Wednesday, January 22, 2025

ಸಿನಿಮಾ

ಸಿನಿಮಾ

ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ರಾಖಿ ಬಾಯ್–ಕಹಳೆ ನ್ಯೂಸ್

ಅಂತರಾಷ್ಟ್ರೀಯ ಮಟ್ಟದಲ್ಲಿ ಕೆಜಿಎಫ್ ಸಿನಿಮಾ ಸದ್ದು ಮಾಡಿತ್ತು. ಕೆಜಿಎಫ್ 2 ಕೂಡ ಯಾವಾಗ ಬರುತ್ತೋ ಅಂತ ಅಭಿಮಾನಿಗಳು ಕಾಯ್ತಾ ಇದ್ದಾರೆ. ಇವರ ಕಾಯುವಿಕೆಗೆ ಇದೀಗ ರಾಖಿ ಬಾಯ್ ಹಾಗೂ ಸಿನಿಮಾ ತಂಡ ಸಿಹಿ ಸುದ್ದಿ‌ ನೀಡಿದ್ದಾರೆ. ಹೌದು, ಕೆಜಿಎಫ್ 2 ಸಿನಿಮಾ ವಿಜಯ ದಶಮಿಗೆ ಬರಲಿದೆಯಂತೆ. ಹೀಗಂತ ಸಿನಿಮಾ ತಂಡವೇ ಅಧಿಕೃತವಾಗಿ‌ ಹೇಳಿಕೊಂಡಿದೆ. ಅಕ್ಟೋಬರ್23 ರಂದು ಸಿನಿಮಾ ತೆರೆ ಕಾಣುವುದಕ್ಕೆ ಸಜ್ಜಾಗಿದೆ. ಬಾರೀ ನಿರೀಕ್ಷೆ ಹೊಂದಿರುವ ಈ ಸೀಕ್ವೆಲ್ ಸಿನಿಮಾದ...
ಸಿನಿಮಾ

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಹೃದಯಾಘಾತ – ಕಹಳೆ ನ್ಯೂಸ್

ಮೈಸೂರು: ಮ್ಯಾಜಿಕಲ್ ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಧ್ಯರಾತ್ರಿ ಮನೆಯಲ್ಲಿರುವಾಗ ಅರ್ಜುನ್ ಜನ್ಯ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಟಾರ್ ಸಂಗೀತ ನಿರ್ದೇಶಕರಲ್ಲಿ ಒಬ್ಬರಾಗಿರುವ ಅರ್ಜುನ್ ಜನ್ಯ ಹಲವು ಚಿತ್ರಗಳಿಗೆ ಮ್ಯೂಸಿಕ್ ನೀಡಿದ್ದಾರೆ. ಪ್ರತಿ ಸಿನಿಮಾಗಳಿಗೂ ಅರ್ಜುನ್ ಜನ್ಯಯವರ ಸಂಗೀತಕ್ಕಾಗಿ ನಿರ್ದೇಶಕರು ಕಾಯುತ್ತಾರೆ. ಸಂಗೀತ...
ಸಿನಿಮಾ

ಬಹು ನಿರೀಕ್ಷೆಯ ಕೆ.ಸೂರಜ್ ಶೆಟ್ಟಿ ನಿರ್ದೇಶನದ ಹರೀಶ್ ಶೇರಿಗಾರ್ & ಶರ್ಮಿಳಾ ಶೇರಿಗಾರ್ ನಿರ್ಮಾಣದ ” ಇಂಗ್ಲೀಷ್ ” ತುಳು ಚಲನಚಿತ್ರ ಮಾರ್ಚ್ 20ಕ್ಕೆ ಬಿಡುಗಡೆ – ಕಹಳೆ ನ್ಯೂಸ್

ಮಂಗಳೂರು : ಅಕ್ಮೆ (ACME) ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ತಯಾರಾಗಿರುವ ದುಬೈಯ ಖ್ಯಾತ ಉದ್ಯಮಿ, " ಮಾರ್ಚ್ – 22 " ಕನ್ನಡ ಚಲನಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸುತ್ತಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ " ಇಂಗ್ಲಿಷ್ " ತುಳು ಸಿನಿಮಾ ಮಾರ್ಚ್ 20 ರಂದು ತುಳುನಾಡಿನಾದ್ಯಂತ ಏಕಕಾಲದಲ್ಲಿ ತೆರೆಕಾಣಲಿದೆ ಎಂದು ಚಿತ್ರದ ನಿರ್ದೇಶಕ ಕೆ. ಸೂರಜ್ ಶೆಟ್ಟಿ ತಿಳಿಸಿದ್ದಾರೆ. ಈಗಾಗಲೇ ಎಕ್ಕಸಕ,...
ಸಿನಿಮಾ

