Recent Posts

Sunday, January 19, 2025

ಸಿನಿಮಾ

ಬೆಂಗಳೂರುರಾಜ್ಯಸಿನಿಮಾಸುದ್ದಿ

‘ಪಾರು’ ಧಾರಾವಾಹಿ ನಟ ಶರತ್ ಪದ್ಮನಾಭ್ ನಟನೆಯ ‘ಅನಿಮಾ’ ಚಿತ್ರದ ಪೋಸ್ಟರ್ ರಿಲೀಸ್ – ಕಹಳೆ ನ್ಯೂಸ್

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪಾರು’ ಧಾರಾವಾಹಿ ಇತ್ತೀಚೆಗೆ ಮುಕ್ತಾಯವಾಗಿದ್ದು, ಈ ಧಾರಾವಾಹಿಯಲ್ಲಿ ಆದಿತ್ಯ ಪಾತ್ರದ ಮೂಲಕ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿದ್ದ ನಟ ಶರತ್ ಪದ್ಮನಾಭ್ ಇದೀಗ ‘ಅನಿಮಾ’ ಸಿನಿಮಾಕ್ಕೆ ನಟನಾಗುತ್ತಿದ್ದಾರೆ. ಶರತ್ ನಾಯಕನಾಗಿ ಬಣ್ಣ ಹಚ್ಚಿರುವ ಚೊಚ್ಚಲ ಸಿನಿಮಾಗೆ ‘ಅನಿಮಾ’ ಎಂಬ ಶೀರ್ಷಿಕೆ ಇಡಲಾಗಿದೆ. ಅನಿಮಾ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ ಎಂದು ಚಿತ್ರತಂಡ ತಿಳಿಸಿದೆ. ಈ ಹಿಂದೆ ರೈತರ ಕುರಿತ ಹೊನ್ನು...
ಮುಂಬೈಸಿನಿಮಾಸುದ್ದಿ

ವೀರ ಸಾವರ್ಕರ್ ಸಿನಿಮಾಗಾಗಿ ಸಾವರ್ಕರ್ ಪತ್ನಿ ಪಾತ್ರಕ್ಕೆ ನಯಾಪೈಸ್ ಸಂಭಾವನೆ ಪಡೆಯದ ಬಿಗ್ ಬಾಸ್ ಸ್ಪರ್ಧಿ, ಹೆಸರಾಂತ ನಟಿ ಅಂಕಿತಾ ಲೋಖಂಡೆ – ಕಹಳೆ ನ್ಯೂಸ್

ಬಿಗ್ ಬಾಸ್ ಸ್ಪರ್ಧಿ ಹಾಗೂ ಹೆಸರಾಂತ ನಟಿ ಅಂಕಿತಾ ಲೋಖಂಡೆ ದುಡ್ಡು ತಗೆದುಕೊಳ್ಳದೇ ಯಾವುದೇ ಕೆಲಸ ಮಾಡುವುದಿಲ್ಲ ಎನ್ನುವ ಮಾತಿತ್ತು. ಆದರೆ, ಅವರು ಅದನ್ನು ಸುಳ್ಳು ಮಾಡಿದ್ದಾರೆ. ವೀರ ಸಾವರ್ಕರ್ ಸಿನಿಮಾಗಾಗಿ ಅವರು ಸಂಭಾವನೆಯಾಗಿ ನಯಾಪೈಸೆ ಕೂಡ ಪಡೆದಿಲ್ಲವೆಂದು ನಿರ್ಮಾಪಕರು ತಿಳಿಸಿದ್ದಾರೆ. ಸಾವರ್ಕರ್ ಪತ್ನಿ ಪಾತ್ರ ಅಂದಾಗ, ನನ್ನದೊಂದು ಬೇಡಿಕೆ ಇದೆ ಅದಕ್ಕೆ ಒಪ್ಪಿದರೆ ಮಾತ್ರ ಪಾತ್ರ ಮಾಡುತ್ತೇನೆ ಎಂದರಂತೆ ಅಂಕಿತಾ. ನಟಿ ಇಟ್ಟ ಬೇಡಿಕೆ ಏನಿರಬಹುದು ಎನ್ನುವ ಗೊಂದಲ...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಕಾಲಿವುಡ್ ಗೆ ಎಂಟ್ರಿ ಕೊಟ್ಟ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ -ಕಹಳೆ ನ್ಯೂಸ್

ಮಂಗಳೂರು: ತುಳು, ಕನ್ನಡ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ತುಳುನಾಡಿನ ಹೆಮ್ಮೆಯ ನಾಯಕ ನಟ, ಬಿಗ್ ಬಾಸ್ ಸೀಸನ್ 9 ರ ವಿನ್ನರ್ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಇದೀಗ ಕಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ನಿರ್ಮಾಪಕ ಮಧು ಮತ್ತು ಅಮುತಾ ಸಾರಥಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ "ಸನ್ನಿಧಾನಮ್ P. O" ಎನ್ನುವ ತಮಿಳು ಚಲನಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿರುವ ರಾಕ್ ಸ್ಟಾರ್ ಗೆ ತಮಿಳಿನ ಸೂಪರ್ ಸ್ಟಾರ್...
ಬೆಂಗಳೂರುಮುಂಬೈಸಿನಿಮಾಸುದ್ದಿ

ವಿಮಾನ ತುರ್ತು ಭೂಸ್ಪರ್ಶ ; ಪ್ರಾಣಾಪಾಯದಿಂದ ಪಾರಾದ ನಟಿ ರಶ್ಮಿಕಾ ಮಂದಣ್ಣ – ಕಹಳೆ ನ್ಯೂಸ್

ಬೆಂಗಳೂರು/ ಮುಂಬೈ : ನಟಿ ರಶ್ಮಿಕಾ ಇದೀಗ ದೊಡ್ಡ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅವಳು ಪ್ರಯಾಣಿಸುತ್ತಿದ್ದ ಹೋರಾಟ ತುರ್ತು ಭೂಸ್ಪರ್ಶ ಮಾಡಿದೆ. ಈ ಕುರಿತಾಗಿ ನಟಿ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದಾರೆ. ನಟಿ ರಶ್ಮಿಕಾ ಇದೀಗ ದೊಡ್ಡ ಅಪಘಾತದಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅವಳು ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ ಮಾಡಿತು. ಅದೇ ವಿಮಾನದಲ್ಲಿ ರಶ್ಮಿಕಾ ಜೊತೆಗೆ ಮತ್ತೊಬ್ಬ ನಾಯಕಿ ಶ್ರದ್ಧಾ ದಾಸ್ ಕೂಡ ಇದ್ದಾರೆಯಂತೆ. ಇಬ್ಬರೂ ವಿಮಾನದಲ್ಲಿ ಒಟ್ಟಿಗೆ ಕುಳಿತಿರುವ...
ಬೆಂಗಳೂರುಸಿನಿಮಾಸುದ್ದಿ

ಮೋಹಕ ತಾರೆ ಫಿಟ್ನೆಸ್ ಗೆ ಫ್ಯಾನ್ಸ್ ಫಿದಾ ; ರಮ್ಯಾ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋ ಮತ್ತೆ ವೈರಲ್…!! – ಕಹಳೆ ನ್ಯೂಸ್

ಬೆಂಗಳೂರು : ಮೋಹಕ ತಾರೆ ರಮ್ಯಾ ಅವರು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಅವರ ಫಿಟ್ನೆಸ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಹೌದು ಮೋಹಕ ತಾರೆ ರಮ್ಯಾ ಅವರಿಗೆ ಸ್ಟಾರ್ ನಟರಿಗೆ ಇರುವಷ್ಟೇ ಅಭಿಮಾನಿಗಳಿದ್ದು, ಒಂದು ಕಾಲದಲ್ಲಿ ಬಹಳ ಬೇಡಿಕೆಯ ನಟಿಯಾಗಿದ್ದರು. ಬಳಿಕ ಸಿನಿರಂಗದಿಂದ ದೂರವಿದ್ದು, ರಾಜಕೀಯಕ್ಕೆ ಕಾಲಿಟ್ಟು ಮಂಡ್ಯದ ಶಾಸಕಿ ಕೂಡ ಆಗಿದ್ದರು. ಮತ್ತೆ ರಾಜಕೀಯದಿಂದಲೂ ದೂರವಾಗಿ ಕಣ್ಮರೆಯಾಗಿದ್ದರು. ನಂತರ ಸ್ವಾತಿ ಮುತ್ತಿನ ಮಳೆ...
ದೆಹಲಿಮುಂಬೈರಾಜಕೀಯರಾಷ್ಟ್ರೀಯಸಿನಿಮಾಸುದ್ದಿ

ಶ್ರೀರಾಮನೊಂದಿಗೆ ನಿಮ್ಮ ಹೆಸರು ಎಂದೆಂದಿಗೂ ಉಳಿಯಲಿದೆ ; ಪಿಎಂ ಹೊಗಳಿದ ಶಿಲ್ಪಾ ಶೆಟ್ಟಿ – ಕಹಳೆ ನ್ಯೂಸ್

