Sunday, February 2, 2025

ಸುದ್ದಿ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವಜನ ಸೇವಾ ಟ್ರಸ್ಟ್ (ರಿ.) ದರ್ಬೆ ಅಳಿಕೆ ಮತ್ತು ಟೀಂ ಅಶ್ವಮೇಧ ದರ್ಬೆ ಇದರ ಪ್ರಾಯೋಜಕತ್ವದಲ್ಲಿ ಅ.05ರಂದು ಉಕ್ಕುಡ ದರ್ಬೆಯ ವಿಶ್ವಕರ್ಮ ಸಮುದಾಯ ಭವನದಲ್ಲಿ ನಡೆಯಲಿರುವ ಪುರುಷರ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ – ಕಹಳೆ ನ್ಯೂಸ್

ಬಂಟ್ವಾಳ : ಯುವಜನ ಸೇವಾ ಟ್ರಸ್ಟ್ (ರಿ.) ದರ್ಬೆ ಅಳಿಕೆ ಮತ್ತು ಟೀಂ ಅಶ್ವಮೇಧ ದರ್ಬೆ ಬಂಟ್ವಾಳ ತಾಲೂಕು ಇದರ ಪ್ರಾಯೋಜಕತ್ವದಲ್ಲಿ ದಸರಾ ಹಬ್ಬದ ಪ್ರಯುಕ್ತ ಪ್ರಪ್ರಥಮ ಬಾರಿಗೆ ಅ.05ರಂದು ಖ್ಯಾತ ನಿರೂಪಕರಾದ ಸುರೇಶ್ ಪಡಿಪಂಡ ಇವರ ನೇತೃತ್ವದಲ್ಲಿ ಪುರುಷರ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟ ನಡೆಯಲಿದೆ. 510+5 ವಿಭಾಗದ ಜನಮಿತಿ ಇಲ್ಲದ ಲೆವೆಲ್ ಮಾದರಿಯ ಪುರುಷರ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾಟವು ರಾತ್ರಿ ಗಂಟೆ 8ಕ್ಕೆ ವಿಶ್ವಕರ್ಮ ಸಮುದಾಯ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಪ್ಪಿನಂಗಡಿಯ ರಾಮಗೋಪಾಲ ಕಾಂಪ್ಲೆಕ್ಸ್ ನಲ್ಲಿ ಅದ್ಧೂರಿಯಾಗಿ ಶುಭಾರಂಭಗೊಂಡ “ಆಗೀಸ್ ಫ್ಯಾಷನ್” – ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿಯ ರಾಮಗೋಪಾಲ ಕಾಂಪ್ಲೆಕ್ಸ್ ನಲ್ಲಿ ಇಂದು ಆಗೀಸ್ ಫ್ಯಾಷನ್ ಅದ್ಧೂರಿಯಾಗಿ ಶುಭಾರಂಭಗೊಂಡಿದೆ. ಶುಭಾರಂಭಗೊಂಡ ದಿನವೇ ಗ್ರಾಹಕರಿಗೆ ವಿಶೇಷ ಆಫರ್ ನೀಡಿರುವ ಆಗೀಸ್ ಫ್ಯಾಷನ್ ಪ್ರತಿ 500 ರೂ. ಮೇಲ್ಪಟ್ಟ ಖರೀದಿಗೆ 1 ಚಿನ್ನದ ನಾಣ್ಯ, 2 ಬೆಳ್ಳಿ ನಾಣ್ಯ, 3 ಸ್ಮಾರ್ಟ್ ವಾಚ್ ಹಾಗೂ 3 ಏರ್ ಬಡ್ರ್ಸ್ ಉಡುಗೊರೆಯಾಗಿ ನೀಡುತ್ತಿದೆ. ಅದೇ ರೀತಿಯಲ್ಲಿ 500ರೂ. ಬೆಲೆಯ 6 ಶಾಪಿಂಗ್ ವೋಚರ್ ಪಡೆಯುವ ಅವಕಾಶ ನಿಮ್ಮದಾಗಲಿದೆ. ಇಂದೇ...
ಸುದ್ದಿ

