದ ಕರಕುಶಲ ಕಲೆಗಳು ನಮ್ಮ ಸಂಸ್ಕೃತಿಯ ಪ್ರತೀಕ; ಚಂದ್ರಶೇಖರ ಸ್ವಾಮೀಜಿ-ಕಹಳೆ ನ್ಯೂಸ್

ಬೆಂಗಳೂರು : ಅಂತಾರಾಷ್ಟ್ರೀಯ ವಾಸ್ತುತಜ್ಞ, ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿ ಅವರು, ರಾಜ್ಯದ ಕರಕುಶಲ ಕಲೆಗಳು ನಮ್ಮ ಸಂಸ್ಕೃತಿಯ ಪ್ರತೀಕ. ಅವುಗಳನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಪರಿಚಯಿಸುವುದು ನಿಗಮದ ಜವಾಬ್ದಾರಿಯಾಗಿದೆ. ಈ ಹಿನ್ನೆಲೆ, ಕರ್ನಾಟಕ ರಾಜ್ಯಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಬೇಳೂರು ರಾಘವೇಂದ್ರ ಅವರ ಕಾರ್ಯಶ್ಲಾಘನೀಯ ಎಂದು ಹೇಳಿದರು. ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಕಚೇರಿಗೆ ಭೇಟಿ ನೀಡಿ, ಅಧ್ಯಕ್ಷ ಡಾ.ಬೇಳೂರು ರಾಘವೇಂದ್ರ ಶೆಟ್ಟಿ...
ಬೆಂಗಳೂರು

ರಾಜ್ಯ ಸರ್ಕಾರಕ್ಕೆ ಬಜೆಟ್ ಮಂಡಿಸಲು ಯಾವುದೇ ನೈತಿಕತೆ ಇಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ-ಕಹಳೆ ನ್ಯೂಸ್

ಬೆಂಗಳೂರು: 2021-22ನೇ ಸಾಲಿನ ಬಜೆಟ್ ಮಂಡನೆಗೆ ಅಧಿವೇಶನ ಕರೆದಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ಬಜೆಟ್ ಮಂಡಿಸಲು ಯಾವುದೇ ನೈತಿಕತೆ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜನವರಿ 27 ರಂದ ಬಿ ಎಸ್ ವೈ ಮತ್ತು ನಿರಾಣಿ ವಿರುದ್ಧ ಪ್ರಕರಣ ದಾಖಲಾಗಿದೆ. ತಮ್ಮ ವಿರುದ್ಧದ ಪ್ರಕರಣ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಇಬ್ಬರ ವಿರುದ್ಧ ತನಿಖೆಗೆ ಆದೇಶಿಸಿತು. ಹೈಕೋರ್ ಆದೇಶ...
ಬೆಂಗಳೂರು

ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ; ಸಿಎಂ ಯಡಿಯೂರಪ್ಪ-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯ ತಿಳಿಸಿದರು. ಬಳಿಕ ಈ ಬಜೆಟ್ ನಲ್ಲಿ ಮಹಿಳೆಯರಿಗತೆ ಹೆಚ್ಚಿನ ಆದ್ಯತೆ ನೀಡಿದ್ದೇನೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದ್ದು, ಇನ್ನು ಮಧ್ಯಾಹ್ನ 12.5ಕ್ಕೆ ಬಜೆಟ್ ಮಂಡಿಸಲಿದ್ದೇನೆ. ಅದಕ್ಕೂ ಮುನ್ನ ಸಚಿವ ಸಂಪುಟದ ಸಭೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ. ಇದಕ್ಕು ಮುನ್ನ ಸಿಎಂ...
ಬೆಂಗಳೂರು

8ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿರುವ ಹಣಕಾಸು ಮಂತ್ರಿಯಾಗಿರುವ ಸಿಎಂ ಯಡಿಯೂರಪ್ಪ-ಕಹಳೆ ನ್ಯೂಸ್

ಬೆಂಗಳೂರು: 2021-22ನೇ ಸಾಲಿನ ರಾಜ್ಯ ಬಜೆಟ್ ಇಂದು ಮಂಡನೆಯಾಗಲಿದ್ದು, ಹಣಕಾಸು ಮಂತ್ರಿಯಾಗಿರುವ ಸಿಎಂ ಯಡಿಯೂರಪ್ಪನವರು ಇಂದು ಮಧ್ಯಾಹ್ನ 12 ಗಂಟೆಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರು 8ನೇ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದ್ದಾರೆ. 2020ರಲ್ಲಿ ಅವರು 7ನೇ ಬಾರಿಗೆ ಬಜೆಟ್ ಮಂಡನೆ ಮಾಡಿದ್ದರು. 2006ರಲ್ಲಿ ಬಿಜೆಪಿ –ಜೆಡಿಎಸ್ ಮೈತ್ರಿಯ ಸಂದರ್ಭದಲ್ಲಿ ಯಡಿಯೂರಪ್ಪನವರು ಉಪ ಮುಖ್ಯಮಂತ್ರಿಯಾಗಿದ್ದರು. ಆ ವೇಳೆ ಅವರು 2 ಬಾರಿ ಬಜೆಟ್ ಮಂಡನೆ ಮಾಡಿದ್ದರು. ಸಂಪುಟ ಸದಸ್ಯರ...
ಅಂತಾರಾಷ್ಟ್ರೀಯಬೆಂಗಳೂರುರಾಜ್ಯಸಿನಿಮಾಸುದ್ದಿ

