Wednesday, March 26, 2025

ಮುಂಬೈ

ಮುಂಬೈರಾಷ್ಟ್ರೀಯಸುದ್ದಿ

ಮುಂಬೈ ವಿಮಾನ ನಿಲ್ದಾಣದ ಶೌಚಾಲಯದ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ-ಕಹಳೆ ನ್ಯೂಸ್

ಮುಂಬೈ: ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಶೌಚಾಲಯದ ಕಸದ ತೊಟ್ಟಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ಸಹರ್ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದು, ಮಗುವನ್ನು ತ್ಯಜಿಸಲು ಕಾರಣವಾದ ವ್ಯಕ್ತಿಯನ್ನು ಗುರುತಿಸಲು ತನಿಖೆಯನ್ನು ಪ್ರಾರಂಭಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ 1.30 ರ ಸುಮಾರಿಗೆ ನಿರ್ಜೀವ ದೇಹವನ್ನು ವರದಿ ಮಾಡಲಾಗಿದ್ದು, ಹೆಚ್ಚಿನ ತನಿಖೆಗಾಗಿ ಕೂಪರ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಟೈಮ್ಸ್ ನೌ ವರದಿ...
ಜಿಲ್ಲೆಮುಂಬೈರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಹೆಣ್ಣು ಮಗುವಿನ ಅಪ್ಪನಾದ ಕೆ.ಎಲ್. ರಾಹುಲ್ -ಕಹಳೆ ನ್ಯೂಸ್

ಮುಂಬಯಿ: ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಮತ್ತು ಅತಿಯಾ ಶೆಟ್ಟಿ ದಂಪತಿ ಸೋಮವಾರ(ಮಾರ್ಚ್ 24) ಹೆಣ್ಣು ಮಗುವಿನ ಪೋಷಕರಾಗಿದ್ದಾರೆ. ಸಂತಸದ ಸುದ್ದಿಯನ್ನು ಅತಿಯಾ ಮತ್ತು ರಾಹುಲ್ ದಂಪತಿ ಇನ್ ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ. ಐಪಿಎಲ್ ವೇಳೆ ಕ್ರಿಕೆಟಿಗ ರಾಹುಲ್ ದಂಪತಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಹೊಸತಾಗಿ ಸೇರಿರುವ ಕೆ.ಎಲ್. ರಾಹುಲ್, ವೈಯಕ್ತಿಕ ಕಾರಣಗಳಿಂದಾಗಿ ಸೋಮವಾರ ನಡೆಯುತ್ತಿರುವ ತಂಡದ ಆರಂಭಿಕ ಐಪಿಎಲ್ ಪಂದ್ಯದಿಂದ ಹೊರಗುಳಿದಿದ್ದಾರೆ. ಮೊದಲ...
ಅಂಕಣದಕ್ಷಿಣ ಕನ್ನಡಮಂಗಳೂರುಮುಂಬೈಸಿನಿಮಾಸುದ್ದಿ

ಕಣ್ಣಲ್ಲೇ ಮೋಡಿ ಮಾಡೋ ‘ತುಳುನಾಡ ಕ್ರಶ್’ ಸಮತಾ ಅಮೀನ್ – ಕಹಳೆ ನ್ಯೂಸ್

ಕಣ್ಣಲ್ಲೇ ಮೋಡಿ ಮಾಡೋ ಅಂದದ ಚೆಲುವೆ, ಹುಟ್ಟಿದ್ದು ಮುಂಬೈನಲ್ಲಾದರೂ ತುಳುನಾಡಿನ ಸಂಸ್ಕೃತಿ ಮೈಗೂಡಿಸಿಕೊಂಡಿರುವಾಕೆ. ದಿಲ್ ರಂಗ್ ಅನ್ನೋ ಆಲ್ಬಮ್ ಸಾಂಗ್‌ನಲ್ಲಿ ನಾಯಕಿಯಾಗಿ ಕಾಣಿಸಿಕೊಂಡು ತುಳುನಾಡು ಕ್ರಶ್ ಅಂತ ಖ್ಯಾತಿ ಪಡೆದ ತುಳುನಾಡ ಬೆಡಗಿ ಸಮತಾ ಅಮೀನ್.   ಸಮತಾ ದಿ. ಅಶೋಕ್ ಅಮೀನ್ ಹಾಗೂ ಮಂಜುಳಾ ಅಮೀನ್ ದಂಪತಿಯ ಪ್ರೀತಿಯ ಮಗಳು. ಇವರು ಎಸ್ ಆರ್ ಪಿ ಸತ್ಯ ಸಾಯಿ ನಿಕೇತನ್ ಹೈಸ್ಕೂಲ್ ಹಾಗೂ ಸೈಂಥ್ ಥೋಮಸ್ ಹೈಸ್ಕೂಲ್‌ನಲ್ಲಿ ಪ್ರಾಥಾಮಿಕ...
ಮುಂಬೈಸುದ್ದಿ

ಸಂಗೀತ ಕಾರ್ಯಕ್ರಮದ ನಡುವೆ ಧಿಡೀರ್ ಅರೋಗ್ಯ ಏರುಪೇರು. ಸೋನು ನಿಗಮ್ ಆಸ್ಪತ್ರೆಗೆ ದಾಖಲು-ಕಹಳೆ ನ್ಯೂಸ್

ಮುಂಬೈ: ಭಾರತೀಯ ಚಿತ್ರರಂಗದ ಜನಪ್ರಿಯ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರಾಗಿದ್ದು ಭಾನುವಾರ(ಫೆ.2) ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾಲಿವುಡ್ ಸಿಂಗರ್ ಸೋನು ನಿಗಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಭಾನುವಾರ ಪುಣೆಯಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದ ನಡುವೆಯೇ ಆರೋಗ್ಯದಲ್ಲಿ ಏರುಪೇರಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿ ಮಾಡಿವೆ. ಭಾನುವಾರ ಸಂಗೀತ ಕಾರ್ಯಕ್ರಮದ ವೇಳೆ ತೀವ್ರ ತರನಾದ ಬೆನ್ನು ನೋವಿನೊಂದ ಬಳಲುತ್ತಿದ್ದರು ಎಂದು ಹೇಳಲಾಗಿದ್ದು ಆದರೂ ತಮ್ಮ...
ಮುಂಬೈಸಿನಿಮಾಸುದ್ದಿ

ಸಾಲು ಸಾಲು ವೆಬ್ ಸೀರಿಸ್‌, ಬೆಳ್ಳಿ ಪರದೆಯಲ್ಲೂ ಮೋಡಿ ಮಾಡುತ್ತಿದ್ದಾರೆ ಬಾಲಿವುಡ್‌ ಖ್ಯಾತ ನಟಿ, ಕಾಸ್ಟಿಂಗ್‌ ಡೈರೆಕ್ಟರ್‌ ಆರತಿ ಮಿತ್ತಲ್..!! – ಕಹಳೆ ನ್ಯೂಸ್

ಆರತಿ ಮಿತ್ತಲ್..! ಸೌಂದರ್ಯದ ಜೊತೆಗೆ ಅಪೂರ್ವ ಅಭಿನಯದ ಮೂಲಕ ಹೆಸರು ಮಾಡಿದ ಮುದ್ದು ಅರಗಿಣಿ. ಹರ್ಫೌಲ್ ಮೋಹಿನಿ, ಏಕ್ ಮಹಾನಾಯಕ್ ಡಾ ಭೀಮ ರಾವ್ ಅಂಬೇಡ್ಕರ್, ಕುಂಡಲೀ ಭಾಗ್ಯ, ರಕ್ಷಾಬಂಧನ್ ಹಿಂದಿ ಧಾರಾವಾಹಿಗಳನ್ನು ನೋಡಿದವರಿಗೆ ಇವರು ಚಿರಪರಿಚಿತರು. ದೆಹಲಿ ಮೂಲದವರಾದ ಆರತಿ ಮಿತ್ತಲ್ ಹುಟ್ಟಿದ್ದು ದೆಹಲಿಯಲ್ಲಿ. ಮಾನವ್ ಭಾರತೀ ವಿಶ್ವವಿದ್ಯಾಲಯ ಸುಲ್ತಾನ್‌ ಪುರ ಇಲ್ಲಿ ಎಂಬಿಎ ಮಾರ್ಕೆಟಿಂಗ್ ಪದವಿ ಪೂರೈಸಿದರು. ಎಂಬಿಎ ಪದವಿ ಪೂರೈಸಿದರೂ, ಇವರನ್ನು ಕೈ ಬೀಸಿ ಕರೆದಿದ್ದು...
ಮುಂಬೈಸುದ್ದಿ

ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ದುಷ್ಕರ್ಮಿಗಳಿಂದ ಚಾಕು ಇರಿತ-ಕಹಳೆ ನ್ಯೂಸ್

