ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್
ಪುತ್ತೂರು: ನಗರದ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಯ ವಿದ್ಯಾರ್ಥಿಗಳು ಪುತ್ತೂರಿನ ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ಗಣಿತ, ವಿಜ್ಞಾನ ಹಾಗೂ ಸಂಸ್ಕೃತಿ ಜ್ಞಾನ ಪರಿಚಯ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಮುಂದಿನ ಹಂತವಾದ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಬAಟ್ವಾಳ ತಾಲೂಕಿನ ಗಿರೀಶ್ ಗೌಡ ಎಚ್ ಹಾಗೂ ಸುಮಿತ್ರ ದಂಪತಿಗಳ ಪುತ್ರಿ 6ನೇ ತರಗತಿಯ ಸಾನ್ವಿ (ಬಾಲ ವರ್ಗÀ) ಗಣಿತ ವಸ್ತು ಪ್ರದರ್ಶನದಲ್ಲಿ ಮೊದಲ ಸ್ಥಾನ ಪಡೆದಿರುತ್ತಾರೆ....