ಚಪ್ಪಲಿಯನ್ನು ಚಪ್ಪರಿಸಿ ತಿಂದ ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ – ಕಹಳೆ ನ್ಯೂಸ್

ಮುಂಬೈ: ಬಾಲಿವುಡ್‍ನ ಹಾಟ್ ಸುಂದರಿ ಮಂಗಳೂರಿನ ಮಗಳು ಶಿಲ್ಪಾ ಶೆಟ್ಟಿ ಚಪ್ಪಲಿಯನ್ನು ಚಪ್ಪರಿಸಿ ತಿಂದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಆರೇ ಶಿಲ್ಪಗೇ ಚಪ್ಪಲಿಯನ್ನು ತಿನ್ನುವಂತಹದ್ದು ಏನ್ ಆಗಿದೆ ಅಂತೀದಿದ್ದರಾ? ಶಿಲ್ಪ ತಿಂದಿರುವುದು ಚಪ್ಪಲಿಯನ್ನಲ್ಲ ಬದಲಿಗೆ ಚಪ್ಪಲಿ ಆಕಾರದಲ್ಲಿರುವ ಚಾಕಲೇಟ್ ಕೇಕ್ ಅನ್ನು ಸವಿದಿದ್ದಾರೆ. ಅವರು ಚಪ್ಪಲಿ ರೀತಿಯಲ್ಲಿರುವ ಚಾಕಲೇಟ್ ಕೇಕ್ ಅನ್ನು ತಿನ್ನುತಿರುವ ವಿಡಿಯೋವನ್ನು ಸ್ವತಃ ಅವರೇ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. https://www.instagram.com/p/B8D3RUDBZ-A ಯೋಗ ಮತ್ತು...
ಸಿನಿಮಾ

2020ರಲ್ಲಿ ಈ ಕಲಾವಿದರು ಮಾಡಲಿದ್ದಾರೆ ಕಮಾಲ್ – ಕಹಳೆ ನ್ಯೂಸ್

2020ರ ಆರಂಭವಾಗಿದೆ. ಹೊಸ ವರ್ಷದ ಸಂಭ್ರಮಾಚರಣೆ ಮುಗಿದಿದೆ. ಜನಸಾಮಾನ್ಯರು, ಸೆಲೆಬ್ರಿಟಿಗಳು ತಮ್ಮ ಕೆಲಸಕ್ಕೆ ಮರಳಿದ್ದಾರೆ. ಈ ಬಾರಿ ಕೆಲ ಬಾಲಿವುಡ್ ಸ್ಟಾರ್ ಗಳಿಗೆ ಹಣದ ಮಳೆ ಸುರಿಯಲಿದೆ. 2020ರಲ್ಲಿ ಒಂದಕ್ಕಿಂತ ಒಂದು ದೊಡ್ಡ ಚಿತ್ರಗಳು ತೆರೆಗೆ ಬರ್ತಿವೆ.   ಬಾಲಿವುಡ್ ನ ಅತ್ಯಂತ ಬೇಡಿಕೆ ನಟ ಅಕ್ಷಯ್ ಕುಮಾರ್ ಬಳಿ ಈ ವರ್ಷ ನಾಲ್ಕು ಚಿತ್ರಗಳಿವೆ. ಸೂರ್ಯವಂಶಿ, ಪೃಥ್ವಿರಾಜ್, ಲಕ್ಷ್ಮಿ ಬಾಂಬ್ ಹಾಗೂ ಬಚ್ಚನ್ ಪಾಂಡೆ ಚಿತ್ರದಲ್ಲಿ ಅಕ್ಷಯ್ ಕಾಣಿಸಿಕೊಳ್ಳಲಿದ್ದಾರೆ....
ಸಿನಿಮಾ

