ಬೆಂಗಳೂರು: ಗಾಯಕಿ ಶಿವಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ ತೇಜಸ್ವಿ ಸೂರ್ಯ-ಕಹಳೆ ನ್ಯೂಸ್
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ ಇಂದು (ಮಾರ್ಚ್ 6) ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಕನಕಪುರ ರಸ್ತೆಯ ರೆಸಾರ್ಟ್‌ನಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಉಪಸ್ಥಿತಿಯಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ. ಬುಧವಾರ ಸಂಜೆಯಿಂದಲೇ ವರಪೂಜೆ ಸೇರಿದಂತೆ ಮದುವೆ ಶಾಸ್ತ್ರಗಳು ನಡೆದಿದ್ದವು. ಇಂದು ಬೆಳಗ್ಗೆ 10.45 ತುಲಾ ಲಗ್ನದಲ್ಲಿ ಶಿವಶ್ರಿ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯಧಾರಣೆ ಮಾಡಿದ್ದಾರೆ. ಇಂದೇ ಶಿವಶ್ರೀ ಅವರನ್ನು ಮನೆ...