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾ ಮೇಲೆ ದುಷ್ಕರ್ಮಿಗಳು ಚಾಕು ಇರಿದಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನೀಡಲಾಗುತ್ತಿದೆ. ಮುಂಬೈನ ಬಾಂದ್ರಾದಲ್ಲಿ ಸೈಫ್ ಅಲಿ ಖಾನ್ ಮೇಲೆ ತಡರಾತ್ರಿ 2 ಗಂಟೆಗೆ ದಾಳಿ ನಡೆದಿದೆ. ದರೋಡೆಗೆ ಬಂದಿದ್ದ ಕಿಡಿಗೇಡಿಗಳಿಂದ ಈ ಕೃತ್ಯ ಜರುಗಿದೆ. ಸೈಫ್ ಅಲಿ ಖಾನ್‌ಗೆ ಚಾಕುವಿನಿಂದ ಇರಿದು, ಕಿಡಿಗೇಡಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸೈಫ್ ಅಲಿ ಖಾನ್ ಅವರ ಮೇಲೆ ಆರಕ್ಕೂ ಹೆಚ್ಚು ಕಡೆಗಳಲ್ಲಿ ಗಾಯಗಳಾಗಿವೆ. ಸದ್ಯ...
ದಕ್ಷಿಣ ಕನ್ನಡಮಂಗಳೂರುಮುಂಬೈಸಿನಿಮಾಸುದ್ದಿ

ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ” ಜೈ.. ” ತುಳು ಸಿನಿಮಾದಲ್ಲಿ ಮೊದಲ ಬಾರಿಗೆ ಖ್ಯಾತ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟನೆ..!! – ಕಹಳೆ ನ್ಯೂಸ್

ಜೈ.. ರಾಕ್ ಸ್ಟಾರ್ ರೂಪೇಶ್ ಶೆಟ್ಟಿಯವರ ಅಪ್ ಕಮಿಂಗ್ ತುಳು ಸಿನಿಮಾ.. ಟೈಟಲ್ ಮೂಲಕವೇ ಭಾರಿ ಸದ್ದು ಮಾಡ್ತಾ ಇರುವ ಈ ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಖ್ಯಾತ ಬಾಲಿವುಡ್ ಆಕ್ಟರ್ ಸುನೀಲ್ ಶೆಟ್ಟಿ ನಟಿಸಿದ್ದಾರೆ. ಸದ್ಯ ಸಿನಿಮಾದ ಶೂಟಿಂಗ್ ನಡಿತಾ ಇದ್ದು ಸಿನಿಮಾ ಹೇಗಿರ್ಬೋದು..? ಯಾವಾಗ ರಿಲೀಸ್ ಅನ್ನೋ ಕುತೂಹಲ ಸಿನಿ ಪ್ರೇಕ್ಷಕರದ್ದು. ಇನ್ನು ಜೈ' ಸಿನಿಮಾವು ಆರ್‌ಎಸ್ ಸಿನಿಮಾಸ್, ಶೂಲಿನ್ ಫಿಲ್ಡ್ ಮತ್ತು ಮುಗೋಡಿ ಪ್ರೊಡಕ್ಷನ್ಸ್ ಬ್ಯಾನರ್...
ಮುಂಬೈರಾಜ್ಯರಾಷ್ಟ್ರೀಯಶುಭಾಶಯಸುದ್ದಿ

7 ಖಂಡಗಳ 7 ಅತ್ಯುನ್ನತ ಶಿಖರವೇರಿ ದಾಖಲೆ ನಿರ್ಮಿಸಿದ 17ರ ಬಾಲಕಿ-ಕಹಳೆ ನ್ಯೂಸ್

ಮುಂಬಯಿ: ಮುಂಬಯಿಯ ನೇವಿ ಚಿಲ್ಡ್ರನ್ಸ್ ಸ್ಕೂಲ್‌ನ 12ನೇ ತರಗತಿ ವಿದ್ಯಾರ್ಥಿನಿ ಕಾಮ್ಯಾ ಕಾರ್ತಿ ಕೇಯನ್, ಜಗತ್ತಿನ 7 ಖಂಡಗಳಲ್ಲಿನ ಅತ್ಯುನ್ನತ ಶಿಖರಗಳನ್ನು ಏರಿದ ಅತ್ಯಂತ ಕಿರಿಯ ಮಹಿಳೆ ಎಂಬ ದಾಖಲೆ ನಿರ್ಮಿಸಿದ್ದಾರೆ. 17 ವರ್ಷ ವಯಸ್ಸಿನ ಕಾಮ್ಯಾ, ತಂದೆ ಎಸ್.ಕಾರ್ತಿಕೇಯನ್‌ರೊಂದಿಗೆ ಡಿ.24 ರಂದು ಅಂಟಾಕ್ಟಿ ಕಾದ ಖಂಡದ ಅತ್ಯುನ್ನತ ಶಿಖರವಾದ ಮೌಂಟ್ ವಿನ್ಸನ್ ಏರುವ ಮೂಲಕ ದಾಖಲೆ ಸ್ಥಾಪಿಸಿದರು. ಇದಕ್ಕೂ ಮುನ್ನ ಆಫ್ರಿಕಾದ ಕಿಲಿಮಂಜಾರೋ, ಯುರೋಪ್‌ನ ಮೌಂಟ್ ಎಲ್ಬಸ್, ಆಸ್ಟ್ರೇಲಿಯಾದ...
1 2 3 5
Page 1 of 5
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