ಲವ್ ಜಿಹಾದ್, ಮುಸ್ಲಿಮರ ಮೋಸದಾಟದ ಕರಾಳ ಮುಖ ಬಯಲು | ಮೂರು ಮಕ್ಕಳ ತಂದೆ, ಸುಳ್ಳು ಹೇಳಿ, ಹಿಂದೂ ಯುವತಿಯನ್ನು ನಂಬಿಸಿ ಮದುವೆಯಾಗಿ ಮೋಸ ಮಾಡಿದ ಕಾಮುಕ ಜಿಹಾದಿ ಇಜಾಬ್..! – ಕಹಳೆ ನ್ಯೂಸ್
ಗದಗ: ಆತ ಮುಸ್ಲಿಂ ಯುವಕ, ಅವಳು ಹಿಂದು ಯುವತಿ. ಪರಸ್ಪರ ಪ್ರೀತಿ ಮಾಡ್ತಾಯಿದ್ರು. ಯುವತಿಯ ಕುಟುಂಬಸ್ಥರ ವಿರೋಧದ ನಡುವೆ ಮದುವೆ ಕೂಡಾ ಆಗಿದ್ದರು. ಮುದ್ದಾದ ಮಗು ಕೂಡಾ ಆಗಿದೆ. ಆಗಲೇ ಒಂದು ಅಸಲಿ ಒಂದು ಸತ್ಯ ಬಯಲಾಗಿದೆ. ಆ ಯುವಕನಿಗೆ ಮೊದಲೇ ಒಂದು ಮದುವೆಯಾಗಿದೆ ಎನ್ನುವ ಕಠೋರ ಸತ್ಯ. ಆಗ ಯುವತಿ ವಿಚ್ಚೇದನಕ್ಕೆ ಮುಂದಾಗುತ್ತಾಳೆ. ಅದಕ್ಕೆ ವಿರೋಧ ವ್ಯಕ್ತಪಡಿಸಿದ ಪತಿರಾಯ ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಡೆಡ್ಲಿ ಅಟ್ಯಾಕ್ ಮಾಡಿದ್ದಾನೆ. ಪತ್ನಿ...