Tuesday, January 21, 2025

ಸಿನಿಮಾ

ಸಿನಿಮಾ

ನಿಮಗೆ ಸೆಕ್ಸ್ ಬೇಕೆಂದರೆ ಮಾಡಿಬಿಡಿ, ಸುಮ್ಮನೆ ಕೊರಗುತ್ತಿರಬೇಡಿ ; ನಟಿ ಕಂಗನಾ ವಿವಾದಾತ್ಮಕ ಹೇಳಿಕೆ – ಕಹಳೆ ನ್ಯೂಸ್

ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಅವರು ನಿಮಗೆ ಸೆಕ್ಸ್ ಬೇಕೆಂದರೆ ಮಾಡಿಬಿಡಿ, ಸುಮ್ಮನೆ ಕೊರಗುತ್ತಿರಬೇಡಿ ಎಂದು ಹೇಳಿಕೆಯೊಂದನ್ನು ನೀಡಿದ್ದಾರೆ. ಇತ್ತೀಚೆಗೆ ಕಂಗನಾ ಅವರು ಖಾಸಗಿ ವಾಹಿನಿಯಲ್ಲಿ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಕಂಗನಾ ತಮ್ಮ ವೈಯಕ್ತಿಕ ಜೀವನದ ಬಗ್ಗೆ, ತಮ್ಮ ಮೊದಲ ಕ್ರಶ್ ಹಾಗೂ ಮೊದಲ ರಿಲೇಷನ್‍ಶಿಪ್ ಬಗ್ಗೆ ರಿವೀಲ್ ಮಾಡಿದ್ದಾರೆ. ಇದೇ ವೇಳೆ ನಿಮಗೆ ಸೆಕ್ಸ್ ಬೇಕೆಂದರೆ ಮಾಡಿಬಿಡಿ, ಸುಮ್ಮನೆ ಕೊರಗುತ್ತಿರಬೇಡಿ ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ...
ಸಿನಿಮಾ

ಕೆಜಿಎಫ್ 2 ಚಿತ್ರಕ್ಕೆ ಬಾಲಿವುಡ್ ನಟ ಸಂಜಯ್ ದತ್ ಎಂಟ್ರಿ – ಕಹಳೆ ನ್ಯೂಸ್

ಕನ್ನಡ ಚಿತ್ರರಂಗದ ದಿಕ್ಕು ದೆಸೆ ಬದಲಿಸಿದ ಕೆಜಿಎಫ್ ಚಿತ್ರದ ಮುಂದುವರೆದ ಭಾಗ ಕೆಜಿಎಫ್ ಚಾಪ್ಟರ್ 2 ನಲ್ಲಿ ಬಾಲಿವುಡ್ ನಟ ಸಂಜಯ್ ದತ್ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದು ಚಿತ್ರೀಕರಣ ಸೆಟ್ ಗೆ ಎಂಟ್ರಿ ಕೊಟ್ಟಿದ್ದಾರೆ. ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಕಾರ್ಯಕಾರಿ ನಿರ್ಮಾಪಕ ಕಾರ್ತಿ ಗೌಡ ಜೊತೆ ಫೋಟೋ ತೆಗೆಸಿಕೊಂಡಿದ್ದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಾ ಇದ್ದು ಇದೀಗ ಅಭಿಮಾನಿಗಳಲ್ಲಿ ಕುತೂಹಲ ಹುಟ್ಟಿಸಿದ್ದಾರೆ 2012ರಲ್ಲಿ ಅಗ್ನೀಪತ್ ಚಿತ್ರದಲ್ಲಿ ನಟಿಸಿದ್ದು ಅದು...
ಸಿನಿಮಾ

ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದೆ ಎಲ್ಲಿದ್ದೆ ಇಲ್ಲಿತನಕ ಚಿತ್ರದ ಲಿಪ್ ಲಾಕ್ ಸೀನ್ ; ಮಾತುಗಾರ ಸೃಜನ್ ಜತೆ ತುಟಿಗೆ ತುಟಿ ಸೇರಿಸಿದ ಹರಿಪ್ರಿಯಾ – ಕಹಳೆ ನ್ಯೂಸ್

ಬೆಂಗಳೂರು ಮಜಾ ಟಾಕೀಸ್ ಮೂಲಕ ಮನೆ ಮಾತಾಗಿರುವ ಮಾತುಗಾರ ಸೃಜನ್ ಮತ್ತು ಕನ್ನಡತಿ ಹರಿಪ್ರಿಯಾ ಕಾಣಿಸಿಕೊಂಡಿರುವ ‘ಎಲ್ಲಿದ್ದೆ ಇಲ್ಲಿತನಕ’ ಚಿತ್ರದ ಸಾಂಗ್ ರಿಲೀಸ್ ಆಗಿದ್ದು ಸೋಶಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದೆ. ಈ ಖುಷಿಗೆ ಹೆಸರೇನು... ಈ ನಶೆಗೆ ವಶ ನಾನು.. ಎಂಬ ರೋಮ್ಯಾಂಟಿಕ್ ಸಾಂಗ್ ನಲ್ಲಿ ಹರಿಪ್ರಿಯಾ ಮತ್ತು ಸೃಜನ್ ಕಾಣಿಸಿಕೊಂಡಿದ್ದಾರೆ. ಹಾಡು ಇಂಪಾಗಿದೆ ಜತೆಗೆ ನಾಯಕ ಮತ್ತು ನಾಯಕಿ ಬೋಲ್ಡ್ ಆಗಿ ತೆರೆ ಹಂಚಿಕೊಂಡಿದ್ದಾರೆ. https://www.youtube.com/watch?v=qm_lWGnQxJE   ಹಾಡಿನಲ್ಲಿ...
ಸಿನಿಮಾ

