Sunday, January 19, 2025

ಸಿನಿಮಾ

ಸಿನಿಮಾ

ಸಲ್ಮಾನ್ ಖಾನ್’ಗೆ 5 ವರ್ಷ ಜೈಲು ! – ಕಹಳೆ ನ್ಯೂಸ್

ಜೋಧಪುರ: 20 ವರ್ಷಗಳ ಹಿಂದೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಇತರೆ ನಟರ ವಿರುದ್ಧ ದಾಖಲಾಗಿದ್ದ ಕೃಷ್ಣಮೃಗ ಬೇಟೆ ಪ್ರಕರಣದ ತೀರ್ಪನ್ನು ರಾಜಸ್ಥಾನದ ಜೋಧಪುರ ನ್ಯಾಯಾಲಯ ಪ್ರಕಟಿಸಿದೆ.  ಚಿತ್ರೋದ್ಯಮ ಹಾಗೂ ಸಲ್ಮಾನ್ ಖಾನ್ ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿದ್ದ ತೀರ್ಪು ಹೊರ ಬಂದಿದ್ದು, ಪ್ರಕರಣದಲ್ಲಿ ಸಲ್ಮಾನ್ ಖಾನ್ ದೋಷಿ ಎಂದು ತೀರ್ಪಿತ್ತಿದೆ. ಸಲ್ಮಾನ್ ಖಾನ್’ಗೆ ಜೋದ್’ಪುರ ಕೋರ್ಟ್’ನಲ್ಲಿ 5 ವರ್ಷಗಳ ಜೈಲು ಶಿಕ್ಷೆ ಪ್ರಕಟವಾಗಿದೆ. ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್ ವೇಳೆ ನಡೆದಿದ್ದ ಬೇಟೆ...
ಸಿನಿಮಾ

‘ನನ್ನ ಮನಸ್ಸೇ, ನನ್ನ ಶತ್ರು’ ಅಂತಾ ಬರೆದಿಟ್ಟು 5ನೇ ಮಹಡಿಯಿಂದ ಜಿಗಿದ ನಿರೂಪಕಿ

ಹೈದರಾಬಾದ್: ನ್ಯೂಸ್ ನಿರೂಪಕಿ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಹೈದರಾಬಾದ್ ನ ಮೂಸಪೇಟ್‍ನಲ್ಲಿ ನಡೆದಿದೆ. ರಾಧಿಕಾ ರೆಡ್ಡಿ(36) ಆತ್ಮಹತ್ಯೆ ಮಾಡಿಕೊಂಡ ನಿರೂಪಕಿ. ರಾಧಿಕಾ ಖಿನ್ನತೆಯಿಂದ ಬಳಲುತ್ತಿದ್ದು, ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುಗಿದ ನಂತರ ನೇರವಾಗಿ ಟೆರೇಸ್‍ಗೆ ಹೋಗಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಕ್ಕಟ್ ಪಲ್ಲಿಯ ಸಬ್ ಇನ್ಸ್ ಪೆಕ್ಟರ್ ಮಜಿದ್ ತಿಳಿಸಿದ್ದಾರೆ. RADHIKA-REDDY ರಾಧಿಕಾ 5ನೇ ಮಹಡಿಯಿಂದ ಜಿಗಿದ್ದಾಗ ಆಕೆಯ ತಲೆಗೆ ಗಂಭೀರ ಗಾಯಗಳಾಗಿದ್ದವು....
ಸಿನಿಮಾ

ದಾಖಲೆ ಬರೆದ ಅಪ್ಪೆ ಟೀಚರ್ ! – ಕಹಳೆ ನ್ಯೂಸ್

ಮಂಗಳೂರು : ಕಳೆದ ವಾರ ತೆರೆ ಕಂಡ ಅಪ್ಪೆ ಟೀಚರ್ ಸಿನಿಮಾ ಕರಾವಳಿಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದೆ. ಕರಾವಳಿ ಜಿಲ್ಲೆಯ ಚಿತ್ರ ಮಂದಿರ ಹಾಗೂ ಮಲ್ಟಿಫ್ಲೆಕ್ಸ್ ನಲ್ಲಿ ತೆರೆಕಂಡ ಅಪ್ಪೆಟೀಚರ್ ಸಿನಿಮಾ ಇದೀಗ ೨ ನೇ ವಾರದತ್ತ ಮುನ್ನುಗ್ಗುತ್ತಿದ್ದೂ, ಬಿಡುಗಡೆಯ ಮೊದಲ ವಾರದಲ್ಲೇ ಸಿನಿಮಾವನ್ನು 82000ಕ್ಕೂ ಹೆಚ್ಚು ಜನ ವೀಕ್ಷಿಸಿದ್ದು, ಚಿತ್ರ ಪ್ರಾರಂಭದ ವಾರದಲ್ಲೇ 80 ಲಕ್ಷಕ್ಕೂ ಹೆಚ್ಚು ಕಲೆಕ್ಷನ್ ಮಾಡಿ ದಾಖಲೆ ಬರೆದಿದೆ. ಸ್ವಯಂಪ್ರಭಾ ಪ್ರೋಡಕ್ಷನ್ ಆಂಡ್ ಎಂಟರ್ ಟೇನ್ಮೇಂಟ್ ನಿರ್ಮಾಣ...
ಸಿನಿಮಾ

