Saturday, November 23, 2024

ಬೆಂಗಳೂರು

ಬೆಂಗಳೂರು

ಮಾದಕ ದ್ರವ್ಯ ನಂಟಿನ ಆರೋಪ; ಇಂದು ನಿರ್ಮಾಪಕ ಶಂಕರ್ ಗೌಡ ವಿಚಾರಣೆ-ಕಹಳೆ ನ್ಯೂಸ್

ಬೆಂಗಳೂರು : ಚಿತ್ರ ನಿರ್ಮಾಪಕ ಶಂಕರ್ ಗೌಡ ಅವರಿಗೆ ಮಾದಕ ದ್ರವ್ಯ ನಂಟಿನ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸೂಚಿಸಿದ್ದಾರೆ. ಬಿಗ್‍ಬಾಸ್ ಖ್ಯಾತಿಯ ಮಸ್ತಾನ್ ಚಂದ್ರ ನೀಡಿದ ಮಾಹಿತಿ ಆಧಾರದಲ್ಲಿ ಗೋವಿಂದಪುರ ಠಾಣೆ ಪೊಲೀಸರು ಸೋಮವಾರ ಶಂಕರಗೌಡ ನಿವಾಸದ ಮೇಲೆ ದಾಳಿ ನಡೆಸಿದ್ದು, ಮೊಬೈಲ್ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಇಂದು ಸಮರ್ಪಕ ಮಾಹಿತಿ ನೀಡದಿದ್ದರೆ ಶಂಕರ್ ಗೌಡ ಅವರನ್ನು ಪೊಲೀಸರು ಬಂಧಿಸುವ ಸಾಧ್ಯತೆಯಿದೆ....
ಬೆಂಗಳೂರು

ಸಿಡಿ ಬಿಡುಗಡೆಯ ಬಗ್ಗೆ ಸ್ಪಷನೆ ನೀಡಿದ ರಮೇಶ್ ಜಾರಕಿಹೊಳಿ-ಕಹಳೆ

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪತ್ರಿಕಾಗೋಷ್ಠಿಯ ಕರೆದ ರಮೇಶ್ ಜಾರಕಿಹೊಳಿ, ಸಿಡಿ ವಿಚಾರವಾಗಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಸಿಡಿ ಬಿಡುಗಡೆಯಾಗುವ 26 ಗಂಟೆಗಿಂತ ಮೊದಲೇ ನನಗೆ ಬಿಜೆಪಿ ಹೈಕಮಾಂಡ್ ಫೋನ್ ಮಾಡಿ ತಿಳಿಸಿತ್ತು. ಜೊತೆಗೆ ನೀನು ಧೈರ್ಯವಾಗಿರು, ಕಾನೂನು ಹೋರಾಟ ಮಾಡೋಣ ಎಂದು ಹೇಳಿತ್ತು ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ನನ್ನ ರಾಜಕೀಯ ಏಳಿಗೆ ಸಹಿಸದ ಜನರು ಸಿಡಿ ಬಿಡುಗಡೆ ಮಾಡಿದ್ದಾರೆ. ಸಿಡಿಯ ವಿಚಾರವು...
ಬೆಂಗಳೂರು

ಕರ್ನಾಟಕ ಬಜೆಟ್ 2021; ಹೊಸ ತೆರಿಗೆ ಇಲ್ಲ, ಪೆಟ್ರೋಲ್ ತೆರಿಗೆ ಕಡಿತವೂ ಇಲ್ಲ-ಕಹಳೆ ನ್ಯೂಸ್

ಬೆಂಗಳೂರು : ಕೋವಿಡ್ ಸಾಂಕ್ರಾಮಿಕದಿಂದ ಸಂಕಷ್ಟಕ್ಕೀಡಾಗಿರುವ ಜನತೆಗೆ ಸಿಹಿ ಸುದ್ದಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈ ವರ್ಷ ಯಾವುದೇ ಹೊಸ ತೆರಿಗೆ ವಿಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಬಜೆಟ್ ಮಂಡನೆ ವೇಳೆ ಈ ವಿಚಾರ ಬಹಿರಂಗಪಡಿಸಿರುವ ಅವರು, 'ಕೋವಿಡ್‍ನಿಂದಾಗಿ ಜನ ಈಗಾಗಲೇ ಸಂಕಷ್ಟಕ್ಕೀಡಾಗಿದ್ದಾರೆ. ಅವರಿಗೆ ಮತ್ತಷ್ಟು ತೆರಿಗೆ ಹೊರೆ ವಿಧಿಸುವುದಿಲ್ಲ ಎಂದು ತಿಳಿಸಿದರು. ರಾಜ್ಯ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸುತ್ತಿರುವ ಮಾರಾಟ ತೆರಿಗೆಯು ದಕ್ಷಿಣದ ಇತರ ರಾಜ್ಯಗಳಿಗೆ ಹೋಲಿಸಿದರೆ...
ಬೆಂಗಳೂರು