ಮತ್ತೆ ಒಂದಾದ ಅನಂತ್ ನಾಗ್ – ರಿಷಬ್ ಶೆಟ್ಟಿ ಜೋಡಿ; ಸರ್ಕಾರಿ ಶಾಲೆಯಿಂದ ‘ರುದ್ರಪ್ರಯಾಗ’ ಕ್ಕೆ ಪಯಣ – ಕಹಳೆ ನ್ಯೂಸ್

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು ಚಿತ್ರದಲ್ಲಿ ಒಂದಾಗಿದ್ದ ಅನಂತ್ ನಾಗ್ ರಿಷಬ್ ಶೆಟ್ಟಿಯವರ ಮುಂದಿನ ಚಿತ್ರ ರುದ್ರಪ್ರಯಾಗದಲ್ಲಿ ನಟಿಸಲಿದ್ದಾರೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಸರಗೋಡು ಚಿತ್ರದಲ್ಲಿ ಒಂದಾಗಿದ್ದ ಅನಂತ್ ನಾಗ್ ರಿಷಬ್ ಶೆಟ್ಟಿಯವರ ಮುಂದಿನ ಚಿತ್ರ ರುದ್ರಪ್ರಯಾಗದಲ್ಲಿ ನಟಿಸಲಿದ್ದಾರೆ. ಹಿರಿಯ ನಟನೊಂದಿಗೆ ಸೆಲ್ಫಿ ತೆಗೆದುಕೊಂಡು ರಿಷಬ್ ಶೆಟ್ಟಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿನಿಮಾ ಹಿಟ್ ಆಗಿತ್ತು. ಆಗಲೇ ಇನ್ನೊಂದು ಚಿತ್ರವನ್ನು ಅನಂತ್...
ಸಿನಿಮಾ

ಅಂಬಿ ಪುತ್ರನ ಎರಡನೇ ಸಿನಿಮಾಗೆ ‘ಆರೆಂಜ್’ ನಿರ್ದೇಶಕನ ಸಾರಥ್ಯ? ಅಂಬಿ ಪುತ್ರನ ಎರಡನೇ ಸಿನಿಮಾಗೆ ನಿರ್ದೇಶಕ ಯಾರು ? – ಕಹಳೆ ನ್ಯೂಸ್

ಅಮರ್ ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಶ್ ಎರಡನೇ ಸಿನಿಮಾದ ಬಗ್ಗೆ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಅಮರ್ ಸಿನಿಮಾ ರಿಲೀಸ್ ಆಗಿ ತಿಂಗಳುಗಳೆ ಆದ್ರು ಅಭಿ ಮುಂದಿನ ಸಿನಿಮಾ ಇನ್ನು ಅನೌನ್ಸ್ ಆಗಿಲ್ಲ. ಆದ್ರೆ ಇತ್ತೀಚಿಗೆ ಅಭಿಷೇಕ್ ಶೇರ್ ಮಾಡಿರುವ ಬೆಂಕಿಯಂತ ಲುಕ್ ವೈರಲ್ ಆಗಿದೆ. ಬೆಂಕಿಯಂತೆ ಬಂದ ಅಭಿಷೇಕ್: ಅಂಬಿ ಪುತ್ರನ ಲುಕ್ ಕಂಡ ನಿಖಿಲ್ ಹೇಳಿದ್ದೇನು? ಆದ್ರೆ ಇದು ಯಾವ ಸಿನಿಮಾದ್ದು, ದಿಢೀರನೆ ಅಭಿ ರಡಗ್...
ಸಿನಿಮಾ