ಮಾಣಿ ಗ್ರಾಮದ ಶಂಭುಗ ಬಾಲಮಂಟಮೆಯ ಗ್ರಾಮ ದೈವಗಳ ವಾರ್ಷಿಕ ನೇಮೋತ್ಸವದ ಗೊನೆ ಗೊನೆ ಮುಹೂರ್ತ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಶಂಭುಗ ಬಾಲಮಂಟಮೆಯಲ್ಲಿ ಅ.10ರಂದು ನಡೆಯಲಿರುವ ಗ್ರಾಮ ದೈವಗಳ ವಾರ್ಷಿಕ ನೇಮೋತ್ಸವದ ಗೊನೆ ಮುಹೂರ್ತವು ತಂತ್ರಿಗಳಾದ ಪಳನೀರು ಅನಂತ ಭಟ್ಟರ ಪೌರೋಹಿತ್ಯದಲ್ಲಿ ಗಣಹೋಮ ಇತ್ಯಾದಿ ವೈದಿಕ ವಿದಿ ವಿಧಾನಗಳೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ಅರೆಬೆಟ್ಟುಗುತ್ತು ಗುಡ್ಡ ಶೆಟ್ಟಿ ಯಾನೆ ರತ್ನಾಕರ ಭಂಡಾರಿ, ತಿರುಮಲ ಕುಮಾರ್ ಮಜಿ, ಪ್ರಕಾಶ್ ಭಟ್ ಕೋಲ್ಪೆ, ಬನ್ನೂರುಗುತ್ತು ಸುಧೀರ್ ಕುಮಾರ್ ಶೆಟ್ಟಿ, ಸದಾಶಿವ ಶೆಟ್ಟಿ ಶಂಭುಗ, ಲೋಕೇಶ್ ಬಂಗೇರ ಪಲ್ಲತ್ತಿಲ, ಗೋಪಾಲ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕು|ಸಿಯಾ ಈಜು ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕ ಪಡೆದು ಎಸ್ ಜಿ ಎಫ್ ಐ ಮೀಟ್ ಗೆ ಆಯ್ಕೆ –ಕಹಳೆ ನ್ಯೂಸ್

ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀ ಶಿಕ್ಷಣ ಸಂಸ್ಥೆ ಆಯೋಜಿಸಿರುವ ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯ ನಗರ ಪಾಲಿಕೆ ಪರಿಷದ್, ಪಂಡಿತ್ ದೀನ್ ದಯಾಳ್ ತರಂತಾಲ್ ನಲ್ಲಿ ಸೆಪ್ಟೆಂಬರ್ 02 ಮತ್ತು 03 ರಂದು ನಡೆದ ವಿದ್ಯಾ ಭಾರತಿ ರಾಷ್ಟ್ರಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಿ. ಬಿ. ಎಸ್.ಸಿ ನ 9ನೇ ತರಗತಿ ವಿದ್ಯಾರ್ಥಿನಿಯಾದ ಕು|ಸಿಯಾ ಭಾವಿನ್ ಸವಜಾನಿ ಇವರು, 200 ಮೀಟರ್ ಫ್ರೀ ಸ್ಟೈಲ್ ಮತ್ತು 4್ಠ100 ಮೆಡ್ಲೆಯ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ನನ್ನಂಥವನಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಋಣಿ: ಕಿಶೋರ್ ಕುಮಾರ್-ಕಹಳೆ ನ್ಯೂಸ್

ಮಂಗಳೂರು: ಹಣಬಲ, ಜಾತಿ ಬಲ ಇಲ್ಲದ ನನ್ನಂಥವರಿಗೂ ಮಹತ್ವದ ಜವಾಬ್ದಾರಿ ಸಿಗುವುದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಬಡ ಕೃಷಿ ಕುಟುಂಬದಲ್ಲಿ ಹುಟ್ಟಿದ ನನಗೆ ಈ ಅವಕಾಶ ಕೊಟ್ಟಿರುವುದಕ್ಕೆ ಋಣಿ. ನನ್ನಿಂದಾಗಿ ಪಕ್ಷಕ್ಕೆ ಯಾವುದೇ ಕಪ್ಪು ಚುಕ್ಕೆಬಾರದಂತೆ ಕೆಲಸ ಮಾಡುವೆ ಎಂದು ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಹೇಳಿದರು. ನಾಮಪತ್ರ ಸಲ್ಲಿಕೆಗೆ ಮೊದಲು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಎಲ್ಲ ಕಾರ್ಯಕರ್ತರ ಆಶೋತ್ತರಗಳಿಗೆ ಸ್ಪಂದಿಸುವೆ ಎಂದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಶ್ರೀನಿವಾಸ ವಿಶ್ವವಿದ್ಯಾಲಯ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿAಗ್ ಮತ್ತು ಟೆಕ್ನಾಲಜಿ ಓರಿಯಂಟೇಶನ್ ಕಾರ್ಯಕ್ರಮ-ಕಹಳೆ ನ್ಯೂಸ್