‘ಕೆಲವು ದಿನಗಳ ನಂತರ’ ಮಗು ಜೊತೆ ಬಂದ ಶುಭಾ ಪೂಂಜಾ…!!?

ಬೆಂಗಳೂರು: ಮೊಗ್ಗಿನ ಮನಸ್ಸಿನ ಸುಂದರಿ ಶುಭಾ ಪೂಂಜಾ ‘ಕೆಲವು ದಿನಗಳ ನಂತರ’ ಎಂಬ ವಿಭಿನ್ನ ಕಥಾ ಹಂದರವುಳ್ಳ ಸಿನಿಮಾದ ಮೂಲಕ ಅಭಿಮಾನಿಗಳನ್ನು ರಂಜಿಸಲು ಬರುತ್ತಿದ್ದಾರೆ. ಇತ್ತೀಚೆಗೆ ತೆರೆಕಂಡ ಗೂಗಲ್ ಚಿತ್ರದಲ್ಲಿ ಗೃಹಿಣಿ ಪಾತ್ರದಲ್ಲಿ ನಟಿಸುವ ಮೂಲಕ ಮೆಚ್ಚುಗೆಯನ್ನು ಪಡೆದುಕೊಂಡಿದ್ದರು. ಇಂದಿನ ಯುವ ಜನತೆಯ ಸಮಸ್ಯೆಯ ಕುರಿತು “ಕೆಲವು ದಿನಗಳ ನಂತರ” ಎಂಬ ತಯಾರಾಗುತ್ತಿದ್ದು, ಇದೊಂದು ಕಾಮಿಡಿ ಮತ್ತು ಸಸ್ಪೆನ್ಸ್ ಸಿನಿಮಾವಾಗಿದೆ. ಕೆಲವು ದಿನಗಳ ನಂತರ ಸಿನಿಮಾದ ಚಿತ್ರತಂಡ ಚಿತ್ರದ ಟೀಸರ್ ಬಿಡುಗಡೆ...
ಸಿನಿಮಾ

ಬಾಲಿವುಡ್ ಚೆಲುವೆ ದೀಪಿಕಾ ಮದ್ವೆ ದಿನಾಂಕ ಕನ್ಫರ್ಮ್ !

ಮುಂಬೈ: ಬಾಲಿವುಡ್‍ನ್ ಪ್ರಣಯ ಪಕ್ಷಿಗಳಾದ ದೀಪಿಕಾ ಪಡುಕೋಣೆ ಮತ್ತು ರಣ್‍ವೀರ್ ಸಿಂಗ್ ಇಬ್ಬರು ಮದುವೆ ಇದೇ ವರ್ಷ ಆಗಲಿದೆ ಅಂತಾ ಕುಟುಂಬ ಮೂಲಗಳು ತಿಳಿಸಿವೆ. ಇತ್ತೀಚೆಗೆ ಬೆಂಗಳೂರಿನಲ್ಲಿಯೇ ದೀಪಿಕಾ ಮದುವೆ ಶಾಪಿಂಗ್ ಮಾಡ್ತಿದ್ದಾರೆ ಎಂಬ ಸುದ್ದಿಯೊಂದು ಸಹ ಹರಿದಾಡಿತ್ತು. ಈ ಹಿಂದೆ ದೀಪಿಕಾ ಮತ್ತು ರಣ್‍ವೀರ್ ಇದೇ ವರ್ಷ ಮದುವೆ ಆಗಲಿದ್ದಾರೆ ಎಂಬ ಸುದ್ದಿ ಅಧಿಕೃತವಾಗಿ ಪ್ರಕಟವಾಗಿತ್ತು. ಆದ್ರೆ ಯಾವಾಗ, ಎಲ್ಲಿ, ಹೇಗೆ ಎಂಬುದರ ಬಗ್ಗೆ ಮಾಹಿತಿಗಳನ್ನು ಕುಟುಂಬಸ್ಥರು ರಿವೀಲ್ ಮಾಡಿರಲಿಲ್ಲ....
ಸಿನಿಮಾ

