Saturday, November 23, 2024

ಬೆಂಗಳೂರು

ಬೆಂಗಳೂರುಸುದ್ದಿ

ತಿರುಪತಿ ಲಡ್ಡು ಭಕ್ತರಿಗೆ ಗುಡ್​ ನ್ಯೂಸ್ ಕೊಟ್ಟ TTD..! – ಕಹಳೆ ನ್ಯೂಸ್

ತಿರುಪತಿ ವಿಶೇಷ ಪ್ರವೇಶ ದರ್ಶನ ಟಿಕೆಟ್ ಮತ್ತು ಲಡ್ಡು ದರದಲ್ಲಿ ಇಳಿಕೆ? ಆಂಧ್ರ:- ತಿರುಮಲದಲ್ಲಿ ವಿತರಿಸುವ ತಿಮ್ಮಪ್ಪನ ಲಡ್ಡು ಸ್ವಾದಿಷ್ಟ ಕಳೆದುಕೊಂಡಿದೆ ಎಂದು ಭಕ್ತರು ಇತ್ತೀಚಿನ ವರ್ಷಗಳಲ್ಲಿ ಒಂದೇ ಸಮನೆ ದೂರುತ್ತಿದ್ದರು. ದೇವರ ಪ್ರಸಾದ ಬಾಯಿ ರುಚಿಗಲ್ಲ, ಹೊಟ್ಟೆಗಲ್ಲ, ಭಕ್ತಿಯಿಂದ ಸ್ವೀಕರಿಸಬೇಕು ಎಂಬ ಸಂಪ್ರದಾಯ ಇದೆಯಾದರೂ ತಿರುಪತಿ ಲಡ್ಡು ಜಗತ್ಪಸಿದ್ಧ ಎಂಬುದನ್ನು ಯಾರೂ ಅಲ್ಲಗಳೆಯಲಾರರು. ಲಡ್ಡು ಬೆಲೆ ₹50ರಿಂದ ₹25ಕ್ಕೆ ಇಳಿಕೆಯಾಗಲಿದೆ. ಇದಲ್ಲದೆ ವಿಶೇಷ ದರ್ಶನಕ್ಕೆ 300 ರೂಪಾಯಿ ಬದಲಿಗೆ...
ಆರೋಗ್ಯಬೆಂಗಳೂರುಶಿಕ್ಷಣಸುದ್ದಿ

ಮೆಡಿಕಲ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್. ಶಿಕ್ಷಣ ಪ್ರವೇಶ ಶುಲ್ಕ ಏರಿಕೆ!? – ಕಹಳೆ ನ್ಯೂಸ್

ಬೆಂಗಳೂರು:- ಮೆಡಿಕಲ್ ವಿದ್ಯಾರ್ಥಿಗಳಿಗೆ ಶಾಕ್ ಎದುರಾಗಿದ್ದು, ವೈದ್ಯಕೀಯ ಶಿಕ್ಷಣ ಪ್ರವೇಶ ಶುಲ್ಕ ಏರಿಕೆ ಸಾಧ್ಯತೆ ಇದೆ. ಎಂಜನಿಯರಿಂಗ್ ಶುಲ್ಕ ಏರಿಕೆ ಬಳಿಕ ಈಗ ಮೆಡಿಕಲ್ ಸೀಟ್ ಶುಲ್ಕ ಏರಿಕೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಮನಸ್ಸು ಮಾಡಿದೆ. ವೈದ್ಯಕೀಯ, ದಂತ ವೈದ್ಯಕೀಯ ಸೇರಿದ್ದಂತೆ ವೈದ್ಯಕೀಯ ಶಿಕ್ಷಣದ ಕಾಲೇಜುಗಳಲ್ಲಿನ ಖಾಸಗಿ ಕೋಟಾದ ಸೀಟುಗಳ ಶುಲ್ಕವನ್ನು ಶೇ15 ರಷ್ಟು ಹೆಚ್ಚಳ ಮಾಡಲು ವೈದ್ಯಕೀಯ ಕಾಲೇಜುಗಳು ಬೇಡಿಕೆ ಇಟ್ಟಿವೆ.   ಕಳೆದ ಎರಡು ವರ್ಷಗಳಿಂದ ವೈದ್ಯಕೀಯ ಶುಲ್ಕ...
ಬೆಂಗಳೂರುಸುದ್ದಿ

