ದಲಿತರ ಉದ್ಧಾರಕ್ಕಾಗಿ ಮೀಸಲಿಟ್ಟ ಹಣ, ಇತರ ಯೋಜನೆಗೆ ಬಳಕೆ; ನ್ಯಾಯಮೂರ್ತಿ ನಾಗಮೋಹನದಾಸ್ ಅಕ್ರೋಶ-ಕಹಳೆ ನ್ಯೂಸ್
ಬೆಂಗಳೂರು : ಉಚ್ಛ ನ್ಯಾಯಾಲಯದ ನಿವೃತ್ತ ಮುಖ್ಯ ನ್ಯಾಯಮೂರ್ತಿ ನಾಗಮೋಹನದಾಸ್ ಅವರು ದಲಿತರ ಉದ್ಧಾರಕ್ಕಾಗಿ ಮೀಸಲಾಗಿರುವ 28 ಸಾವಿರ ಕೋಟಿ ರೂ. 38 ಇಲಾಖೆಯಲ್ಲಿ ಹರಿದು ಹಂಚಿ ಹೋಗುತ್ತಿರುವುದಕ್ಕೆ ಖೇದ ವ್ಯಕ್ತಪಡಿಸಿದ್ದಾರೆ. ಹಾಗೆಯೇ ದಲಿತರು ಅಭಿವೃದ್ಧಿ ಪಥದೆಡೆಗೆ ಸಾಗಬೇಕಾದರೆ ಅವರಿಗೆ ಸಿಗಬೇಕಾದ ಸೌಲಭ್ಯಗಳು ಒಂದೇ ಸೂರಿನಡಿ ಏಕಗವಾಕ್ಷಿ ಪದ್ಧತಿಯಂತೆ ಜಾರಿಗೋಳಿಸಿದರೆ ಮಾತ್ರ ಸಾಧ್ಯ ಎಂದು ಅವರು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ದಲಿತ ಹಕ್ಕುಗಳ ಸಮಿತಿ' ಏರ್ಪಡಿಸಿದ್ದ ದುಂಡು ಮೇಜಿನ...