ಕೋಟಾರಿಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಕಲ್ಯಾಣ,ಎಸ್ ಅಂಗಾರರಿಗೆ ಬಂದರು, ಒಳನಾಡು ಸಾರಿಗೆ ಮತ್ತು ಮೀನುಗಾರಿಕೆ ಹಾಗೂ ಸುನಿಲ್ ಕುಮಾರ್ ಗೆ ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ | ಬಸವರಾಜ ಬೊಮ್ಮಾಯಿ ಸಂಪುಟ : ಯಾವ ಸಚಿವರಿಗೆ ಯಾವ ಖಾತೆ? – ಕಹಳೆ ನ್ಯೂಸ್
ಬೆಂಗಳೂರು, ಆಗಸ್ಟ್ 7: ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ವಿಸ್ತರಣೆಯಾಗಿದ್ದು, ಭಾರಿ ಕುತೂಹಲ ಕೆರಳಿಸಿದ್ದ ಖಾತೆ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಆರಗ ಜ್ಞಾನೇಂದ್ರ ಅವರಿಗೆ ಗೃಹ ಹಾಗೂ ಸುನಿಲ್ ಕುಮಾರ್‌ಗೆ ಇಂಧನ ಖಾತೆ ನೀಡುವ ಮೂಲಕ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ರಾಜಭವನದಲ್ಲಿ ಕಳೆದ ಬುಧವಾರ ಮಧ್ಯಾಹ್ನ 2.15ಕ್ಕೆ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರ ಗೌಪ್ಯತಾ ವಿಧಿ, ಪ್ರತಿಜ್ಞೆ ಪ್ರಮಾಣ ವಚನ ಸ್ವೀಕಾರ ನಡೆಯಿತು. ಭಾರಿ ಬೇಡಿಕೆ, ಒತ್ತಡ...