ಕದ್ರಿ ಮಂಜುನಾಥೇಶ್ವರನ ದರ್ಶನ ಪಡೆದ ಗಾಯಕ ಸೋನು ನಿಗಮ್ – ಕಹಳೆ ನ್ಯೂಸ್

ಮಂಗಳೂರು: ಖ್ಯಾತ ಬಾಲಿವುಡ್ ಗಾಯಕ ಸೋನಿ ನಿಗಮ್ ಇಂದು ಜಿಲ್ಲೆಯ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥೇಶ್ವರ ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಮೂಡಬಿದ್ರೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸೋನು ನಿಗಮ್ ಬಳಿಕ ದೇವಾಲಕ್ಕೆ ಭೇಟಿ ನೀಡಿದರು. ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ವಾಪಸ್ ತೆರಳಿದರು. ಈ ವೇಳೆ ಸೋನು ನಿಗಮ್ ಜೊತೆಗೆ ಅವರ ತಂಡದ ಸದಸ್ಯರು ಕೂಡ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು....
ಸಿನಿಮಾ

ಸ್ವಚ್ಛ ಭಾರತ್ ಅಭಿಯಾನಕ್ಕೆ ಸಿನಿಮಾ ಮೂಲಕ ಹಣ ಒದಗಿಸಿದ ಬಾಲ ಕಲಾವಿದೆ – ಕಹಳೆ ನ್ಯೂಸ್

ಬೆಂಗಳೂರು : ಕನ್ನಡ ಸಿನಿಮಾ ಸಂದಾಸ್ ಮಕ್ಕಳ ಸಿನಿಮಾದಲ್ಲಿ ನಟಿಸಿರುವ 14 ವರ್ಷದ ಬಾಲ ಕಲಾವಿದೆ ಪ್ರತ್ಯಕ್ಷ ರಾಮಕೃಷ್ಣ ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಸಾಮಾಜಿಕ ಜವಾಬ್ದಾರಿಗಳನ್ನು ತೋರಿಸುತ್ತಾಳೆ.ಈ ಚಿತ್ರದ ನಿರ್ದೇಶಕ ಅಜಯ್ ಕುಮಾರ್ ಎ.ಜೆ. ಚಿತ್ರದ ಶೂಟಿಂಗ್ ಸಂದರ್ಭದಲ್ಲಿ ಪ್ರತ್ಯಕ್ಷ ಚಿತ್ರಕ್ಕಾಗಿ ತಯಾರಿ ನಡೆಸಲು ದಾನಾಪುರ ಎಂಬ ಗ್ರಾಮಕ್ಕೆ ಎರಡು ತಿಂಗಳು ಹೋಗಿ ತಯಾರಿ ನಡೆಸುತ್ತಿದ್ದಳು. ಚಿತ್ರದಲ್ಲಿ ಮಲ್ಲಮ್ಮ ಎಂಬ ಹುಡುಗಿ ತನ್ನ ಗ್ರಾಮದಲ್ಲಿ ಶೌಚಾಲಯವಿಲ್ಲವೆಂದು ಸತತ ಮೂರು ದಿನಗಳ ಕಾಲ...
ಸಿನಿಮಾ

ಮೆಹೆಂದಿ ಹಾಕಿ ಮದುವೆಗೆ ರೆಡಿಯಾದ ತುಪ್ಪದ ಬೆಡಗಿ ರಾಗಿಣಿ..! – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚಿಗೆ ಸ್ಯಾಂಡಲ್‍ವುಡ್ ನಲ್ಲಿ ಹಲವು ನಟ-ನಟಿಯರ ಸುದ್ದಿ ಕೇಳಿಬರುತ್ತಿದ್ದು, ಈಗ ತುಪ್ಪದ ಬೆಡಗಿ ರಾಗಿಣಿ ಮಹೆಂದಿ ಹಾಕಿಕೊಂಡು ಮದುವೆಗೆ ಸಿದ್ಧರಾಗಿದ್ದಾರೆ. ರಾಗಿಣಿ ಇಷ್ಟು ಬೇಗ ಮದುವೆ ಆಗುತ್ತಾರಾ ಎಂದು ಆಶ್ಚರ್ಯ ಪಡಬೇಡಿ. ರಾಗಿಣಿ ತಮ್ಮ ಸ್ನೇಹಿತ ಮೆಹೆಕ್ ಮದುವೆಗೆ ಮೆಹೆಂದಿ ಹಾಕಿಸಿಕೊಂಡು ಸಂಭ್ರಮದಿಂದ ಓಡಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಅವರ ಸ್ನೇಹಿತನ ಮದುವೆಗೆ ಎಲ್ಲಾ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ರಾಗಿಣಿ ಅವರ ಸ್ನೇಹಿತ ಮೆಹಕ್ ಹಿಮಾಚಲ ಪ್ರದೇಶದಲ್ಲಿದ್ದು, ಅವರ ಮದುವೆಗಾಗಿ ತಮ್ಮ ಬ್ಯೂಸಿ...
1 74 75 76 77 78 81
Page 76 of 81