Saturday, January 18, 2025

ಸುದ್ದಿ

ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31ರವರೆಗೆ ಅವಕಾಶ.!– ಕಹಳೆ ನ್ಯೂಸ್

ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ನೋಂದಣಿ ಮಾಡಿಸಲು ದಿನಾಂಕ:-31-01-2025 ಕೋನೆಯ ದಿನಾಂಕವಾಗಿರುತ್ತದೆ. ಬೇಕಾದ ಅಗತ್ಯ ದಾಖಲೆಗಳು ನವೀಕರಣ ಮಾಡಲು 1.ಯಶಸ್ವಿನಿ ಐಡಿ ಕಾರ್ಡು, 2.ಆಧಾರ್ ಕಾರ್ಡ್ ಜೆರಾಕ್ಸ್ (ನೋಂದಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು) 3.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು.(ಕುಟುಂಬದ ಒಬ್ಬರದ್ದು) ಹೋಸದಾಗಿ ನೋದಾಯಿಸಲು:- 1.ಸಹಕಾರ ಸಂಘದಲ್ಲಿ ಸದಸ್ಯತ್ವ ಹೋದಿರಬೇಕು. 2.ಕುಟುಂಬದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಬಿಳಿಯೂರಿನ ತಿಪ್ಪಕೋಡಿ ಮನೆಯಂಗಳದಲ್ಲಿ ಜ.22ರಂದು ಶ್ರೀ ಶನೀಶ್ವರ ಮಹಾತ್ಮೆ ಯಕ್ಷಗಾನ ಬಯಲಾಟ – ಕಹಳೆ ನ್ಯೂಸ್

ಉಪ್ಪಿನಂಗಡಿ : ಬಿಳಿಯೂರಿನ ತಿಪ್ಪಕೋಡಿ ಬಾಲಕೃಷ್ಣ ಮಹಾಬಲ ರೈ ಯವರ ಮನೆಯಂಗಳದಲ್ಲಿ ಜ.22ರ ಸಂಜೆ 6 ಗಂಟೆಗೆ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ಶನೀಶ್ವರ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ. ಅಪರಾಹ್ನ 3.30ರಿಂದ 5.30ರವರೆಗೆ ಶ್ರೀ ದುರ್ಗಾ ಮಹಾಲಕ್ಷ್ಮೀ ಭಜನಾ ಮಂಡಳಿ ಶ್ರೀಧಾಮ ಮಾಣಿಲದವರಿಂದ ಭಜನಾ ಕಾರ್ಯಕ್ರಮ ಹಾಗೂ ರಾತ್ರಿ ಶ್ರೀ ದೇವಿಯ ಪ್ರಸಾದ ರೂಪವಾಗಿ ಅನ್ನಸಂತರ್ಪಣೆ ನಡೆಯಲಿದೆ....
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ ಡಾ.ಕೆ ಸುಧಾಕರ್ – ಕಹಳೆ ನ್ಯೂಸ್

ಬೆಂಗಳೂರು: ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5ಲಕ್ಷವರೆಗಿನ ಉಚಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ದೊರಕಲಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ. ಸುಧಾಕರ್ ಹೇಳಿದರು. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಎರಡನೇ ತ್ರೈಮಾಸಿಕ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರವು ದೇಶದ ಅಭಿವೃದ್ಧಿಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ...
ರಾಜ್ಯವಾಣಿಜ್ಯಸುದ್ದಿಹಾಸನ

ಹಾಸನ ವಿಮಾನ ನಿಲ್ದಾಣ ಕುರಿತು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್‌ ಡಿ ಕುಮಾರಸ್ವಾಮಿ – ಕಹಳೆ ನ್ಯೂಸ್

ನವದೆಹಲಿ : ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ನವದೆಹಲಿಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ನಾಯ್ಡು ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು, ಎರಡು ಪ್ರಮುಖವಾದ ಮನವಿ ಪತ್ರಗಳನ್ನು ಸಲ್ಲಿಸಿದರು. ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿರುವ ಕೃಷ್ಣರಾಜ ಸಾಗರ (ಕೆ ಆರ್ ಎಸ್) ಜಲಾಶಯದಲ್ಲಿ ಸೀಪ್ಲೇನ್...
ಕ್ರೈಮ್ಬೆಂಗಳೂರುಸುದ್ದಿ

