ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ “ಬೆಂಗಳೂರು ಏರ್ ಶೋ” ಗೆ ಅದ್ದೂರಿ ಚಾಲನೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ –ಕಹಳೆ ನ್ಯೂಸ್
ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನಕ್ಕೆ ಬೆಂಗಳೂರು ಏರ್ ಶೋಗೆ ಇಂದು ಅದ್ದೂರಿ ಚಾಲನೆ ಸಿಕ್ಕಿದೆ , ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ 4 ದಿನಗಳ ಕಾಲ ವೈಮಾನಿಕ ಪ್ರದರ್ಶನ ನಡೆಯಲಿದೆ. "ರನ್ವೇ ಟು ಬಿಲಿಯನ್ ಅಪಾರ್ಚುನಿಟಿಸಿ" ಘೋಷ ವಾಕ್ಯದೊಂದಿಗೆ ಏರ್ಶೋ-2025 ಆಯೋಜಿಸಲಾಗಿದೆ. ಇಂದು ಬೆಳಗ್ಗೆ 9.30ಕ್ಕೆ ಏರ್ಶೋಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದು. ನೀಲಾಕಾಶದಲ್ಲಿ ಯುದ್ಧ ವಿಮಾನಗಳು ಘರ್ಜಿಸಲಿವೆ. ಉಕ್ಕಿನ ಹಕ್ಕಿಗಳ ಮ್ಯಾಜಿಕ್ ಕಣ್ತುಂಬಿಕೊಳ್ಳಲು ಜನ ತುದಿಗಾಲಲ್ಲಿ ನಿಂತಿದ್ದಾರೆ.ಏರ್ಶೋದಲ್ಲಿ...