ಅದ್ಧೂರಿ ಕಾರ್ಯಕ್ರಮದಲ್ಲಿ ರಾನು ಹಾಡಿದ ಮೊದಲ ಹಾಡು ಬಿಡುಗಡೆ – ಕಹಳೆ ನ್ಯೂಸ್

ಮುಂಬೈ: ಇಂಟರ್‍ ನೆಟ್ ಸೆನ್ಸೇಷನ್ ರಾನು ಮೊಂಡಲ್ ಅವರು ಹಾಡಿದ ಮೊದಲ ಹಾಡು ಇಂದು ಅದ್ಧೂರಿ ಕಾರ್ಯಕ್ರಮದಲ್ಲಿ ಬಿಡುಗಡೆ ಆಗಲಿದೆ. ರಾನು ಅವರು ಗಾಯಕ ಹಿಮೇಶ್ ರೇಶ್ಮಿಯಾ ನಟಿಸಿದ ‘ಹ್ಯಾಪಿ ಹಾರ್ಡಿ ಹಾಗೂ ಹೂರ್’ ಚಿತ್ರದಲ್ಲಿ ‘ತೇರಿ ಮೇರಿ ಕಹಾನಿ’ ಎಂಬ ಟೈಟಲ್ ಹಾಡನ್ನು ಹಾಡಿದ್ದಾರೆ. ರಾನು ಅವರು ಹಾಡುತ್ತಿದ್ದ ವಿಡಿಯೋವನ್ನು ಹಿಮೇಶ್ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಇತ್ತೀಚೆಗೆ ತೇರಿ ಮೇರಿ ಕಹಾನಿ ಹಾಡಿನ ಮೇಕಿಂಗ್ ವಿಡಿಯೋ ಬಿಡುಗಡೆ...
ಸಿನಿಮಾ

ತುಳು ಭಾಷೆ ಪರವಾಗಿ ಟ್ವಿಟ್ಟರ್ ಅಭಿಯಾನ ಆರಂಭ – ಕಹಳೆ ನ್ಯೂಸ್

ರಾಜ್ಯದಲ್ಲಿ ಈಗ ತುಳು ಭಾಷೆಯನ್ನು ಎಂಟನ್ನೇ ಪರಿಚ್ಚೇದ್ದಕ್ಕೆ ಸೇರಿಸುವಂತೆ ಟ್ವಿಟ್ಟರ್ ಅಭಿಯಾನ ಆರಂಭಗೂಂಡಿದ್ದು ಚಿತ್ರ ನಟರಾದ ಜಗ್ಗೇಶ್, ರಕ್ಷಿತ್ ಶೆಟ್ಟಿ ಸಹ ಬೆಂಬಲ ನೀಡುವ ಮೂಲಕ ಧ್ವನಿಯಾಗಿದ್ದಾರೆ. ಈ ಹಿಂದಿನ ಎಲ್ಲಾ ಸರಕಾರಗಳು, ತುಳು ಭಾಷೆಯನ್ನು ಕಡೆಗಣಿಸುತ್ತಲೇ ಬಂದಿದ್ದು, ಕಾಸರಗೋಡು, ದಕ್ಷಿಣ ಕನ್ನಡ ಮತ್ತು ಉಡುಪಿ ಜನರ ಮನವಿಗಳಿಗೆ ಬೆಂಬಲ ಲಭಿಸಿರಲಿಲ್ಲ. ಇದೀಗ ಮತ್ತೆ ತುಳು ಭಾಷೆಯನ್ನು ಅಧಿಕೃತ ಭಾಷೆಯಾಗಿ ಪರಿಗಣಿಸಬೇಕೆಂಬ ತುಳುವರ ಆಗ್ರಹಕ್ಕೆ ಇದೀಗ ಟ್ವೀಟರ್ ಅಭಿಯಾನದ ಮೂಲಕ...
ಸಿನಿಮಾ

ಡಾ. ವಿಷ್ಣುವರ್ಧನ್‌ ರಾಷ್ಟ್ರ ಪ್ರಶಸ್ತಿಗೆ ನಟ ಹಾಗೂ ನಿರ್ದೇಶಕ ರಮೇಶ್‌ ಅರವಿಂದ್‌ ಆಯ್ಕೆ – ಕಹಳೆ ನ್ಯೂಸ್

ಬೆಂಗಳೂರು: ಈ ಬಾರಿಯ ಡಾ. ವಿಷ್ಣುವರ್ಧನ್‌ ರಾಷ್ಟ್ರ ಪ್ರಶಸ್ತಿಗೆ ನಟ ಹಾಗೂ ನಿರ್ದೇಶಕ ರಮೇಶ್‌ ಅರವಿಂದ್‌ ಆಯ್ಕೆಯಾಗಿದ್ದಾರೆ. ಕಳೆದ ಮೂರು ವರ್ಷಗಳಿಂದ ಸಾಹಸ ಸಿಂಹ ವಿಷ್ಣುವರ್ಧನ್‌ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತ ಬಂದಿದ್ದು, 2019ನೇ ಸಾಲಿನ ಪ್ರಶಸ್ತಿಯನ್ನು ರಮೇಶ್‌ ಅರವಿಂದ್‌ ಅವರಿಗೆ ನೀಡಲು ಆಯ್ಕೆ ಸಮಿತಿ ನಿರ್ಧರಿಸಿದೆ. ವೀರಕಪುತ್ರ ಶ್ರೀನಿವಾಸ್‌ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಡಾ. ವಿಷ್ಣು ಸೇನಾ ಸಮಿತಿಯು 2017ರಿಂದ ಪ್ರತಿ ವರ್ಷ ಒಬ್ಬರಿಗೆ ವಿಷ್ಣುವರ್ಧನ್‌ ಹೆಸರಿನಲ್ಲಿ ರಾಷ್ಟ್ರೀಯ ಪ್ರಶಸ್ತಿ...
1 47 48 49 50 51 81
Page 49 of 81