ಕೆಜಿಎಫ್‌ನಂಥಾ ದಾಖಲೆ ಸೃಷ್ಟಿಸಲಿದ್ದಾನಾ ಶ್ರೀಮನ್ನಾರಾಯಣ – ಕಹಳೆ ನ್ಯೂಸ್

ಸಿನಿಮಾಡೆಸ್ಕ್: ಈಗಾಗಲೇ ಕೆಜಿಎಫ್, ಕುರುಕ್ಷೇತ್ರ ಮತ್ತು ಪೈಲ್ವಾನ್ ಚಿತ್ರಗಳು ಪರಭಾಷೆ ಮತ್ತು ವಿದೇಶಗಳಲ್ಲಿಯೂ ಸದ್ದು ಮಾಡಿದ್ದವು. ಆದರೆ ಅವನೇ ಶ್ರೀಮನ್ನಾರಾಯಣ ಈ ವಿಚಾರದಲ್ಲಿ ಇತಿಹಾಸದಲ್ಲಿ ದಾಖಲಾಗುವಂಥಾ ಛಾಪನ್ನೇ ಮೂಡಿಸಲಿದ್ದಾನೆ. ಇದು ಕನ್ನಡದ ಮಟ್ಟಿಗೆ ಭಾರೀ ದೊಡ್ಡ ಮಟ್ಟದ ಬಜೆಟ್ಟಿನಲ್ಲಿಯೇ ನಿರ್ಮಾಣಗೊಂಡಿರುವ ಚಿತ್ರ. ಇದುವರೆಗೆ ಕನ್ನಡದಲ್ಲಿ ವಿಶಿಷ್ಟ ನಟನಾಗಿ ಗುರುತಿಸಿಕೊಂಡಿರೋ ರಕ್ಷಿತ್ ಶೆಟ್ಟಿ ಇದೇ ಮೊದಲ ಬಾರಿ ಬೇರೆ ಭಾಷೆಗಳಲ್ಲಿಯೂ ಅಬ್ಬರಿಸಲಿದ್ದಾರೆ. ಎಂಥವರೂ ಬೆರಗಾಗುವಂಥಾ ರೀತಿಯಲ್ಲಿ ಈ ಸಿನಿಮಾ ವಿದೇಶದಲ್ಲಿಯೂ ಮೆರೆದಾಡಲಿದೆ....
ಸಿನಿಮಾ

ಐದು ಭಾಷೆಗಳಲ್ಲಿ ಅವನೇ ಶ್ರೀಮನ್ನಾರಾಯಣ ತೆರೆಗೆ-ಕಹಳೆ ನ್ಯೂಸ್

ಬೆಂಗಳೂರು: ಅವನೇ ಶ್ರೀಮನ್ನಾರಾಯಣ ಸಿನಿಮಾ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಡಿಸೆಂಬರ್ 27 ರಂದು ಕನ್ನಡದಲ್ಲಿ ಸಿನಿಮಾ ಬಿಡುಗಡೆಯಾದರೆ, ಅದಾದ ಬಳಿಕ ನಾಲ್ಕು ಭಾಷೆಗಳಲ್ಲಿ ಬೇರೆ ಬೇರೆ ದಿನಗಳಂದು ಬಿಡುಗಡೆಯಾಗುತ್ತಿದೆ. ರಕ್ಷಿತ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ಅವನೇ ಶ್ರೀಮನ್ನಾರಾಯಣ ಡಿಸೆಂಬರ್ 27 ರಂದು ಬಿಡುಗಡೆಯಾಗುತ್ತಿರುವುದಾಗಿ ಚಿತ್ರತಂಡ ಘೋಷಿಸಿರುವುದು ಗೊತ್ತೇ ಇದೆ. ತೆಲುಗಿನಲ್ಲಿ ಜನವರಿ 1 ರಂದು, ತಮಿಳು ಮತ್ತು ಮಲಯಾಳಂನಲ್ಲಿ ಜನವರಿ 3 ರಂದು ಹಾಗೂ ಹಿಂದಿಯಲ್ಲಿ...
ಸಿನಿಮಾ

ಇಟಲಿಯ ರೋಮ್‌ನಲ್ಲಿ ರಶ್ಮಿಕಾ ಮಂದಣ್ಣ ಡ್ಯೂಯೆಟ್-ಕಹಳೆ ನ್ಯೂಸ್

ಹೈದರಾಬಾದ್: ನಿತಿನ್ ಜತೆ ಭೀಷ್ಮ ಎನ್ನುವ ಸಿನಿಮಾದಲ್ಲಿ ಅಭಿನಯಿಸುತ್ತಿರುವ ರಶ್ಮಿಕಾ ಆ ಸಿನಿಮಾದ ಚಿತ್ರೀಕರಣಕ್ಕಾಗಿ ರೋಮ್ ಗೆ ತೆರಳಿದ್ದಾರೆ. ಈಗಾಗಲೇ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ತೆಲುಗು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟಿ ರಶ್ಮಿಕಾ ಮಂದಣ್ಣ ನಟ ನಿತಿನ್ ಜತೆ ರೋಮ್ ಗೆ ಪ್ರಯಾಣ ಬೆಳೆಸಿದ್ದಾರೆ. ಒಂದನೇ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಇದೀಗ ಎರಡನೇ ಹಂತದ ಚಿತ್ರೀಕರಣಕ್ಕೆ ರೋಮ್ ಗೆ ತೆರಳಿದೆ. ಇದೊಂದು ರೊಮ್ಯಾಂಟಿಕ್, ಕಾಮಿಡಿ ಸಿನಿಮಾ ಎನ್ನಲಾಗಿದೆ....
1 41 42 43 44 45 81
Page 43 of 81