ಪುತ್ತೂರು : ಇಬ್ಬರು ಮುಸ್ಲಿಂ ಮಹಿಳೆಯರ ಸಹಿತ ಓರ್ವ ವ್ಯಕ್ತಿಯಿಂದ ಅಕ್ರಮ ಗೋ ಸಾಗಾಟ ಪ್ರಕರಣ ; ಅರೋಪಿಗಳಾದ ಇಬ್ರಾಹಿ, ರೆಹಮಾತ್, ಸಫಿಯಾ ನ್ಯಾಯಾಂಗ ಬಂಧನ, ಆಟೋ ರಿಕ್ಷಾ ಹಾಗೂ ಬೈಕ್ ವಶಕ್ಕೆ; ಇತಿಹಾಸದಲ್ಲೇ ಮೊದಲಬಾರಿಗೆ ಆಕ್ರಮ ಗೋಸಾಗಾಟದಲ್ಲಿ ಮುಸ್ಲಿಂ ಮಹಿಳೆಯರು ಅಂದರ್….!!!- ಕಹಳೆ ನ್ಯೂಸ್
ಆಟೋ ರಿಕ್ಷಾವೊಂದರಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಅಕ್ರಮವಾಗಿ ಗೋವನ್ನು ಸಾಗಾಟ ಮಾಡುತ್ತಿರುವ ಕುರಿತು ಬಜರಂಗದಳ ಸಂಘಟನೆಯಿಂದ ಬಂದ ಮಾಹಿತಿಯಂತೆ ಪೊಲೀಸರು ರ್ಬೆ ಬೈಪಾಸ್ ರಸ್ತೆಯಲ್ಲಿ ಆಟೋ ರಿಕ್ಷಾವನ್ನು ತಡೆದು ಅಪಾಯಕಾರಿ ಸ್ಥಿತಿಯಲ್ಲಿದ್ದ ಗೋವನ್ನು ರಕ್ಷಣೆ ಮಾಡಿ, ರಿಕ್ಷಾ ಚಾಲಕ ಮತ್ತು ರಿಕ್ಷಾದಲ್ಲಿದ್ದ ಇಬ್ಬರು ಮಹಿಳೆಯರನ್ನು ಬಂಧಿಸಿದ ಘಟನೆ ಅ.16ರಂದು ನಡೆದಿದೆ. ಬನ್ನೂರು ನಿವಾಸಿಗಳಾದ ಆಟೋ ರಿಕ್ಷಾ ಚಾಲಕ ಇಬ್ರಾಹಿಂ, ಜೊತೆಯಲ್ಲಿದ್ದ ರೆಹಮತ್, ಸಫಿಯಾ ಅವರು ಪರವಾನಿಗೆ ಇಲ್ಲದೆ ಗೋವನ್ನು ಅಕ್ರಮವಾಗಿ ಸಾಗಾಟ...