ರಾಜ್ಯಕ್ಕೆ ಅಮಿತ್ ಶಾ ಭೇಟಿಯ ಬಳಿಕ ನೂತನ ಸಚಿವರಿಗೆ ಖಾತೆ ಹಂಚಿಕೆ; ಸಿಎಂ ಯಡಿಯೂರಪ್ಪ-ಕಹಳೆ ನ್ಯೂಸ್
ಬೆಂಗಳೂರು : ನಾಳೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಹತ್ವದ ರಾಜ್ಯ ಬಿಜೆಪಿ ನಾಯಕರ ಸಭೆ ಸಂಜೆ ೭.೩೦ಕ್ಕೆ ನಡೆಯಲಿದೆ. ಈ ಸಭೆಯ ಬಳಿಕ ರಾಜ್ಯಕ್ಕೆ ಆಗಮಿಸಲಿರುವಂತ ಕೇಂದ್ರ ಸಚಿವ ಅಮಿತ್ ಶಾ ಅವರು ಬಂದು ಹೋದ ಬಳಿಕ ಚರ್ಚಿಸಿ, ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತದೆ ಎಂಬುದಾಗಿ ಸಿಎಂ ಯಡಿಯೂರಪ್ಪ ನಗರದ ಸುದ್ದಿಗಾರರೊಂದಿಗೆ ಮಾತನಾಡಿದರು. ಅವರು ನಾಳೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಹತ್ವದ ರಾಜ್ಯ ಬಿಜೆಪಿ ನಾಯಕರ...