Sunday, November 24, 2024

ಬೆಂಗಳೂರು

ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ – ಕಹಳೆ ನ್ಯೂಸ್

ಬೆಂಗಳೂರು, ಜು 06 :ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.   ಕರ್ನಾಟಕ ಸೇರಿ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನ ನೇಮಕ ಮಾಡಲಾಗಿದ್ದು, ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕಕ್ಕೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ತಾವರ್ ಚಂದ್ ಗೆಹ್ಲೋಟ್ ಹಾಲಿ ಕೇಂದ್ರ ಸಮಾಜಕಲ್ಯಾಣ ಸಚಿವರಾಗಿದ್ದರು. 84 ವರ್ಷದ ವಜೂಬಾಯಿ ವಾಲಾ ಅವರು 2014ರ ಸೆಪ್ಟೆಂಬರ್​ನಲ್ಲಿ ಕರ್ನಾಟಕದ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಲಾಕ್ಡೌನ್ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆ, ಜೂಜು, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ; ಸಿಸಿಬಿ ಪೊಲೀಸರು ಕಾರ್ಯಾಚರಣೆ, 218 ಮಂದಿ ಅರೆಸ್ಟ್ – ಕಹಳೆ ನ್ಯೂಸ್

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆ, ಜೂಜು, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ಜಾಲದ ವಿರುದ್ಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 218 ಜನರನ್ನು ಬಂಧಿಸಿದ್ದಾರೆ. ಕಾರ್ಯಾಚರಣೆಯ ವೇಳೆ 50 ಕ್ಕೂ ಹೆಚ್ಚು ಮಹಿಳೆಯರನ್ನು ರಕ್ಷಿಸಲಾಗಿದೆ. ಲಾಕ್ ಡೌನ್ ಸಂದರ್ಭದಲ್ಲಿ ಕ್ರಿಕೆಟ್ ಬೆಟ್ಟಿಂಗ್ ಸೇರಿ ವಿವಿಧ ಜೂಜು ಕೇಂದ್ರಗಳ ಮೇಲೆ ಸಿಸಿಬಿ ವಿಶೇಷ ವಿಚಕ್ಷಣ ದಳ ದಾಳಿ ನಡೆಸಿ 24.34 ಲಕ್ಷ ರೂಪಾಯಿ ಪಡಿಸಿಕೊಂಡಿದ್ದು, 167 ಮಂದಿಯನ್ನು ಬಂಧಿಸಲಾಗಿದೆ ಎಂದು ಜಂಟಿ...
ಬೆಂಗಳೂರುರಾಜ್ಯಸುದ್ದಿ

