Recent Posts

Sunday, January 19, 2025

ಸಿನಿಮಾ

ಪುತ್ತೂರುಶಿಕ್ಷಣಸಿನಿಮಾಸುದ್ದಿ

ಪಥ ಕಿರುಚಿತ್ರಕ್ಕೆ ರಾಜ್ಯ ಮಟ್ಟದ ಬೆಸ್ಟ್ ಸಿನಿಮಾಟೋಗ್ರಫಿ ಅವಾರ್ಡ್- ಕಹಳೆ ನ್ಯೂಸ್

ಪುತ್ತೂರು: ಜೂನ್.23: ಎ.ಯು ಕ್ರಿಯೇಷನ್ಸ್ ನಿರ್ಮಾಣದಲ್ಲಿ ಮತ್ತು ಪುತ್ತೂರಿನ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿ ಅಚಲ್ ಉಬರಡ್ಕ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕನ್ನಡ ಕಿರುಚಿತ್ರ ಪಥ ಕ್ಕೆ ರಾಜ್ಯ ಮಟ್ಟದ 'ಬೆಸ್ಟ್‌ ಸಿನಿಮಾಟೋಗ್ರಫಿ ಪ್ರಶಸ್ತಿ' ಲಭಿಸಿದೆ. ಉಜಿರೆಯ ಎಸ್ ಡಿ ಎಂ ಕಾಲೇಜಿನಲ್ಲಿ ಆಯೋಜಿಸಿದ ರಾಜ್ಯಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ಉತ್ತಮ ಛಾಯಾಗ್ರಹಣ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪುತ್ತೂರಿನ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ಯೋಶಿತ್ ಬನ್ನೂರು ಈ ಚಿತ್ರದ ಛಾಯಾಗ್ರಹಣ...
ರಾಷ್ಟ್ರೀಯಸಿನಿಮಾಸುದ್ದಿ

‘ಆದಿಪುರುಷ್’ ಮತ್ತೊಂದು ಅವಾಂತರ ; ಹನುಮಂತ ದೇವರಲ್ಲ ಎಂದ ಚಿತ್ರತಂಡದ ಸದಸ್ಯ! – ಕಹಳೆ ನ್ಯೂಸ್

ಕಳೆದ ಶುಕ್ರವಾರ ( ಜೂನ್ 16 ) ಬಾಲಿವುಡ್‌ನ ಬಹು ನಿರೀಕ್ಷಿತ ಚಿತ್ರ ಆದಿಪುರುಷ್ ಬಿಡುಗಡೆಯಾಯಿತು. ರೆಬೆಲ್ ಸ್ಟಾರ್ ಪ್ರಭಾಸ್ ನಟಿಸಿರುವ ಮೊದಲ ಹಿಂದಿ ಚಿತ್ರ ಇದಾಗಿದ್ದು, ಈ ಚಿತ್ರಕ್ಕೆ ಬಾಲಿವುಡ್ ನಿರ್ದೇಶಕ ಓಂ ರಾವತ್ ಆಕ್ಷನ್ ಕಟ್ ಹೇಳಿದ್ದಾರೆ. ರಾಮನ ಪಾತ್ರದಲ್ಲಿ ಪ್ರಭಾಸ್ ನಟಿಸಿದ್ದರೆ, ಕೃತಿ ಸೆನನ್ ಸೀತೆಯ ಪಾತ್ರದಲ್ಲಿ ಅಭಿನಯಿಸಿದ್ದಾರೆ ಹಾಗೂ ರಾವಣನ ಪಾತ್ರದಲ್ಲಿ ಸೈಫ್ ಅಲಿ ಖಾನ್ ಕಾಣಿಸಿಕೊಂಡಿದ್ದಾರೆ. ಇನ್ನು ರಾಮಾಯಣ ಆಧಾರಿತ ಕಥೆ ಇರುವ...
ದಕ್ಷಿಣ ಕನ್ನಡಸಿನಿಮಾಸುದ್ದಿ

ಪಂಚಮಿ ಭೋಜಾರಾಜ್ ವಾಮಂಜೂರು ಸರ್ಕಸ್ ತುಳು ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ –ಕಹಳೆ ನ್ಯೂಸ್

