ಧರ್ಮಸ್ಥಳಕ್ಕೆ ಭೇಟಿ ನೀಡಿದ ನಟಿ ಶೃತಿ, ನಿರ್ದೇಶಕ ತರುಣ್ ದಂಪತಿ-ಕಹಳೆ ನ್ಯೂಸ್
ಬೆಳ್ತಂಗಡಿ: ಖ್ಯಾತ ಚಲನಚಿತ್ರ ತಾರೆ ಶೃತಿ ಮತ್ತು ಕುಟುಂಬದವರು, ಸುರಪುರದ ಮಾಜಿ ಶಾಸಕ ರಾಜು ಗೌಡ ಮತ್ತು ಕುಟುಂಬದವರು, ಖ್ಯಾತ ಸಿನೆಮಾ ನಿರ್ದೇಶಕ ತರುಣ್ ಸುಧೀರ್ ದಂಪತಿ, ಡಿಮ್ಯಾಕ್ಸ್ ಕಂಪೆನಿ ರಿಯಲ್ ಎಸ್ಟೇಟ್ ಉದ್ಯಮಿ ದಯಾನಂದ ಮತ್ತು ಕುಟುಂಬದವರು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮಹಾಶಿವರಾತ್ರಿ ಪ್ರಯುಕ್ತ ಭೇಟಿ ನೀಡಿದ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ...