ಪುತ್ತೂರು: ಸಂತ ಫಿಲೋಮಿನಾ ಪ ಪೂ ಕಾಲೇಜಿನಲ್ಲಿ “ಸೈನ್ಸಿಯಾ” ಸಮಾರೋಪ-ಕಹಳೆ ನ್ಯೂಸ್
ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ವಿಜ್ಞಾನ ವಿಭಾಗ ಹಾಗೂ ವಿಜ್ಞಾನ ವೇದಿಕೆ ಇದರ ಸಹಯೋಗದೊಂದಿಗೆ ನ9 ರಂದು ಕಾಲೇಜು ಸಭಾಂಗಣದಲ್ಲಿ 'ಸೈನ್ಸಿಯಾ' ಇದರ ಸಮಾರೋಪ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸಂತ ಫಿಲೋಮಿನಾ ಪದವಿ ಕಾಲೇಜಿನ ವಿಶ್ರಾಂತ ಉಪ ಪ್ರಾಂಶುಪಾಲರಾದ ಪ್ರೊ. ಗಣೇಶ್ ಭಟ್ ಮಾತನಾಡಿ, ವಿಜ್ಞಾನ ಕೇವಲ ಒಂದು ಕಲಿಕೆಯ ವಿಷಯವಾಗಿರದೆ, ಅದೊಂದು ಯೋಚನಾ ಲಹರಿ ಆಗಿರುತ್ತದೆ. ವಿಜ್ಞಾನವು ನಮಗೆ ನಮ್ಮ ಸುತ್ತಲಿನ ಪರಿಸರದ ಬಗ್ಗೆ...