ವಾಲ್ಮೀಕಿ ನಿಗಮದಲ್ಲಿ ಕೋಟ್ಯಂತರ ರೂ. ಹಗರಣಕ್ಕೆ ತಲೆದಂಡ – ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ-ಕಹಳೆ ನ್ಯೂಸ್
ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribe Development Corporation Ltd) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಧಿಸಿದಂತೆ ಸಚಿವ ನಾಗೇಂದ್ರ (B Nagendra) ರಾಜೀನಾಮೆ ನೀಡಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರಾಗಿರುವ ನಾಗೇಂದ್ರ ಅವರಿಗೆ ತನಿಖೆ ಮುಗಿಯುವರೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸರ್ಕಾರ ಸೂಚಿಸಿದೆ. ಈ ಸಂಬಂಧ ಹೈಕಮಾಂಡ್...