ತುಳು ರಂಗಭೂಮಿ ಹಾಗೂ ಚಲನಚಿತ್ರ ರಂಗದ ಜನಪ್ರಿಯ ನಟರಾದ ಭೋಜಾರಾಜ್ ವಾಮಂಜೂರು ಹಾಗೂ ವಾಣಿ ವಾಮಂಜೂರು ರವರ ಪುತ್ರಿ ಪಂಚಮಿ ಬಿ.ವಾಮಂಜೂರು ಸರ್ಕಸ್ ತುಳು ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಇದೇ ತಿಂಗಳು ಜೂನ್ 23 ಕ್ಕೆ ವಿಶ್ವದಾದ್ಯಂತ ಬಿಡುಗಡೆ ಯಾಗುತ್ತಿರುವ ಬಿಗ್ ಬಾಸ್ ವಿಜೇತರಾದ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಾಯಕ ನಟರಾಗಿ ಹಾಗೂ ನಿರ್ದೇಶನದ ಬಹುನಿರೀಕ್ಷಿತ ಸರ್ಕಸ್ ತುಳು ಚಲನಚಿತ್ರದಲ್ಲಿ ರೂಪೇಶ್ ಶೆಟ್ಟಿ ಅವರ ತಂಗಿಯ...
ಅಂತಾರಾಷ್ಟ್ರೀಯರಾಷ್ಟ್ರೀಯಸಿನಿಮಾಸುದ್ದಿ

ಸ್ವಿಮ್ ಸೂಟ್ ತೊಟ್ಟು ಸಖತ್ ಹಾಟ್ ಹಾಟ್ ಆಗಿ ಬಿಸಿ ನೀರಿನ ಬಗ್ಗೆ ಪಾಠ ಮಾಡಿದ ಶಿಲ್ಪಾ ಶೆಟ್ಟಿ – ಕಹಳೆ ನ್ಯೂಸ್

ಬಾಲಿವುಡ್  ನ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಸದ್ಯ ಇಟಲಿ ಪ್ರವಾಸದಲ್ಲಿದ್ದಾರೆ. ಕನ್ನಡದ ಕೆಡಿ ಸಿನಿಮಾದ ಶೂಟಿಂಗ್ ಮುಗಿಸಿಕೊಂಡು ಸೀದಾ ಇಟಲಿ ಫ್ಲೈಟ್ ಹತ್ತಿರುವ ಅವರು, ಇಟಲಿಯಲ್ಲಿ ಸ್ವಿಮ್ ಸೂಟ್  ತೊಟ್ಟು ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ, ತಾವು ಸ್ವಿಮ್ ಸೂಟ್ ತೊಟ್ಟು ನಿಂತಿರುವ ನೆಲದ ಮಹತ್ವವನ್ನು ಅವರು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಮೊನೊಕಿನಿ ತೊಟ್ಟು ಇಟಲಿ (Italy) ನೆಲದ ಮಹತ್ವವನ್ನು ಬರೆದಿರುವ ಶಿಲ್ಪಾ ಶೆಟ್ಟಿ, ‘ಇಟಲಿ ನೆಲವು...
ದಕ್ಷಿಣ ಕನ್ನಡಸಿನಿಮಾಸುದ್ದಿ

ಜೂನ್ 23ಕ್ಕೆ ಬಹುನಿರೀಕ್ಷಿತ ರಾಕ್ ಸ್ಟಾರ್ ಬಿಗ್ ಬಾಸ್ ರೂಪೇಶ್ ಶೆಟ್ಟಿ ‘ ಸರ್ಕಸ್ ‘ ತುಳು ಚಿತ್ರ ಬಿಡುಗಡೆ ; BookMyshow ನಲ್ಲಿ ಚಿತ್ರದ ಟಿಕೆಟ್ ಬುಕಿಂಗ್ ಆರಂಭ – ಕಹಳೆ ನ್ಯೂಸ್

ಸರ್ಕಸ್ ತುಳು ಚಿತ್ರದ ಟಿಕೆಟ್ ಬುಕಿಂಗ್ ಈಗಲೇ ಆರಂಭವಾಗಿದೆ. ಇಂದೇ ಬುಕ್ ಮಾಡಿ. 9606679152 ಈ ನಂಬರ್ ಗೆ ಕರೆ ಮಾಡಿ ಕೂಡ ಟಿಕೆಟ್ ಬುಕ್ ಮಾಡಬಹುದು ❤️...
ರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿ

ಅಂಬರೀಶ್ ಪುತ್ರ ಅಭಿಷೇಕ್ – ಅವಿವಾ ಮದುವೆಗೆ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ನಟಿ, ಸಂಸದೆ ಸುಮಲತಾ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ (Abhishek Ambarish) ಅವರ ಮದುವೆಗೆ ಶುಭಾಶಯ ಕೋರಿದ್ದಾರೆ ಪ್ರಧಾನಿ ನರೇಂದ್ರ ಮೋದಿ (Narendra Modi). ಶುಭಾಶಯ ಕೋರಿ ಕಳುಹಿಸಿದ ಪತ್ರವನ್ನು ಸುಮಲತಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಹಿಂದೆ ಮದುವೆಗೆ (Marriage) ನರೇಂದ್ರ ಮೋದಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಆಹ್ವಾನ ನೀಡಿದ್ದರು ಸುಮಲತಾ ಮತ್ತು ಪುತ್ರ ಅಭಿಷೇಕ್. ಶುಭಾಶಯ (Greetings) ಕೋರಿ ಬರೆದ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ...
ಕ್ರೈಮ್ಬೆಂಗಳೂರುರಾಜ್ಯಸಿನಿಮಾಸುದ್ದಿ

ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧದ ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಬಿಗ್ ಟ್ವಿಸ್ಟ್ ; ಶ್ರುತಿಗೆ ಕೋರ್ಟ್ ನೋಟೀಸ್ – ಕಹಳೆ ನ್ಯೂಸ್

ಬೆಂಗಳೂರು: ಖ್ಯಾತ ನಟಿ ಶ್ರುತಿ ಹರಿಹರನ್ ಮೀಟೂ ಕೇಸ್ ಗೆ ಮತ್ತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿ ರಿಪೋರ್ಟ್ ಪ್ರಶ್ನಿಸಿದ್ದ ಶ್ರುತಿ ಹರಿಹರನ್ ಗೆ ಕೋರ್ಟ್ ನೋಟೀಸ್ ನೀಡಿದೆ. ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ನಟಿ ಶ್ರುತಿ ಹರಿಹರನ್ ಗೆ ನೋಟೀಸ್ ಜಾರಿ ಮಾಡಿದೆ. ಅಲ್ಲದೇ ಪ್ರಕರಣ ಸಂಬಂಧ ಪೊಲೀಸರಿಗೂ ಸೂಕ್ತ ಸಾಕ್ಷಾಧಾರ ನೀಡುವಂತೆ ಸೂಚಿಸಿದೆ. 2018ರಲ್ಲಿ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀಟೂ ಆರೋಪ...
ಬೆಂಗಳೂರುಸಿನಿಮಾಸುದ್ದಿ

ನನ್ನ ನಿನ್ನೆ, ನಾಳೆಗಳು ನೀನೇ ; ಚಿರು ನೆನೆದು ಮೇಘನಾ ರಾಜ್ ಭಾವುಕ – ಕಹಳೆ ನ್ಯೂಸ್

ಚಿರು ಮೃತಪಟ್ಟ ಕೆಲ ತಿಂಗಳ ನಂತರ ಮೇಘನಾಗೆ ಗಂಡುಮಗು ಜನಿಸಿತು. ಎಷ್ಟೇ ವರ್ಷ ಕಳೆದರೂ ಪತಿಯ ಕಳೆದುಕೊಂಡ ನೋವು ಅವರನ್ನು ಬಿಟ್ಟು ಹೋಗುತ್ತಿಲ್ಲ. ಮೇಘನಾ ರಾಜ್ (Meghana Raj) ಹಾಗೂ ಚಿರಂಜೀವಿ ಸರ್ಜಾ ಪ್ರಿತಿಸಿ ಮದುವೆ ಆದವರು. ಆದರೆ ವಿಧಿಯ ಕೈವಾಡ. ಚಿರು ಸರ್ಜಾ ಮೃತಪಟ್ಟರು. ಅಲ್ಲಿಂದ ಮೇಘನಾ ರಾಜ್ಕಣ್ಣೀರಲ್ಲಿ ಕೈ ತೊಳೆಯುವಂತೆ ಆಯಿತು. ಇಂದಿಗೆ (ಜೂನ್ 7) ಚಿರಂಜೀವಿ ಸರ್ಜಾ ಮೃತಪಟ್ಟು ಮೂರು ವರ್ಷಗಳು ಕಳೆದಿವೆ. ಅವರ ಪುಣ್ಯತಿಥಿ ಹಿನ್ನೆಲೆಯಲ್ಲಿ...
1 14 15 16 17 18 81
Page 16 of 81