ಬಿಸಿರೋಡಿನ ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಬೇಟಿ ನೀಡಿದ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾಶಿವರಾಜ್ ಕುಮಾರ್ – ಕಹಳೆ ನ್ಯೂಸ್
ಬಂಟ್ವಾಳ: ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಗೀತಾಶಿವರಾಜ್ ಕುಮಾರ್ ಅವರು ಇಂದು ಬೆಳಿಗ್ಗೆ ಬಿಸಿರೋಡಿನ ಕೈಕಂಬ ಸಮೀಪದ ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಬೇಟಿ ನೀಡಿದ್ದಾರೆ. Geetha Pictures ಬ್ಯಾನರ್ ನಡಿಯಲ್ಲಿ ಗೀತಾಶಿವರಾಜ್ ಕುಮಾರ್ ಅವರ ನಿರ್ಮಾಣದ ಖ್ಯಾತ ನಟ ಶಿವರಾಜ್ ಕುಮಾರ್ ಅಭಿನಯದ ಹೊಸ ಚಲನಚಿತ್ರ "ಬೈರತಿ ರಣಗಲ್ " ನ.15 ರಂದು ಕರ್ನಾಟಕ ರಾಜ್ಯದ್ಯಾಂತ ಏಕಕಾಲದಲ್ಲಿ ಬಿಡುಗಡೆಯಾಗಲಿದ್ದು, ಚಿತ್ರ ಯಶಸ್ವಿಯಾಗಬೇಕು...