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ ಇಂಜಿನಿಯರಿAಗ್ ಮತ್ತು ಟೆಕ್ನಾಲಜಿ ಸಂಸ್ಥೆಯು 2024-25 ನೇ ಸಾಲಿನ ಓರಿಯಂಟೇಶನ್ ಕಾರ್ಯಕ್ರಮವನ್ನು 2024 ರ ಅ.3ರಂದು ಶ್ರೀನಿವಾಸ ವಿಶ್ವವಿದ್ಯಾಲಯ ಮುಕ್ಕ ಕ್ಯಾಂಪಸ್‌ನಲ್ಲಿನಡೆಯಿತು. ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಮತ್ತು ಎ.ಶಾಮರಾವ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಸಿಎ. ಎ.ರಾಘವೇಂದ್ರರಾವ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ನಮ್ಮ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ನನಸಾಗಿಸಲು ಅಗತ್ಯವಾದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಅವಕಾಶವನ್ನು ಹೊಂದಿದ್ದಾರೆ ಎಂದು ಭರವಸೆ ನೀಡಿದರು. ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ...
ಬೆಂಗಳೂರುಸುದ್ದಿ

ದಸರಾ ಹಬ್ಬಕ್ಕೆ ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಸಿಹಿ ಸುದ್ದಿ: ಖಾತೆಗೆ 2 ತಿಂಗಳ ಹಣ ಜಮಾ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್-ಕಹಳೆ ನ್ಯೂಸ್

ಬೆಳಗಾವಿ: ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದ್ದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳ ಖಾತೆಗೆ ಸಂದಾಯ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಜುಲೈ ಮತ್ತು ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಅಕ್ಟೋಬರ್ 7 ಮತ್ತು 9ರಂದು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ. ನವರಾತ್ರಿ ಹಬ್ಬದ ವೇಳೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ ಆಗಲಿದ್ದು, ಹಣ ದೊರೆತ ನಂತರ ಭರ್ಜರಿಯಾಗಿ ಹೋಳಿಗೆ ಊಟ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಾಷ್ಟ್ರೀಯ ವಿಪತ್ತು-ಕಹಳೆ ನ್ಯೂಸ್

ಪುತ್ತೂರು:ನಿರ್ವಹಣಾ ತಂಡದಿAದ ಪ್ರಾತ್ಯಕ್ಷಿಕೆ “ಪಕೃತಿ ವಿಕೋಪ ಸೇರಿದಂತೆ ಇತರೆ ಯಾವುದೇ ರಾಷ್ಟ್ರೀಯ ವಿಪತ್ತು ನಿರ್ವಹಣೆ ಸಂದರ್ಭದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ. ಎನ್.ಡಿ.ಆರ್. ಎಫ್. ಜನರ ಜೀವ ಉಳಿಸುವ ಮಹತ್ವದ ಕಾರ್ಯ ಮಾಡುತ್ತದೆ. ಈ ಸಂದರ್ಭಗಳಲ್ಲಿ ಆಗುವ ಜೀವಹಾನಿಯನ್ನು ಕಡಿಮೆ ಮಾಡಲು ಯೋಜಿತ ರೀತಿಯಲ್ಲಿ ತುರ್ತುಸ್ಥಿತಿಯ ಅರ್ಥದಲ್ಲಿ ವಿಪತ್ತುಗಳಿಗೆ ಪ್ರತಿಕ್ರಿಯಿಸಲು ಈ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ಯೋಜಿಸಿದೆ.” ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಟೀಮ್ ಕಮಾಂಡರ್ ಶಾಂತಿಲಾಲ್...
1 132 133 134 135 136 2,763
Page 134 of 2763