ದಾವಣಗೆರೆಯಲ್ಲಿ ಕೊರೊನಾ ರೂಪಾಂತರಿ ವೈರಸ್ ಮಿಸ್ಸಿಗೆ 5 ವರ್ಷದ ಮಗು ಬಲಿ – ಕಹಳೆ ನ್ಯೂಸ್

ದಾವಣಗೆರೆ: ಕೊರೊನಾ ಸೋಂಕಿನ ರೂಪಾಂತರಿ ವೈರಸ್ ಮಿಸ್ಸಿಯಿಂದ 5 ವರ್ಷದ ಮಗು ಮೃತಪಟ್ಟಿದೆ. ಕೊರೊನಾ ಈಗಾಗಲೇ ಜನರ ನೆಮ್ಮದಿಯನ್ನು ಕಸಿದುಕೊಂಡಿದೆ. ಆದರೆ ಇದೀಗ ಮಹಾಮಾರಿ ಕೊರೊನಾ ಸೋಂಕಿನ ರೂಪಾಂತರಿ ವೈರಸ್ ಮಿಸ್ಸಿ ಮಕ್ಕಳನ್ನು ಕಾಡುತ್ತಿದ್ದು, ಇಡೀ ಮಕ್ಕಳ ಕುಲವನ್ನೇ ಆತಂಕಕ್ಕೆ ದೂಡಿದೆ. ರಾಜ್ಯಾದ್ಯಂತ ಸಾಕಷ್ಟು ಮಕ್ಕಳಿಗೆ ಮಿಸ್ಸಿ ಎಂಬ ರೂಪಾಂತರಿ ವೈರಾಣು ಕಾಣಿಸಿಕೊಂಡಿದ್ದು, ಚಿಕಿತ್ಸೆ ಕೂಡ ಆಯಾಯ ಜಿಲ್ಲಾಸ್ಪತ್ರೆಯಲ್ಲಿ, ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುತ್ತಿದೆ. ಆದರೆ ಮಿಸ್ಸಿ ಎಂಬ ಮಹಾಮಾರಿ ಕ್ರೌರ್ಯಕ್ಕೆ ದಾವಣಗೆರೆಯಲ್ಲಿ...
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಕೇಂದ್ರ ಸಚಿವ ಸದಾನಂದಗೌಡರಿಗೂ ಶುರುವಾಯ್ತಾ ಸಿಡಿ ಭಯ.? – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರಿಗೂ ಸಿಡಿ ಭಯ ಶುರುವಾದಂತಿದೆ. ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆಯನ್ನು ಪಡೆದುಕೊಳ್ಳಲು ಮುಂದಾಗಿದ್ದಾರೆನ್ನಲಾಗಿದೆ. ಕೆಲವು ಪತ್ರಿಕೆ ಮತ್ತು ವಾಹಿನಿಗಳಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಬಹುದಾಗಿದೆ ಕ್ಯಾಬಿನೆಟ್ ಪುನಾರಚನೆ ಸಂದರ್ಭದಲ್ಲಿ ನಕಲಿ ಸಿಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆ ಹಿನ್ನೆಲೆಯಲ್ಲಿ ನಿರ್ಬಂಧ ಹೇರಲು ಮನವಿ ಮಾಡಿದ್ದಾರೆ. ಒಬಾಮಾ ಮತ್ತು ಕ್ವೀನ್ ಎಲಿಜಬೆತ್ ಅವರ ನಕಲಿ ವಿಡಿಯೋ ಮಾಡಿ ಪ್ರಸಾರ ಮಾಡಲಾಗಿತ್ತು. ಇಂಥ ವಿಡಿಯೋ ಪ್ರಸಾರವಾದರೆ ಚಾರಿತ್ರ್ಯವಧೆಯಾಗಲಿದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮುಂದಿನ ಚುನಾವಣೆ ಎದುರಿಸಲು ಸನ್ನದ್ಧರಾಗಿ ; ಪಕ್ಷದ ಮುಖಂಡರಿಗೆ ಕರೆ ನೀಡಿದ ಸಿಎಂ ಬಿಎಸ್ ವೈ – ಕಹಳೆ ನ್ಯೂಸ್

ಬೆಂಗಳೂರು: ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮಳೆಯಿಂದ ಉಂಟಾದ ಪ್ರವಾಹ, ಕೋವಿಡ್ ಪರಿಸ್ಥಿತಿ, ಹಾಗೂ ಉಪ ಚುನಾವಣೆಗಳನ್ನು ಸಮರ್ಥವಾಗಿ ನಿರ್ವಹಿಸಿದೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಗೆ ನಾವು ಸಿದ್ದರಾಗಬೇಕು. ಉಪಚುನಾವಣೆ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಎದುರಿಸಲು ಸನ್ನದ್ದರಾಗಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪಕ್ಷದ ಮುಖಂಡರಿಗೆ ಕರೆ ನೀಡಿದರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಸಿಎಂ,...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಗಂಟೆಗೊಮ್ಮೆ ಕರೆ ಮಾಡಿ ಸಿಕ್ಕಿಬಿದ್ದಿದ್ದರು ಬಿಜೆಪಿಯ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್‌ ಹಂತಕರು ; ಮತ್ತೆ ನಾಲ್ವರ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಛಲವಾದಿಪಾಳ್ಯದ ಬಿಜೆಪಿಯ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್‌ ಅವರನ್ನು ನಡು ಬೀದಿಯಲ್ಲಿ ಭೀಕರವಾಗಿ ಕೊಲೆಗೈದಿದ್ದ ಇಬ್ಬರು ಕಿಂಗ್‌ ಪಿನ್‌ ಗಳಿಗೆ ಪಶ್ಚಿಮ ವಿಭಾಗ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಅಲ್ಲದೆ ರಾತ್ರಿ ಇನ್ನೂ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಛಲವಾದಿ ಪಾಳ್ಯ ನಿವಾಸಿಗಳಾದ ಪೀಟರ್‌(45) ಮತ್ತು ಸೂರ್ಯ(20) ಎಂಬವರು ಎಡಗಾಲಿಗೆ ಗುಂಡೇಟು ಬಿದ್ದಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗೆ ರಾತ್ರಿ ಕದಿರೇಶ್‌ ಸಹೋದರಿ ಮಾಲಾ ಪುತ್ರ ಅರುಳ್‌, ಸ್ಥಳೀಯ ನಿವಾಸಿ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಪತಿ ಹತ್ಯೆಯಾದ 3 ವರ್ಷದಲ್ಲೇ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್‌ರ ಬರ್ಬರ ಕೊಲೆ! – ಕಹಳೆ ನ್ಯೂಸ್

