Sunday, November 24, 2024

ಬೆಂಗಳೂರು

ಬೆಂಗಳೂರು

ವಿಧಾನಪರಿಷತ್ ಸಭಾ ನಾಯಕರಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಬೆಂಗಳೂರು : ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನಪರಿಷತ್ ಸಭಾ ನಾಯಕರಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮನಿರ್ದೇಶನ ಬಗ್ಗೆ ಸಭಾಪತಿಗೆ ಅಧಿಕೃತ ಮಾಹಿತಿ ನೀಡಿದ್ದು, ಕೋಟ ಶ್ರೀನಿವಾಸ ಪೂಜಾರಿ ಅವರು ಸತತ 3 ಬಾರಿ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿಗೆ ಅವರು ಆಯ್ಕೆಯಾಗಿದ್ದಾರೆ. ಈ ಹಿಂದೆ ಪ್ರತಿಪಕ್ಷ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು. ಶ್ರೇಷ್ಠ ವಾಗ್ಮಿಯಾಗಿ ಗುರುತಿಸಿಕೊಂಡಿರುವ ಅವರು ಅತ್ಯಂತ...
ಬೆಂಗಳೂರುರಾಜಕೀಯರಾಜ್ಯಸುದ್ದಿ

” ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣ ರದ್ದುಗೊಳಿಸಿ ” ಗೃಹ ಸಚಿವರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ – ಕಹಳೆ ನ್ಯೂಸ್

ಬೆಂಗಳೂರು, ಆ. 09: ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಭಾರತೀಯ ಜನತಾ ಪಾರ್ಟಿ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಾಸ್ ಪಡೆಯಬೇಕೆಂದು ಸಂಘಟನೆಗಳು ಕೊಟ್ಟಿರುವ ಮನವಿಯನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಗೃಹ ಸಚಿವ ಆರಗ ಜ್ನಾನೇಂದ್ರ ಅವರಿಗೆ ಹಸ್ತಾಂತರಿಸಿದ್ದಾರೆ.   ಅನ್ಯ ಸಂಘಟನೆಯ ಕಾರ್ಯಕರ್ತರ ಪ್ರಕರಣಗಳನ್ನು ಹಿಂದಿನ ಸರ್ಕಾರ ವಾಪಾಸ್ ಪಡೆದಿದ್ದು ಅದೇ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೋಟಾರಿಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಕಲ್ಯಾಣ,ಎಸ್ ಅಂಗಾರರಿಗೆ ಬಂದರು, ಒಳನಾಡು ಸಾರಿಗೆ ಮತ್ತು ಮೀನುಗಾರಿಕೆ ಹಾಗೂ ಸುನಿಲ್ ಕುಮಾರ್ ಗೆ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ | ಬಸವರಾಜ ಬೊಮ್ಮಾಯಿ ಸಂಪುಟ : ಯಾವ ಸಚಿವರಿಗೆ ಯಾವ ಖಾತೆ? – ಕಹಳೆ ನ್ಯೂಸ್

ಬೆಂಗಳೂರು, ಆಗಸ್ಟ್ 7: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆಯಾಗಿದ್ದು, ಭಾರಿ ಕುತೂಹಲ ಕೆರಳಿಸಿದ್ದ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಆರಗ ಜ್ಞಾನೇಂದ್ರ ಅವರಿಗೆ ಗೃಹ ಹಾಗೂ ಸುನಿಲ್ ಕುಮಾರ್‌ಗೆ ಇಂಧನ ಖಾತೆ ನೀಡುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ರಾಜಭವನದಲ್ಲಿ ಕಳೆದ ಬುಧವಾರ ಮಧ್ಯಾಹ್ನ 2.15ಕ್ಕೆ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರ ಗೌಪ್ಯತಾ ವಿಧಿ, ಪ್ರತಿಜ್ಞೆ ಪ್ರಮಾಣ ವಚನ ಸ್ವೀಕಾರ ನಡೆಯಿತು. ಭಾರಿ ಬೇಡಿಕೆ, ಒತ್ತಡ...
ಉಡುಪಿಕೊಡಗುದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಕೋಟರಿಗೆ ಕೊಡಗು, ಅಂಗಾರಗೆ ದಕ್ಷಿಣ ಕನ್ನಡ, ಸುನಿಲ್ ಕುಮಾರ್ ಗೆ ಉಡುಪಿ ; ಯಾವ ಯಾವ ಸಚಿವರಿಗೆ ಯಾವ ಯಾವ ಜಿಲ್ಲೆ…!? ಯಾವ ಜಿಲ್ಲೆಗೆ ಉಸ್ತುವಾರಿ ಯಾರು ಸಚಿವರು..!? – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ, ನೂತನ ಸಚಿವರಿಗೆ ಜಿಲ್ಲಾ ಉಸ್ತುವಾರಿಯ ( District Incharge Minister ) ಜವಾಬ್ದಾರಿಯನ್ನು ವಹಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿನ ನೆರೆ, ಪ್ರವಾಹ, ಕೊರೋನಾ 3ನೇ ಅಲೆಯ ( Corona 3rd Wave ) ನಿಯಂತ್ರಣ ಜವಾಬ್ದಾರಿಯನ್ನು ನೀಡಿದ್ದಾರೆ. ಇಂದಿನ ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೈಗೊಂಡ ತೀರ್ಮಾನಗಳು ಈ ಕುರಿತಂತೆ ಪಟ್ಟಿಯನ್ನು ಬಿಡುಗಡೆ ಮಾಡಿರುವಂತ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ತೆರಳಿ ಮಹತ್ವದ ಚರ್ಚೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬಿ. ಎಸ್.‌ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಅವರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

” ಜುಲೈ 25ರ ಬಳಿಕ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇನೆ ” – ಬಿ ಎಸ್ ಯಡಿಯೂರಪ್ಪ ರಾಜೀನಾಮೆ ಪಕ್ಕ – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ತಮ್ಮ ರಾಜೀನಾಮೆಯ ಸುಳಿವು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರ ನಂತರ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ. ನನ್ನ ಪರ ಪ್ರತಿಭಟನೆ ನಡೆಸುವುದು ಸರಿಯಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ ಎಂದು ಹೇಳುವ ಮೂಲಕ ರಾಜೀನಾಮೆ ನೀಡುವುದರ ಕುರಿತು ಸುಳಿವು ನೀಡಿದ್ದಾರೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ. ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಜುಲೈ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಆಗಸ್ಟ್‌ 10ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ..! ; ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್‌ 10 ರ ವೇಳೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಮವಾರ ನಡೆದ ಪರೀಕ್ಷೆಗೆ ಶೇ 99.6 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಎಲ್ಲೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಹೇಳಿದರು. ಇದು ಶಿಕ್ಷಣ ಇಲಾಖೆಯ ಪರೀಕ್ಷೆ ಆಗಿರಲಿಲ್ಲ. ಸಾರ್ವಜನಿಕರ ಪರೀಕ್ಷೆ ಆಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬರು ಗೊಂದಲಕ್ಕೆ...
ಬೆಂಗಳೂರು

ಇಂದು ದ್ವಿತೀಯ ಪಿಯುಸಿ ಫಲಿತಾಂಶ-ಕಹಳೆ ನ್ಯೂಸ್

ಬೆಂಗಳೂರು: ಇಂದು ಸಂಜೆ 4.30 ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದ್ದು, ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಿದೆ. ವಿದ್ಯಾರ್ಥಿಗಳು ಕರ್ನಾಟಕದ karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ತಿಳಿದುಕೊಳ್ಳಬಹುದಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ....
1 79 80 81 82 83 114
Page 81 of 114