ಮಾಜಿ ಸಿಎಂ ಜೊತೆ ನಟಿ ರಚಿತಾ ರಾಮ್ ಒಡನಾಟ : ಲಾಯರ್ ಜಗದೀಶ್ ಆರೋಪಕ್ಕೆ ಡಿಂಪಲ್ ಕ್ವೀನ್ ತಿರುಗೇಟು – ಕಹಳೆ ನ್ಯೂಸ್
ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಸದ್ಯ ಡಿಮ್ಯಾಂಡ್ನಲ್ಲಿ ಇರುವ ನಟಿ. ನಟಿ ರಚಿತಾ ರಾಮ್ ಅವರು ಸಾಕಷ್ಟು ಕಷ್ಟಗಳಿಂದ ಮೇಲೆ ಬಂದವರು. 750 ರೂಪಾಯಿ ಸಂಬಳದಿಂದ ಸಿನಿ ಲೋಕಕ್ಕೆ ಎಂಟ್ರಿಯಾಗಿದ್ದಾರೆ. ಸಾಕಷ್ಟು ಕಷ್ಟಗಳನ್ನ ಅನುಭವಿಸಿದ್ದು, ಇದೀಗ ದೊಡ್ಡ ಸ್ಟಾರ್ ನಟಿಯರಲ್ಲಿ ರಚಿತಾ ರಾಮ್ ಸಹ ಒಬ್ಬರಾಗಿದ್ದಾರೆ. ನಟಿ ರಚಿತಾ ರಾಮ್ ಸದ್ಯ ಡಿಮ್ಯಾಂಡ್ನಲ್ಲಿ ಇರುವ ನಟಿ. ಒಂದು ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಅನ್ನೋ ಮಾತುಗಳು ಕೇಳಿ ಬಂದಿದ್ದು, ಲೇಡಿ...