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ದರ್ಶನ್ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌..?– ಕಹಳೆ ನ್ಯೂಸ್

ಬೆಂಗಳೂರು; ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕಳೆದ 12 ದಿನಗಳಿಂದ ಪೊಲೀಸರಿಂದ ಸತತ ವಿಚಾರಣೆ ಎದುರಿಸಿದ್ದ ನಟ ದರ್ಶನ್ ತೂಗುದೀಪ ಹಾಗೂ ಅವರ ನಾಲ್ವರು ಸಹಚರರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರುವುದು ಬಹುತೇಕ ಖಚಿತವಾಗಿದೆ. ಪೊಲೀಸ್ ಕಸ್ಟರಿ ಅಂತ್ಯ ಹಿನ್ನೆಲೆಯಲ್ಲಿ ನಗರದ ಎಸಿಎಂಎಂ ನ್ಯಾಯಾಲಯಕ್ಕೆ ದರ್ಶನ್ ಹಾಗೂ ಅವರ ಆಪ್ತರಾದ ವಿನಯ್, ಪ್ರದೂಷ್ ಹಾಗೂ ಧನರಾಜ್ ರನ್ನು ಇಂದು ಹಾಜಪರುಪಡಿಸಲಾಗುತ್ತದೆ. ಈಗಾಗಲೇ ಪ್ರಕರಣದ ತನಿಖೆ ಸಲುವಾಗಿ ಮೂರು ಬಾರಿ ವಶಕ್ಕೆ...
ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಅಂಗನವಾಡಿ ಆಹಾರದಲ್ಲಿ ಗುಣಮಟ್ಟ ಕಾಪಾಡಿ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್ –ಕಹಳೆ ನ್ಯೂಸ್

ಬೆಂಗಳೂರು : ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮ ಯೋಜನೆ ಜಾರಿಯಲ್ಲಿ ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಬೇಕು. ನಿರ್ಲಕ್ಷ್ಯ ವಹಿಸಿದರೆ, ಸಂಬAಧಪಟ್ಟ ಅಧಿಕಾರಿಗಳೇ ನೇರಹೊಣೆ ವಹಿಸಬೇಕಾಗುತ್ತದೆ. ಜೊತೆಗೆ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಯಾಗುವ ಆಹಾರದಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದರು. ವಿಕಾಸಸೌಧದಲ್ಲಿ ಶುಕ್ರವಾರ ನಡೆದ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಇಲಾಖೆಯ...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ʻಮದ್ಯʼ ಪ್ರಿಯರಿಗೆ ಸಿಹಿ ಸುದ್ದಿ : ಜುಲೈ 1ರಿಂದ ದುಬಾರಿ ಬೆಲೆಯ ಬ್ರಾಂಡ್‌ಗಳ ಮದ್ಯದ ದರ ಇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಮದ್ಯಪ್ರಿಯರಿಗೆ ಸಿಹಿ ಸುದ್ದಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಡುವೆ ಅಬಕಾರಿ ತೆರಿಗೆಯನ್ನು (ಎಇಡಿ) ಸರಕಾರ ಇಳಿಕೆ ಮಾಡುವ ಸಂಬAಧ ಸರಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ದುಬಾರಿ ಬೆಲೆಯ ಬ್ರಾಂಡ್‌ಗಳ ಮದ್ಯದ ದರ ಅಗ್ಗವಾಗಲಿದೆ ಎನ್ನಲಾಗಿದೆ. ಅಬಕಾರಿ ತೆರಿಗೆ ಇಳಿಕೆ ಸಂಬAಧ ಕರಡು ಅಧಿಸೂಚನೆ ಪ್ರಕಟಿಸಿದೆ. ಅಲ್ಲದೆ, ಈ ಅಧಿಸೂಚನೆ ಸಂಬAಧ ಆಕ್ಷೇಪಣೆ ಸಲ್ಲಿಕೆಗೆ ಏಳು ದಿನಗಳ...
ಕ್ರೈಮ್ಬೆಂಗಳೂರುಮೈಸೂರುಸಿನಿಮಾಸುದ್ದಿ

ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಎರಡು ತಿಂಗಳ ಹಿಂದೆ ಆತ್ಮಹತ್ಯೆ!? ತಡವಾಗಿ ಬೆಳಕಿಗೆ, ಶವ ಪತ್ತೆ- ಕಹಳೆ ನ್ಯೂಸ್

ಬೆಂಗಳೂರು : ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಎರಡು ತಿಂಗಳ ಹಿಂದೆ ಆತ್ಮಹತ್ಯೆಗೆ ಶರಣಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ದರ್ಶನ್‌ ಬಳಿ ಹಲವು ವರ್ಶಗಳಿಂದ ಕೆಲಸ ಮಾಡಿಕೊಂಡಿದ್ದ ಶ್ರೀಧರ್‌ (35) ವಿಷ ಸೇವಿಸಿ ಏ. 17 ರಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ ಕಾಣೆಯಾಗಿದ್ದಾನೆಂದು ಎಲ್ಲರೂ ಭಾವಿಸಿದ್ದರು. ಆದರೆ ಈಗ ಶವ ಪತ್ತೆಯಾಗಿದ್ದು, ಜೊತೆಗೆ ಆತ ಸಾಯುವ ಮುನ್ನ ಬರೆದಿಟ್ಟಿರುವ ಡೆತ್‌ ನೋಟ್‌ ಕೂಡ ಪತ್ತೆಯಾಗಿದೆ. ಕೀಟನಾಶಕ ಸೇವನೆ ಮಾಡಿ ಶ್ರೀಧರ್‌...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ದರ್ಶನ್ ಕೊಲೆ ಪ್ರಕರಣ ಸಂಬಂಧ ಹಾಸ್ಯ ನಟ ಚಿಕ್ಕಣ್ಣ ಅವರಿಗೆ ಪೊಲೀಸ್ ನೋಟೀಸ್ ನೀಡುವ ಸಾಧ್ಯತೆ?! -ಕಹಳೆ ನ್ಯೂಸ್

ಬೆಂಗಳೂರು : ಇತ್ತೀಚಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಚಲನಚಿತ್ರ ನಟ ಬಾಕ್ಸ್ ಆಫೀಸ್ ಸುಲ್ತಾನ ಚಾಲೇಂಜಿಂಗ್ ಸ್ಟಾರ್ ಎಂದೇ ಖ್ಯಾತಿಗಳಿಸಿದ್ದ ತೂಗುದೀಪ ದರ್ಶನ್ ಅವರನ್ನು ಬಂಧಿಸಿರುವ ಪ್ರಕರಣಕ್ಕೆ ಸಂಬಂಧ ದಿನೇ ದಿನೇ ಒಂದಲ್ಲಾ ಒಂದು ಟ್ವಿಸ್ಟ್ ಪಡೆಯುತ್ತಾ ಹೋಗುತ್ತಿದೆ. ಏತನ್ಮಧ್ಯೆ ಕೊಲೆಯಾದ ದಿನದಂದು ದರ್ಶನ್ ಅವರು ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಜೊತೆಗೂಡಿ ಸ್ಟೋನಿ ಬ್ರೂಕ್ ಎಂಬ ಪಬ್ ನಲ್ಲಿ ಪಾರ್ಟಿ ಮಾಡಿರುವ ಬಗ್ಗೆ ಸಾಕ್ಷಿಗಳನ್ನು...
ಬೆಂಗಳೂರುರಾಜ್ಯವಾಣಿಜ್ಯಸುದ್ದಿ

ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್‌, ಡೀಸೆಲ್‌ ದರದಲ್ಲಿ ಹೆಚ್ಚಳ : ರಾಜ್ಯ ಸರ್ಕಾರದಿಂದ ಆದೇಶ – ಕಹಳೆ ನ್ಯೂಸ್

ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್‌ ದರ ಏರಿಕೆಗೊಳಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಿಟೇಲ್‌ ಸೇಲ್ಸ್‌ ಟ್ಯಾಕ್ಸ್‌ ದರ ಹೆಚ್ಚಳ ಮಾಡಲಾಗಿದೆ. ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂಪಾಯಿ ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಿದೆ. ಈ ಹಿಂದೆ ಟ್ಯಾಕ್ಸ್ ದರ...
1 16 17 18 19 20 114
Page 18 of 114