Sunday, November 24, 2024

ಬೆಂಗಳೂರು

ಬೆಂಗಳೂರುಸುದ್ದಿ

“ಪ್ರಪಂಚದಲ್ಲಿ ನಾಲ್ಕು ಕ್ಯಾಲೆಂಡರ್ ಗಳನ್ನು ಅನುಸರಿಸುವವರು ತುಳುವರು” : ಡಾ. ರಾಜೇಶ್ ಆಳ್ವ- ಕಹಳೆ ನ್ಯೂಸ್

ಬೆಂಗಳೂರು: ಪ್ರಪoಚದಲ್ಲಿ ನಾಲ್ಕು ಕ್ಯಾಲೆಂಡರ್ ಗಳನ್ನು ಅನುಸರಿಸುವವರು ತುಳುವರು ಎಂಧೂ ಡಾ. ರಾಜೇಶ್ ಆಳ್ವ ಹೇಳಿದ್ದರು. ತುಳುವರು ನಾಲ್ಕು ಕ್ಯಾಲೆಂಡರ್ ಗಳನ್ನು ಅನುಸರಿಸುತ್ತಿದ್ದಾರೆ ಒಂದು ಸಂವತ್ಸರಾಧಾರಿತ ಮತ್ತು ಸೂರ್ಯಮಾನಾದಾರಿತ ಸಂಸ್ಕೃತ ಕ್ಯಾಲೆಂಡರ್, ಸೂರ್ಯಮಾನಾದಾರಿತ ತುಳುವ ಕ್ಯಾಲೆಂಡರ್, ಚಂದ್ರಮಾನ ಆಧಾರಿತ ಕ್ಯಾಲೆಂಡರ್, ಅದೇ ರೀತಿ ಇಂಗ್ಲಿಷ್ ಕ್ಯಾಲೆಂಡರ್. ಈ ಕಾರಣದಿಂದಾಗಿ ತುಳುವರ ಆಚಾರ ವಿಚಾರ ಧರ್ಮ ಪರಿಪಾಲನೆಯಲ್ಲಿ ಸಂಪೂರ್ಣವಾಗಿ ಗೊಂದಲ ಇದೆ. ತುಳುವರು ಮೊದಲು ಸೂರ್ಯಾದಾರಿತ ಕಾಲ ನಿರ್ಣಯವನ್ನು ಮಾಡುತ್ತಿದ್ದರು. ಅದಕ್ಕೆ...
ಪುತ್ತೂರುಬೆಂಗಳೂರುಸುದ್ದಿ

ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜೋಡುಕರೆ ಕಂಬಳ – ಕಹಳೆ ನ್ಯೂಸ್

ಬೆಂಗಳೂರು : ಇದೀಗ ಬೆಂಗಳೂರಿನಲ್ಲಿ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಕಂಬಳ ನಡೆಯಲಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ನೇತೃತ್ವದಲ್ಲಿ ಈ ಕಂಬಳ ನಡೆಯಲಿದ್ದು ಕಂಬಳಕ್ಕೆ ಮೈಸೂರು ಅರಸರಿಂದ ಅನುಮತಿ ಸಿಕ್ಕಿದ್ದು, ರಾಜ ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ಜೋಡು ಕರೆ ಕಂಬಳ ಸದ್ಯದಲ್ಲೇ ತುಳುನಾಡಿನ ಕೋಣಗಳು ರೈಲನ್ನು ಏರಲಿವೆ....
ಬೆಂಗಳೂರುಸಂತಾಪಸಿನಿಮಾಸುದ್ದಿ

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪತಿ ವಿಜಯ ರಾಘವೇಂದ್ರ ಜೊತೆಗೆ ಬ್ಯಾಂಕಾಕ್ ಗೆ ತೆರಳಿದ್ದಾಗ ಅಲ್ಲಿ ಹಾರ್ಟ್ ಅಟ್ಯಾಕ್ ಆಗಿ ಮೃತಪಟ್ಟಿದ್ದಾರೆ.  ಕನ್ನಡ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿಯಾಗಿದೆ. ಇವರಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ. 2016ರಲ್ಲಿ ಬಿಡುಗಡೆಯಾದ ಅಪೂರ್ವ ಸಿನೆಮಾದಲ್ಲಿ ಅತಿಥಿ ಪಾತ್ರದಲ್ಲಿ ಸ್ಪಂದನಾ ನಟಿಸಿದ್ದರು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ ಪುತ್ರಿಯಾಗಿರುವ ಸ್ಪಂದನಾ ಅವರನ್ನು ವಿಜಯ ರಾಘವೇಂದ್ರ 2007, ಆಗಸ್ಟ್ 26...
ಬೆಂಗಳೂರುರಾಜ್ಯ

#JusticeforSowjanya || ಧರ್ಮಸ್ಥಳದ ಸೌಜನ್ಯ ಸಾವಿಗೆ ನ್ಯಾಯ ಒದಗಿಸಿ, ಸೂಕ್ತ ತನಿಖೆ ನಡೆಸಲು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜ ಮನವಿ – ಕಹಳೆ ನ್ಯೂಸ್

ಬೆಂಗಳೂರು : ಧರ್ಮಸ್ಥಳದ ಸಹೋದರಿ ಸೌಜನ್ಯಳ ಸಾವಿಗೆ ನ್ಯಾಯ ಒದಗಿಸುವಂತೆ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರು ಜೊತೆಗಿದ್ದರು.  ...
ಬೆಂಗಳೂರುಸುದ್ದಿ