ಮಾಲು ಸಮೇತ ಆಫ್ರಿಕಾ ಮೂಲದ ‘ಡ್ರಗ್ ಪೆಡ್ಲರ್’ ಅರೆಸ್ಟ್.!-ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಲ್ಲಿ ಆಫ್ರಿಕಾ ಮೂಲದ 'ಡ್ರಗ್ಸ್ ಪೆಡ್ಲರ್' ಓರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಬೆAಗಳೂರಿನ ಉತ್ತರ ತಾಲೂಕಿನ ಚಿಕ್ಕಬಾಣಾವರದ ವಿನಾಯಕ ನಗರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಸೋಲದೇವನಹಳ್ಳಿ ಪೊಲೀಸರು ಆರೋಪಿ ಕ್ರಿಸ್ಟೋಫರ್ ಎಂಬಾತನನ್ನು ಬಂಧಿಸಿ ಆತನಿಂದ 40 ಲಕ್ಷಕ್ಕೂ ಹೆಚ್ಚು ಮೌಲ್ಯದ ಗಾಂಜಾ ಹಾಗೂ 166 ಗ್ರಾಂ ಎಂಡಿಎAಎA ಡ್ರಗ್ಸ್ ಸೀಜ್ ಮಾಡಿದ್ದಾರೆ. ಈ ಸಂಬAಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಬೆಳಗಾವಿಸುದ್ದಿ

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಬೇಟಿಯಾಗಿ ಆರೋಗ್ಯ ವಿಚಾರಿಸಿದ ಮೈಸೂರು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ – ಕಹಳೆ ನ್ಯೂಸ್

ಬೆಳಗಾವಿ: ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮಿಗಳು ಬೆಳಗಾವಿಯ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ, ರಸ್ತೆ ಅಪಘಾತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ಕುರಿತು ಮಾಹಿತಿ ಪಡೆದರು. ಇದೇ ವೇಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೆವಾಲಾ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡ ಆಸ್ಪತ್ರೆಗೆ ತೆರಳಿ ಲಕ್ಷ್ಮೀ ಹೆಬ್ಬಾಳಕರ್ ಅವರ ಅರೋಗ್ಯ ವಿಚಾರಿಸಿದರು....
ಸುದ್ದಿಸುಳ್ಯ

ಸುಳ್ಯ: ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ-ಕಹಳೆ ನ್ಯೂಸ್

ಸುಳ್ಯ: ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಪತ್ನಿಯನ್ನು ಗುಂಡಿಕ್ಕಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ. ಕೊಲೆಗೈದು ಆತ್ಮಹತ್ಯೆಗೆ ಶರಣಾದ ವ್ಯಕ್ತಿ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ನಿವಾಸಿ, ಕೃಷಿಕ ರಾಮಚಂದ್ರ ಗೌಡ ಅಲಿಯಾಸ್ ಚಂದ್ರ (54) ಎಂದು ತಿಳಿದು ಬಂದಿದೆ. ಅವರ ಪತ್ನಿ ವಿನೋದ (43) ಹತ್ಯೆಗೊಳಗಾದವರು ಎಂದು ತಿಳಿದು ಬಂದಿದೆ. ತನ್ನದೇ ಲೈಸನ್ಸ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೋಟೆಕಾರು ಬ್ಯಾಂಕ್ ದರೋಡೆಯಿಂದ ಸಿಎಂ ಸಿದ್ದರಾಮಯ್ಯನವರಿಗೆ ರಾಜ್ಯದ ಕಾನೂನು-ಸುವ್ಯವಸ್ಥೆಯ ಸತ್ಯ ದರ್ಶನ: ಸಂಸದ ಕ್ಯಾ. ಚೌಟ-ಕಹಳೆ ನ್ಯೂಸ್

ಮಂಗಳೂರು: ಸಿಎಂ ಸಿದ್ದರಾಮಯ್ಯನವರು ಮಂಗಳೂರಿನಲ್ಲಿರುವಾಗಲೇ ಹಾಡಹಗಲೇ ದುಷ್ಕರ್ಮಿಗಳು ಬ್ಯಾಂಕ್ ದರೋಡೆ ನಡೆಸುವ ಮೂಲಕ ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಎಷ್ಟಮಟ್ಟಿಗೆ ಹದಗೆಟ್ಟು ಹೋಗಿದೆ ಎಂಬುದರ ಸತ್ಯ ದರ್ಶನದ ಅರಿವು ಕಾಂಗ್ರೆಸ್ ಸರ್ಕಾರಕ್ಕೆ ಆಗಿದ್ದು, ಇದೊಂದು ಅತ್ಯಂತ ಆತಂಕ ಹಾಗೂ ನಾಚಿಕೆ ಗೇಡಿನ ವಿಚಾರ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್ ಗೆ ದುಷ್ಕರ್ಮಿಗಳ ಗ್ಯಾಂಗ್ ಹಾಡಹಗಲೇ ನುಗ್ಗಿ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ಹಣ...
1 2 3 2,745
Page 1 of 2745