ಈ ಬಾರಿಯ ಬಿಗ್ ಬಾಸ್ ನಲ್ಲಿ ಭಾಗವಹಿಸುವ ಸ್ಪರ್ಧಿಗಳ ಪಟ್ಟಿ ಹೀಗಿದೆ ನೋಡಿ..
ಕಲರ್ಸ್ ಕನ್ನಡ ವಾಹಿನಿಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ 5 ನೀ ಆವೃತ್ತಿ ಇದೇ 15ರಿಂದ ಪ್ರಾರಂಭವಾಗುತ್ತಿದೆ. ಈ ಸಲ ಬಿಗ್ ಬಾಸ್ ಮನೆಗೆ ಎಂಟ್ರಿ ಯಾರು ಯಾರುಪಡೆದುಕೊಳ್ಳುತ್ತಿದ್ದಾರೆ ಅನ್ನೊ ಕುತೂಹಲವೇ..? ಉತ್ತರ ಇಲ್ಲಿದೆ ನೋಡಿ ಬಿಗ್ ಬಾಸ್ ಸ್ಪರ್ಧಿಗಳ ಸಂಭಾವ್ಯರ ಹೆಸರು ಇಲ್ಲಿದೆ. ಹಿರಿಯ ನಟ ಬೊಂಬಾಟ್ ಭೋಜನ ಖ್ಯಾತಿಯ ಸಿಹಿ ಕಹಿ ಚಂದ್ರು, ನಾಗ ಮಂಡಲ ಖ್ಯಾತಿಯ ನಟಿ ವಿಜಯಲಕ್ಷ್ಮಿ,ಗಾಯಕಿ ಅನುರಾಧ ಭಟ್. ಕಿರುತೆರೆ ನಟಿ ವರ್ಷಿಣಿ ಕುಸುಮಾ,ಕಿರುತೆರೆ ನಟಿ ಕವಿತಾ...