Saturday, November 23, 2024

ಬೆಂಗಳೂರು

ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಬೆಂಗಳೂರಿನಲ್ಲಿ ರೇವ್‌ ಪಾರ್ಟಿ ಮೇಲೆ ಸಿಸಿಬಿ ರೇಡ್ ; ಮಾದಕ ಮತ್ತಿನಲ್ಲಿ ತೆಲುಗು ನಟ-ನಟಿಯರು? – ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಿಸಿಬಿ ಅಧಿಕಾರಿಗಳು (CCB Police) ಭರ್ಜರಿ ರೇಡ್ ಮಾಡಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City ) ಬಳಿಯ ಜಿ ಆರ್ ಫಾರ್ಮ್ ಹೌಸ್‌ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ರೇಡ್ ಮಾಡಿದ್ದಾರೆ. ಪಾರ್ಟಿಯಲ್ಲಿ ಡ್ರಗ್ಸ್ (Drugs at Party) ಹಾಗೂ ಎಂಡಿಎಂ ಮಾತ್ರೆಗಳು ಪತ್ತೆಯಾಗಿದೆ. ಪಾರ್ಟಿಯಲ್ಲಿ ಆಂಧ್ರ (Andhra Pradesh) ಮತ್ತು ಬೆಂಗಳೂರಿನ 100ಕ್ಕೂ ಹೆಚ್ಚು ಜನರು ಪತ್ತೆಯಾಗಿದ್ದಾರೆ. ಇನ್ನು 25ಕ್ಕೂ ಹೆಚ್ಚು...
ಬೆಂಗಳೂರುರಾಜಕೀಯಸುದ್ದಿ

ಮುಂಬೈನ ಅಟಲ್ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಹೊಗಳಿದ ರಶ್ಮಿಕಾ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಕಿಡಿ – ಕಹಳೆ ನ್ಯೂಸ್

ಉತ್ತರ ಕನ್ನಡ : ಮುಂಬೈನ ಅಟಲ್ ಸೇತು ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ಮಾತನಾಡಿದ್ದ ನಟಿ ರಶ್ಮಿಕಾ ಮಂದಣ್ಣ ಅವರನ್ನ ಮಾಜಿ ಶಾಸಕಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಟೀಕಿಸಿದ್ದಾರೆ. ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್ ಮಾಡಲು ಸಹಾಯ ಮಾಡಲ್ಲ ಎಂದು ಕಿಡಿಕಾರಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ದೇಶದ ಅತ್ಯಂತ ಉದ್ದದ ಸಮುದ್ರ ಸೇತುವೆ...
ಬೆಂಗಳೂರುಸುದ್ದಿ

ವಿದೇಶದಲ್ಲಿರುವ ಸಂಸದ ಪ್ರಜ್ವಲ್​ ರೇವಣ್ಣ ಅಕೌಂಟ್​ಗೆ ಬೆಂಗಳೂರಿನಿಂದ ಹಣ ವರ್ಗಾವಣೆ ; ಬ್ಯಾಂಕ್ ಖಾತೆ ಫ್ರೀಜ್ ಮಾಡಲು ಸಿದ್ಧತೆ ನಡೆಸಿದ ಎಸ್‌ಐಟಿ- ಕಹಳೆ ನ್ಯೂಸ್

ಬೆಂಗಳೂರು: ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದೆ. ವಿದೇಶದಲ್ಲಿ ತಲೆ ಮರೆಸಿಕೊಂಡಿರುವ ಪ್ರಜ್ವಲ್​ ರೇವಣ್ಣ ಅವರ ಬ್ಯಾಂಕ್​ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ರೂ.ಹಣ ವರ್ಗಾವಣೆಯಾಗಿದೆ ಎಂಬ ಮಾಹಿತಿ ದೊರೆತಿದೆ. ವಿದೇಶದಲ್ಲಿರುವ ಪ್ರಜ್ವಲ್​ ರೇವಣ್ಣ ಅವರ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ಹಣ ವರ್ಗಾವಣೆಯಾಗಿದೆ ಎಂದು ಮಾಹಿತಿ ಎಸ್​ಐಟಿ ಅಧಿಕಾರಿಗಳಿಗೆ ದೊರೆತಿದೆ. ಹೀಗಾಗಿ ಹಣ ವರ್ಗಾವಣೆಯಾಗದಂತೆ ತಡೆಯಲು ಎಸ್​ಐಟಿ ಅಧಿಕಾರಿಗಳು ನ್ಯಾಯಾಲಯದ ಅನುಮತಿ...
ಬೆಂಗಳೂರುಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಕ್ಕದ ಹೆದ್ದಾರಿಗೆ ಹಾರಿದ ಕೆಎಸ್‌ಆರ್‌ಟಿಸಿ ಬಸ್ – ಕಹಳೆ ನ್ಯೂಸ್

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪದ ಅಡಕಮಾರನಹಳ್ಳಿಯ ತುಮಕೂರು ರಸ್ತೆ ಮಾದಾವರ ಫ್ಲೈಓವರ್ ಬಳಿ ಭಾರೀ ದುರಂತವೊಂದು ತಪ್ಪಿದೆ. ಚಾಲಕನ ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್‌ ಡಿವೈಡರ್‌ಗೆ ಡಿಕ್ಕಿ ಹೊಡೆದು ಹೆದ್ದಾರಿಯ ಪಕ್ಕದ ರಸ್ತೆಗೆ ಹಾರಿದ ಘಟನೆ ನಡೆದಿದೆ....
ಕ್ರೀಡೆಬೆಂಗಳೂರುಸುದ್ದಿ

ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB v/s CSK ಯ ರಣರೋಚಕ ಪಂದ್ಯಾವಳಿ – ಕಹಳೆ ನ್ಯೂಸ್

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನೈ ಸೂಪರ್ ಕಿಂಗ್ ವಿರುದ್ಧ ರಣರೋಚಕ ಪಂದ್ಯಾವಳಿ ಇಂದು ಸಂಜೆ 7.30ಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ....
ಬೆಂಗಳೂರುಸುದ್ದಿ

ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ನಾಮಪತ್ರ ಸಲ್ಲಿಕೆ– ಕಹಳೆ ನ್ಯೂಸ್

ಮೈಸೂರಿನಲ್ಲಿ ಗುರುವಾರ ಬೆಳಗ್ಗೆ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಹೆಸರಾಂತ ಮಕ್ಕಳ ತಜ್ಞ ಡಾ.ಧನಂಜಯ ಸರ್ಜಿ ಅವರು ಪ್ರಾದೇಶಿಕ ಆಯುಕ್ತರr ಕಛೇರಿಯಲ್ಲಿ ಪ್ರಾದೇಶೀಕ ಆಯುಕ್ತರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಶಿವಮೊಗ್ಗ ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹಾಜರಿದ್ದರು. ಇದಕ್ಕೂ ಮುನ್ನ ತಾಯಿ ರೇಣುಕಮ್ಮ , ಪತ್ನಿ ಸಮಿತಾ ಸರ್ಜಿ ಅವರೊಂದಿಗೆ ನಾಡದೇವತೆ...
ಬೆಂಗಳೂರುಸುದ್ದಿ

ಪತ್ನಿಗೆ ಬೆದರಿಸಲು ಹೋಗಿ ನಿಜವಾಗಿಯೂ ಸಾವನಪ್ಪಿದ ಪತಿ – ಕಹಳೆ ನ್ಯೂಸ್

ಬೆಂಗಳೂರು : ಪತಿಯಿಂದ ಬೆಸರಿಸಿಕೊಂಡು ತವರು ಮನೆ ಸೇರಿದ್ದ ಪತ್ನಿಯನ್ನು ಮತ್ತೆ ಕರೆತರಲು ಪತಿಯೊಬ್ಬ ಆತ್ಮಹತ್ಯೆ ನಾಟಕವಾಡಲು ಹೋಗಿ ನೀಜವಾಗಿಯೂ ಸಾವನಪ್ಪಿದ ಘಟನೆ ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಅಮಿತ್ ಕುಮಾರ್ (28) ಮೃತ ವ್ಯಕ್ತಿ.​ 10 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ಅಮಿತ್ ಕುಮಾರ್, ಜಿಮ್ ಟ್ರೈನರ್ ಆಗಿ ಕೆಲಸ ಮಾಡಿಕೊಂಡಿದ್ದ. ಕಳೆದ ಒಂದು ವರ್ಷದ ಹಿಂದೆ ಯುವತಿಯೊಬ್ಬಳನ್ನು ಪ್ರೀತಿಸಿ, ಪೋಷಕರ ವಿರೋಧದ ನಡುವೆಯೂ...
ಬೆಂಗಳೂರುಸುದ್ದಿ

I.N.D.I.A ಮೈತ್ರಿಕೂಟ ಈ ಬಾರಿ ಸರ್ಕಾರ ರಚಿಸುವ ಸಾಧ್ಯತೆಯಿದೆ: C-Fore ಸಂಸ್ಥಾಪಕ ಪ್ರೇಮಚಂದ್ ಪಾಲೆಟಿ (ಸಂದರ್ಶನ)- ಕಹಳೆ ನ್ಯೂಸ್

ಲೋಕಸಭೆ ಚುನಾವಣೆ 2024 ಅಂತಿಮ ಘಟ್ಟ ಪ್ರವೇಶಿಸುತ್ತಿದ್ದು ಇನ್ನು ಕೆಲವೇ ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಚುನಾವಣಾ ಸಮೀಕ್ಷೆಗಳನ್ನು ನಡೆಸುವ ಪ್ರಧಾನ ಸಂಸ್ಥೆಯಾದ ಸಿ-ಫೋರ್‌ನ ಸಂಸ್ಥಾಪಕ ಪ್ರೇಮಚಂದ್ ಪಾಲೆಟಿ, ಲೋಕಸಭಾ ಚುನಾವಣೆಯ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ (TNIE) ನ ಬನ್ಸಿ ಕಾಳಪ್ಪ ಅವರೊಂದಿಗೆ ಮಾತನಾಡಿದ್ದಾರೆ. ಅವರು ಹೇಳುವ ಪ್ರಕಾರ ಇಂಡಿಯಾ ಮೈತ್ರಿಕೂಟ ಕೂಡ ಮುಂದಿನ ಬಾರಿ ಸರ್ಕಾರ ರಚಿಸಿದರೆ ಅಚ್ಚರಿಯಿಲ್ಲ ಎನ್ನುತ್ತಾರೆ. ಈ ರೀತಿಯ ಬಹುಹಂತದ ಸಮೀಕ್ಷೆಯು ಆಡಳಿತಾರೂಢ...
1 21 22 23 24 25 114
Page 23 of 114