ಬೆಂಗಳೂರು ಮುಳಿಯದಲ್ಲಿ ನಡೆದ ಕನ್ನಡದ ಭಾವ ಬದುಕು ಎಂಬ ವಿಶೇಷ ಕಾರ್ಯಕ್ರಮ – ಕಹಳೆ ನ್ಯೂಸ್
ಬೆಂಗಳೂರು: ಬೆಂಗಳೂರಿನ ಮಣಿಪಾಲ್ ಸೆಂಟರ್‌ನಲ್ಲಿರುವ ಮುಳಿಯ ಜ್ಯುವೆಲ್ಸ್ ಮಳಿಗೆಯಲ್ಲಿ ನಡೆದ ʼಬೆಳೆಸೋಣ ನಮ್ಮತನ- ಕನ್ನಡದ ಭಾವ ಬದುಕುʼ ಕಾರ್ಯಕ್ರಮ ನಡೆಯಿತು. ರಾಜ್ಯ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ ಶ್ಯಾಮ್ ಎನ್. ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಚಿತ್ರ ನಿರ್ದೇಶಕ ಟಿ.ಎಸ್. ನಾಗಾಭರಣ ಅವರು ಮಾತಾನಾಡಿ ‘ಕನ್ನಡದ ನಮ್ಮತನವನ್ನು ಕಾಪಾಡಿಕೊಳ್ಳಲು ನಮ್ಮ ಪ್ರಾದೇಶಿಕ ವಿಶಿಷ್ಟ ಪ್ರಾದೇಶಿಕ ಉತ್ಪಾದಿತ ವಸ್ತುಗಳ ಗುರುತಿಸುವ ಕೆಲಸ ಆಗಬೇಕು ಎಂದು ಚಿಂತನ...