ಸೌಜನ್ಯ ಕೊಲೆ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಯಾವುದೇ ಮಾನಹಾನಿಕರ ಮಾತನಾಡದಂತೆ, ತಿಮರೋಡಿ ಆಂಡ್ ಗ್ಯಾಂಗ್ ಗೆ ಬೆಂಗಳೂರು ‌ಸಿಟಿ ಸಿವಿಲ್ ಕೋರ್ಟ್ ತಡೆ – ಕಹಳೆ ನ್ಯೂಸ್

ಬೆಂಗಳೂರು : ಸೌಜನ್ಯ ಕೊಲೆ ಪ್ರಕರಣ ಸಂಬಂಧಿಸಿದಂತೆ ಧರ್ಮಸ್ಥಳದ ವಿರುದ್ಧ ಯಾವುದೇ ಮಾನಹಾನಿಕರ ಮಾತನಾಡದಂತೆ, ತಿಮರೋಡಿ ಆಂಡ್ ತಂಡಕ್ಕೆ ಬೆಂಗಳೂರು ‌ಸಿಟಿ ಸಿವಿಲ್ ಕೋರ್ಟ್ ತಡೆಯಾಜ್ಞೆ ನೀಡಿದೆ. ಧರ್ಮಸ್ಥಳದ ಪರ ನ್ಯಾಯವಾದಿ ರಾಜಶೇಖರ್ ಹಿಲ್ಯಾರು ವಾದಿಸಿದರು....
ಬೆಂಗಳೂರುಸುದ್ದಿ

ಬೆಂಗಳೂರಿನಲ್ಲಿ ಭಾರಿ ಸ್ಫೋಟಕ್ಕೆ ಯೋಜನೆ ರೂಪಿಸಿದ್ದ ಐವರು ಶಂಕಿತ ಉಗ್ರರ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ದೇಶದ್ರೋಹಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಮಾಹಿತಿ ಮೇರೆಗೆ ನಗರದ ಸಿಸಿಬಿ ಪೊಲೀಸರು ಐವರು ಶಂಕಿತ ಉಗ್ರರ ಬಂಧನ ಮಾಡಿದ್ದಾರೆ. ಐವರು ಶಂಕಿತರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ. ಜುನೈದ್, ಸೋಹೆಲ್, ಉಮರ್ ಸೇರಿ ಐವರನ್ನು ಬಂಧಿಸಲಾಗಿದೆ. ಶಂಕಿತ ಉಗ್ರರ ಬಳಿ ಸ್ಪೋಟಕ ವಸ್ತುಗಳು, 4 ವಾಕಿಟಾಕಿ, 7 ಕಂಟ್ರಿ ಮೇಡ್ ಪಿಸ್ತೂಲ್, 42 ಸಜೀವ ಗುಂಡುಗಳು, ಮದ್ದುಗುಂಡು, 2 ಡ್ರ್ಯಾಗರ್, 2 ಸೆಟಲೈಟ್ ಫೋನ್ ಹಾಗೂ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಮೇಘನಾ ರಾಜ್ ಕೊಟ್ಟರು ಗುಡ್ ನ್ಯೂಸ್ : ಇಂದು ತತ್ಸಮ ತದ್ಭವ ಟ್ರೈಲರ್ ರಿಲೀಸ್ – ಕಹಳೆ ನ್ಯೂಸ್

ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ ನಟಿ ಮೇಘನಾ ರಾಜ್ ಸರ್ಜಾ. ಇಂದು ಮೇಘನಾ ನಟನೆಯ ತತ್ಸಮ ತದ್ಭವ ಸಿನಿಮಾ ಟ್ರೈಲರ್ (Trailer) ಬಿಡುಗಡೆ ಆಗುತ್ತಿದ್ದು, ಅದನ್ನು ನೋಡಿ ಹಾರೈಸಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಮದುವೆ ನಂತರ ಮೇಘನಾ ನಟಿಸಿದ ಮೊದಲ ಸಿನಿಮಾ ಇದಾಗಿದೆ. ಹಾಗಾಗಿ ಈ ಸಿನಿಮಾಗಾಗಿ ಕಾದಿದ್ದೇವೆ ಎಂದು ಅನೇಕರು ಕಾಮೆಂಟ್ ಮಾಡಿದ್ದಾರೆ. ಮದುವೆ ನಂತರ ಸಿನಿಮಾ ರಂಗದಿಂದ ದೂರ ಉಳಿದಿದ್ದ ನಟಿ ಮೇಘನಾ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಶಕ್ತಿ’ ಯೋಜನೆಗೆ ಭರ್ಜರಿ ರೆಸ್ಪಾನ್ಸ್ : ಒಂದೇ ತಿಂಗಳಲ್ಲಿ 17 ಕೋಟಿ ಮಹಿಳೆಯರಿಂದ ಉಚಿತ ಬಸ್ ಪ್ರಯಾಣ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು, ಯೋಜನೆ ಆರಂಭವಾಗಿ ಒಂದು ತಿಂಗಳಿಗೆ ಬರೋಬ್ಬರಿ 17 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಮಾಡಿದ್ದಾರೆ. ಶಕ್ತಿ ಯೋಜನೆಗೆ 1 ತಿಂಗಳು ತುಂಬಿದ್ದು, ಈ ಅವಧಿಯಲ್ಲಿ ಒಟ್ಟು 16.73 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ ಮಾಡಿದ್ದು, ಒಟ್ಟು ಟಿಕೆಟ್ ಮೌಲ್ಯ 402 ಕೋಟಿ ರೂ.ಗಳಷ್ಟಾಗಿದೆ. ಶಕ್ತಿ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ...
1 41 42 43 44 45 114
Page 43 of 114