ರಾಬರ್ಟ್ ಮೇಕಿಂಗ್ ವಿಡಿಯೋ ರಿಲೀಸ್ ಇಂದಿನಿಂದ ಶುರು-ಕಹಳೆ ನ್ಯೂಸ್

ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಇದೇ ವಾರ ತೆರೆಗೆ ಬರಲಿದೆ. ಇದಕ್ಕೂ ಮೊದಲು ಚಿತ್ರತಂಡ ಮೇಕಿಂಗ್ ವಿಡಿಯೋ ರಿಲೀಸ್ ಮಾಡಲಿದೆ. ನಿರ್ದೇಶಕ ತರುಣ್ ಸುಧೀರ್ ಈ ಬಗ್ಗೆ ಮಾಹಿತಿ ನೀಡಿದ್ದು, ಇಂದು ಮೂರು ಎಪಿಸೋಡ್ ಗಳಲ್ಲಿ ರಾಬರ್ಟ್ ಮೇಕಿಂಗ್ ವಿಡಿಯೋವನ್ನು ಯೂ ಟ್ಯೂಬ್ ಮೂಲಕ ಚಿತ್ರತಂಡ ಬಿಡುಗಡೆ ಮಾಡಲಿದೆ. ಮಾರ್ಚ್ 11 ರಿಂದ ಚಿತ್ರ ತೆರೆಗೆ ಬರಲಿದ್ದು, ಇದಕ್ಕೂ ಮುನ್ನ ಮೂರು ದಿನಗಳಲ್ಲಿ ಮೂರು...
ಬೆಂಗಳೂರು

ದುಬೈನಲ್ಲಿ ಯುವತಿಗೆ ಉದ್ಯೋಗ ಆಮಿಷವನ್ನು ತೋರಿ ರೂ.50 ಲಕ್ಷ ಹಣದ ನೀಡಿ ಕೃತ್ಯಕ್ಕೆ ಬಳಕೆ; ಬಾಲಚಂದ್ರ ಜಾರಕಿಹೊಳಿ ಆರೋಪ-ಕಹಳೆ ನ್ಯೂಸ್

ಬೆಂಗಳೂರು : ರಮೇಶ್ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿಯವರು, ಬಿಜೆಪಿಗೆ ಮತ್ತು ಜಾರಕಿಹೊಳಿ ಕುಟುಂಬಕ್ಕೆ ಮಸಿ ಬಳಿಯುವ ಉದ್ದೇಶದಿಂದ ಉದ್ದೇಶ ಪೂರ್ವಕವಾಗಿ ಸಿಡಿ ಸಂಚು ರೂಪಿಸಲಾಗಿದ್ದು, ಇದಕ್ಕಾಗಿ ರೂ.15 ಕೋಟಿ ಖರ್ಚು ಮಾಡಲಾಗಿದೆ ಆರೋಪಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳ, ಪಾಂಡಿಚೆರಿ, ತಮಿಳುನಾಡು, ಕೇರಳ ಅಸ್ಸಾಂ ರಾಜ್ಯಗಳ ಚುನಾವಣೆ ಹಿನ್ನಲೆ ಈ ಸಂಚು ರೂಪಿಸಲಾಗಿದ್ದು, ಸಹೋದರನ ವಿರುದ್ಧ ಯುವತಿಯ ಲೈಂಗಿಕ ದುರ್ಬಳಕೆ ಆರೋಪದ ಸಿಡಿ ನಕಲಿಯಾಗಿದೆ. ಪ್ರಕರಣವನ್ನು ಸಿಬಿಐ...
ಬೆಂಗಳೂರು

