ಪಡುಬಿದ್ರಿ: ಸಾಲಬಾಧೆ ತಾಳಲಾರದೆ ನೇಣಿಗೆ ಶರಣಾದ ಯುವಕ -ಕಹಳೆ ನ್ಯೂಸ್
ಪಡುಬಿದ್ರಿ : ಸಾಲಬಾಧೆ ತಾಳಲಾರದೇ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರೆಯಲ್ಲಿ ನಿನ್ನೆ(ಜ.8) ರಂದು ಸಂಜೆ ನಡೆದಿದೆ. ಪಡುಬಿದ್ರಿ ಬೇಂಗ್ರೆ ರಸ್ತೆಯ ಕೌಸರ್ ಮಂಜಿಲ್‌ನ ನಸ್ರುಲ್ಲಾ(29) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ವಿದೇಶದಲ್ಲಿ ಉದ್ಯೋಗದಲ್ಲಿದ್ದ ನಸ್ರುಲ್ಲಾ ಅವರು 3 ತಿಂಗಳ ಹಿಂದೆ ಊರಿಗೆ ಬಂದಿದ್ದರು. ನಸ್ರುಲ್ಲಾ ಅವರು ಪಡೆದಿದ್ದ ಮನೆ ಸಾಲ ಹಾಗು ವೈಯಕ್ತಿಕ ಸಾಲಗಳನ್ನು ಹಿಂತಿರುಗಿಸಲು ಬ್ಯಾಂಕ್ ನವರು ಮತ್ತು ಸಾಲದವರು ಆತನ ಮನೆಗೆ ಬಂದು ಹೋಗುತ್ತಿದ್ದರು....