ತುಳು‌ ಚಿತ್ರರಂಗದ ಬಹುನಿರೀಕ್ಷೆಯ ಅನಂತ್ ನಾಗ್ ಅಭಿನಯದ ಚಿತ್ರ “ ಇಂಗ್ಲಿಷ್ ” ಮಾರ್ಚ್ 26ರಂದು ವಿಶ್ವದಾದ್ಯಂತ ಬಿಡುಗಡೆ ; ಕರ್ನಾಟಕದ ಮೂಲೆ ಮೂಲೆಗಳಿಗೂ ತುಳು ಚಿತ್ರ ಸುದ್ದಿಗೋಷ್ಠಿಯಲ್ಲಿ ಖ್ಯಾತ ನಿರ್ಮಾಪಕ ಹರೀಶ್ ಶೇರಿಗಾರ್ – ಕಹಳೆ ನ್ಯೂಸ್

ಮಂಗಳೂರು / ಬೆಂಗಳೂರು : ತುಳು ಭಾಷೆಯ ಚಿತ್ರಗಳು ಕರಾವಳಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗದೇ ಕರ್ನಾಟಕದ ಮೂಲೆ ಮೂಲೆಗಳಿಗೂ ತಲುಪಬೇಕು ಹಾಗು ಕನ್ನಡ ಭಾಷೆಯ ಚಿತ್ರಕ್ಕೆ ಎಷ್ಟು ಪ್ರಾಧಾನ್ಯ ನೀಡುತ್ತೇವೆಯೋ ಅಷ್ಟೇ ಪ್ರಾಧಾನ್ಯತೆ ತುಳು ಭಾಷೆಯ ಚಿತ್ರಕ್ಕೂ ನೀಡುವ ಮೂಲಕ ಕರುನಾಡಿನ ಸಮಸ್ತ ಜನತೆಯು ತುಳು ಭಾಷೆಯ ಚಿತ್ರಗಳನ್ನು ಪ್ರೋತ್ಸಾಹಿಸಬೇಕು ಎಂದು ಕನ್ನಡ-ತುಳು ಸಿನಿಮಾ ನಿರ್ಮಾಪಕ, ದುಬೈಯ ಖ್ಯಾತ ಉದ್ಯಮಿ ಹರೀಶ್ ಶೇರಿಗಾರ್ ಹೇಳಿದರು. ಅಕ್ಮೆ(ACME ) ಮೂವೀಸ್ ಇಂಟರ್‌ನ್ಯಾಷನಲ್...
ಬೆಂಗಳೂರು

ಒಂದು ರಾಷ್ಟ್ರ, ಒಂದು ಚುನಾವಣೆ, ಒಂದು ರಾಷ್ಟ್ರಕ್ಕೆ ಒಬ್ಬನೇ ನಾಯಕ ಮಾಡುವ ಹುನ್ನಾರ | ಸಿದ್ದರಾಮಯ್ಯ-ಕಹಳೆ ನ್ಯೂಸ್

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚುನಾವಣೆ ವ್ಯವಸ್ಥೆಗೆ ಸುಧಾರಣೆ ತರುವ ಹೆಸರಿನಲ್ಲಿ ಒಂದು ರಾಷ್ಟ್ರ ಒಬ್ಬ ನಾಯಕ ಮತ್ತು ಒಂದು ಪಕ್ಷ ಎಂದು ಮಾಡಲು ಬಿಜೆಪಿ ಮುಂದಾಗಿದೆ ಎಂದು ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಆರೆಸ್ಸೆಸ್ ಅಜೆಂಡಾ ಸದನದಲ್ಲಿ ಹೇರಲು ಬಿಡುವುದಿಲ್ಲ. ಚುನಾವಣೆಗೆ ಸುಧಾರಣೆ ತಂದಿದ್ದರೆ ಚರ್ಚೆ ಮಾಡಬಹುದಿತ್ತು. ದೇಶದಲ್ಲಿ ನಡೆಯುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದವು. ಸಂವಿಧಾನಕ್ಕೆ ತಿದ್ದುಪಡಿ...
1 106 107 108 109 110 126
Page 108 of 126