ರಾಜ್ಯದ ಕರಕುಶಲ ಕಲೆಗಳು ನಮ್ಮ ಸಂಸ್ಕೃತಿಯ ಪ್ರತೀಕ; ಚಂದ್ರಶೇಖರ ಸ್ವಾಮೀಜಿ-ಕಹಳೆ ನ್ಯೂಸ್

ಬೆಂಗಳೂರು : ಅಂತಾರಾಷ್ಟ್ರೀಯ ವಾಸ್ತುತಜ್ಞ, ವೈಜ್ಞಾನಿಕ ಜ್ಯೋತಿಷಿ ಚಂದ್ರಶೇಖರ ಸ್ವಾಮೀಜಿ ಅವರು, ರಾಜ್ಯದ ಕರಕುಶಲ ಕಲೆಗಳು ನಮ್ಮ ಸಂಸ್ಕೃತಿಯ ಪ್ರತೀಕ. ಅವುಗಳನ್ನು ಉಳಿಸಿ, ಬೆಳೆಸಿ ಮುಂದಿನ ಪೀಳಿಗೆಗೆ ಪರಿಚಯಿಸುವುದು ನಿಗಮದ ಜವಾಬ್ದಾರಿಯಾಗಿದೆ. ಈ ಹಿನ್ನೆಲೆ, ಕರ್ನಾಟಕ ರಾಜ್ಯಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಬೇಳೂರು ರಾಘವೇಂದ್ರ ಅವರ ಕಾರ್ಯಶ್ಲಾಘನೀಯ ಎಂದು ಹೇಳಿದರು. ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಕಚೇರಿಗೆ ಭೇಟಿ ನೀಡಿ, ಅಧ್ಯಕ್ಷ ಡಾ.ಬೇಳೂರು ರಾಘವೇಂದ್ರ ಶೆಟ್ಟಿ...
ಬೆಂಗಳೂರು

ರಾಜ್ಯ ಸರ್ಕಾರಕ್ಕೆ ಬಜೆಟ್ ಮಂಡಿಸಲು ಯಾವುದೇ ನೈತಿಕತೆ ಇಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ-ಕಹಳೆ ನ್ಯೂಸ್

ಬೆಂಗಳೂರು: 2021-22ನೇ ಸಾಲಿನ ಬಜೆಟ್ ಮಂಡನೆಗೆ ಅಧಿವೇಶನ ಕರೆದಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ಬಜೆಟ್ ಮಂಡಿಸಲು ಯಾವುದೇ ನೈತಿಕತೆ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಜನವರಿ 27 ರಂದ ಬಿ ಎಸ್ ವೈ ಮತ್ತು ನಿರಾಣಿ ವಿರುದ್ಧ ಪ್ರಕರಣ ದಾಖಲಾಗಿದೆ. ತಮ್ಮ ವಿರುದ್ಧದ ಪ್ರಕರಣ ಪ್ರಶ್ನಿಸಿ ಕೋರ್ಟ್ ಮೊರೆ ಹೋಗಿದ್ದರು. ಆದರೆ ಹೈಕೋರ್ಟ್ ಇಬ್ಬರ ವಿರುದ್ಧ ತನಿಖೆಗೆ ಆದೇಶಿಸಿತು. ಹೈಕೋರ್ ಆದೇಶ...
ಬೆಂಗಳೂರು

ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚಿನ ಆದ್ಯತೆ; ಸಿಎಂ ಯಡಿಯೂರಪ್ಪ-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಶುಭಾಶಯ ತಿಳಿಸಿದರು. ಬಳಿಕ ಈ ಬಜೆಟ್ ನಲ್ಲಿ ಮಹಿಳೆಯರಿಗತೆ ಹೆಚ್ಚಿನ ಆದ್ಯತೆ ನೀಡಿದ್ದೇನೆ ಎಂದು ಬಿಎಸ್ ಯಡಿಯೂರಪ್ಪ ತಿಳಿಸಿದ್ದು, ಇನ್ನು ಮಧ್ಯಾಹ್ನ 12.5ಕ್ಕೆ ಬಜೆಟ್ ಮಂಡಿಸಲಿದ್ದೇನೆ. ಅದಕ್ಕೂ ಮುನ್ನ ಸಚಿವ ಸಂಪುಟದ ಸಭೆ ನಡೆಸುತ್ತೇವೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ. ಇದಕ್ಕು ಮುನ್ನ ಸಿಎಂ...
1 93 94 95 96 97 114
Page 95 of 114