ಹಿಂದೂಗಳ ಮಹಾದಾಸೆಯಾಗಿದ್ದ ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆ ನಂತರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ  ಪತ್ರ ಬರೆದಿದ್ದಾರೆ. ಪತ್ರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕರಾವಳಿ ನಟಿ ಶಿಲ್ಪಾ ಶೆಟ್ಟಿ ಹಾಡಿ ಹೊಗಳಿದ್ದಾರೆ. ಶಿಲ್ಪಾ ಶೆಟ್ಟಿ ಹಿಂದಿಯಲ್ಲಿ ಪತ್ರ ಬರೆದಿದ್ದು, ಅದನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ರಾಮಮಂದಿರ ನಿರ್ಮಿಸಿ ಪ್ರಧಾನಿ ಮೋದಿ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಭವ್ಯ ಮಂದಿರ ನಿರ್ಮಿಸಿದ...
ಬೆಂಗಳೂರುಸಿನಿಮಾಸುದ್ದಿ

ಫೆಬ್ರವರಿ 23 ರಂದು ರಾಜ್ಯದ್ಯಂತ ತೆರೆ ಮೇಲೆ ಬರಲಿದೆ ಪೃಥ್ವಿ ಅಂಬಾರ್ ಅಭಿನಯದ ‘ಮತ್ಸ್ಯಗಂಧ’ – ಕಹಳೆ ನ್ಯೂಸ್

ದೇವರಾಜ್ ಪೂಜಾರಿ ನಿರ್ದೇಶನದ ಪೃಥ್ವಿ ಅಂಬಾರ್ ಅಭಿನಯದ 'ಮತ್ಸ್ಯಗಂಧ' ಚಿತ್ರ ಫೆಬ್ರವರಿ 23 ರಂದು ರಾಜ್ಯದ್ಯಂತ ತೆರೆ ಕಾಣಲಿದೆ ಈ ಕುರಿತು ಚಿತ್ರತಂಡ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮಾಡಿಸಿರುವ ಈ ಸಿನಿಮಾದಲ್ಲಿ ಕರಾವಳಿ ಮೀನುಗಾರರ ಸಂಪ್ರದಾಯ ಹಾಗೂ ಹೋರಾಟವನ್ನು ತೋರಿಸಲಾಗಿದೆ. ಈ ಚಿತ್ರದಲ್ಲಿ ಪೃಥ್ವಿ ಅಂಬಾರ್ ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಭಜರಂಗಿ ಲೋಕಿ, ಶರತ್ ಲೋಹಿತಾಶ್ವ, ಪ್ರಶಾಂತ್ ಸಿದ್ಧಿ, ನಾಗರಾಜ್ ಬೈಂದೂರ್,...
ಬೆಂಗಳೂರುಸಿನಿಮಾಸುದ್ದಿ

‘ನನ್ನಲ್ಲೂ ಸಾಕ್ಷಿಗಳಿವೆ ‘ ; ವಿಜಯಲಕ್ಷ್ಮೀ ದರ್ಶನ್ ಗೆ ಕೌಂಟರ್ ಕೊಟ್ಟ ಪವಿತ್ರಾ ಗೌಡ – ಕಹಳೆ ನ್ಯೂಸ್

ಬೆಂಗಳೂರು, ಜ 26 : ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ದರ್ಶನ್​ ಜೊತೆ ಆತ್ಮೀಯವಾಗಿ ಕಾಣಿಸಿಕೊಂಡಿರುವ ಪವಿತ್ರಾ ಗೌಡ ನಡುವೆ ಸಾಮಾಜಿಕ ಜಾಲತಾಣದಲ್ಲಿ ಕದನ ಶುರುವಾಗಿದೆ. ವಿಜಯಲಕ್ಷ್ಮೀ ಇನ್ಸ್ಟಾಗ್ರಾಂನಲ್ಲಿ ಮಾಡಿರುವ ಆರೋಪಕ್ಕೆ ಇದೀಗ ಪವಿತ್ರಾ ಗೌಡ ಕೌಂಟರ್ ಕೊಟ್ಟಿದ್ದಾರೆ. ನಾನು ಪವಿತ್ರ ಗೌಡ, ನನ್ನ ಮಗಳು ಖುಷಿ ಗೌಡ. ನಾನು ಸಂಜಯ್ ಎಂಬುವವರನ್ನು ಮದುವೆಯಾಗಿದ್ದು, ಬಳಿಕ ಖುಷಿ ಹುಟ್ಟಿರುತ್ತಾಳೆ. ಕೆಲ ಕಾರಣದಿಂದ ನಾನು ಸಂಜಯ್ ದೂರಾಗಿದ್ದೇವೆ. ಇಲ್ಲಿಯವರೆಗೆ ಖುಷಿ ನಟ ದರ್ಶನ್...
1 10 11 12 13 14 81
Page 12 of 81