ಬೆಂಗಳೂರು, ಜೂ.24 : ಲಾಕ್‌‌ಡೌನ್‌‌ನಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ಕಿಟ್ ವಿತರಿಸಲು ತೆರಳಿದ್ದಂತ ಮಾಜಿ ಕಾರ್ಪೋರೇಟ್ ರೇಖಾ ಕದಿರೇಶ್ ಅವರನ್ನು, ಇಂದು ಬೆಳಗ್ಗೆ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.   2018ರ ಫೆಬ್ರವರಿ 8ರಂದು ಛಲವಾದಿ ಪಾಳ್ಯದ ಮಾಜಿ ಕಾರ್ಪೋರೇಟರ್ ರೇಖಾ ಅವರ ಪತಿ, ಕದಿರೇಶ್ ಅವರನ್ನು ಶೋಭನ್ ಅಂಡ್ ಗ್ಯಾಂಗ್ ಕೊಚ್ಚಿ ಕೊಲೆ ಮಾಡಿತ್ತು. ಈ ಕುರುತು ಮಾಹಿತಿ ನೀಡಿರುವಂತ ಪಶ್ಚಿಮ ವಿಭಾಗದ ಡಿಸಿಪಿ  ಸಂಜೀವ್...
ದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಅಖಿಲ ಭಾರತ ಹಿಂದೂ ಯುವ ಮಹಿಳಾ ಮೋರ್ಛಾದ ಕರ್ನಾಟಕ ಪ್ರದೇಶ್ ಅಧ್ಯಕ್ಷೆಯಾಗಿ ದಿಶಾ ಸಿ ಶೆಟ್ಟಿ – ಕಹಳೆ ನ್ಯೂಸ್

ಬೆಂಗಳೂರು : ಅಖಿಲ ಭಾರತ ಹಿಂದೂ ಯುವ ಮಹಿಳಾ ಮೋರ್ಛಾದ ಕರ್ನಾಟಕ ಪ್ರದೇಶ್ ಅಧ್ಯಕ್ಷೆಯಾಗಿ ಮಂಗಳೂರಿನ ಸುರತ್ಕಲ್ ಮೂಲದ ಕು.ದಿಶಾ ಸಿ ಶೆಟ್ಟಿಯವರನ್ನು ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಮಹಿಳಾ ಮೋರ್ಛಾದ ಅಧ್ಯಕ್ಷೆ ಜಯ ಮಂಜರಿಯವರು ಆದೇಶ ಹೊರಡಿಸಿದ್ದು, ದಿಶಾ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ. ಕು. ದಿಶಾ ಸಿ. ಶೆಟ್ಟಿಯವರು ಪ್ರಸಿದ್ಧ ಯಕ್ಷಗಾನ ಕಲಾವಿದೆಯಾಗಿದ್ದು, ಸಾಮಾಜಿಕವಾಗಿಯೂ ತೊಡಗಿಸಿಕೊಂಡಿದ್ದಾರೆ. ಸಣ್ಣ ವಯಸ್ಸಿನಿಂದಲೇ ಹಿಂದುತ್ವದ ಬಗ್ಗೆ ಒಲವು ಹೊಂದಿದ ದಿಶಾ ಅವರು,...
1 81 82 83 84 85 114
Page 83 of 114