Sunday, February 2, 2025

ಸುದ್ದಿ

ದಕ್ಷಿಣ ಕನ್ನಡಮಂಗಳೂರುಸುದ್ದಿ

ಕುಡ್ಲದ ಪಿಲಿಪರ್ಬ-2024ರ ಚಪ್ಪರ ಮುಹೂರ್ತ ಕಾರ್ಯಕ್ರಮ-ಕಹಳೆ ನ್ಯೂಸ್

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶ್ರೀ ಡಿ.ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಲಿರುವ ತೃತೀಯ ವರ್ಷದ "ಕುಡ್ಲದ ಪಿಲಿ ಪರ್ಬ-2024"ರ ಚಪ್ಪರ ಮುಹೂರ್ತ ಕಾರ್ಯಕ್ರಮವು ಮಂಗಳೂರಿನ ಕೇಂದ್ರ ಮೈದಾನದಲ್ಲಿ ಗುರುವಾರ ಮುಂಜಾನೆ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, "ಕರಾವಳಿ ಭಾಗದಲ್ಲಿ ದಸರಾ ಎಂದರೆ ಅಲ್ಲಿ ಹುಲಿವೇಷ ಇದ್ದೇ ಇರುತ್ತದೆ. ಈ ಕಲೆ ಕರಾವಳಿ ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ ಜನಪ್ರಿಯತೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾದಲ್ಲಿ ಅಂತರಾಷ್ಟ್ರೀಯ ಸಂಗೀತ ದಿನ ಆಚರಣೆ-ಕಹಳೆ ನ್ಯೂಸ್

ಫುತ್ತೂರು:ಸಂತ ಫಿಲೋಮಿನಾ ಕಾಲೇಜು(ಸ್ವಾಯತ್ತ),ಯಕ್ಷಕಲಾ ಕೇಂದ್ರ ಮತ್ತು ಲಲಿತ ಕಲಾ ಸಂಘದ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಂಗೀತ ದಿನದ ಪ್ರಯುಕ್ತ “ಫಿಲೋ ನಿನಾದ” ಕಾರ್ಯಕ್ರಮವನ್ನು ಮಂಗಳವಾರದAದು ಪಿ.ಜಿ ಸೆಮಿನಾರ್ ಹಾಲ್ ನಲ್ಲಿ ಸಂಯೋಜಿಸಲಾಯಿತು.ಸAಗೀತದ ರಸಾನುಭೂತಿಯನ್ನುಸೃಷ್ಟಿಸುವ ಅಪೂರ್ವ ಪ್ರಸ್ತುತಿಯನ್ನು ಯಕ್ಷ ಕಲಾ ಕೇಂದ್ರದ ವಿದ್ಯಾರ್ಥಿ ಕಲಾವಿದರು ನಡೆಸಿಕೊಟ್ಟರು. ಫಿಲೋ ನಿನಾದದ ಅತಿಥಿಗಳಾಗಿ ತಬಲಾ ವಾದಕ ಮತ್ತು ಕಾಲೇಜಿನ ಹಿರಿಯ ವಿದ್ಯಾರ್ಥಿ ಸುಮನ್ ದೇವಾಡಿಗ ಹಾಗೂ ಕೊಳಲು ವಾದಕ ಕೃಷ್ಣ ಗೋಪಾಲ್ ರವರು ಭಾಗವಹಿಸಿದರು. ಸುಮನ್...
ಸುದ್ದಿಸುಳ್ಯ

ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಪದಾಧಿಕಾರಿಗಳ ನೇಮಕ-ಕಹಳೆ ನ್ಯೂಸ್

ಸುಳ್ಯ: ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಪದಾಧಿಕಾರಿಗಳ ನೇಮಕ ಅಧ್ಯಕ್ಷರಾಗಿ ಶ್ರೀಕಾಂತ್ ಮಾವಿನ ಕಟ್ಟೆ ಪ್ರಧಾನ ಕಾರ್ಯದರ್ಶಿಗಳಾಗಿ ಪ್ರದೀಪ್ ಕೊಲ್ಲಾರ ಮೂಲೆ, ಆರ್ ದಿವಾಕರ ಕುಂಬಾರ, ಉಪಾಧ್ಯಕ್ಷರಾಗಿ ಸುನಿಲ್ ಕೆರ್ಪಳ ದಿಲೀಪ್ ಉಪ್ಪಳಿಕೆ, ದುರ್ಗೇಶ್, ಲತೀಶ್ ಗುಂಡ್ಯ, ಕಾರ್ಯದರ್ಶಿಗಲಾಗಿ ಮನೀಶ್ ಪದೇಲ, ರಾಜೇಶ್ ಕಿರಿಬಾಗ, ನಿಖಿಲ್ ಮಡ್ತಿಲ, ನಿಕೇಶ್ ಉಬರಡ್ಕ, ಕೋಶಾಧಿಕಾರಿಯಾಗಿ ಆಶಿಶ್ ರಾವ್ ನೇಮಕಗೊಂಡಿದ್ದಾರೆ. ಸದಸ್ಯರುಗಳಾಗಿ ಲೋಕೇಶ್ ಕೆರೆಮೂಲೆ, ಸುಪ್ರೀತ್ ಅಮೈ, ದಿಗಂತ್, ನಾಗರಾಜ್ ಎಂ ಆರ್,...
ಕುಂದಾಪುರಶಿಕ್ಷಣಸುದ್ದಿ

ಸೈಂಟ್ ಮೇರಿಸ್ ಪ್ರೌಢಶಾಲೆ ತೆರೆದ ಮನೆ ಯೋಜನೆಯಡಿ ಪೋಲಿಸರ ಕಾರ್ಯ ವೈಖರಿ ತಿಳಿದುಕೊಂಡ ವಿದ್ಯಾರ್ಥಿಗಳು-ಕಹಳೆ ನ್ಯೂಸ್

ಕುಂದಾಪುರ: ಪ್ರತಿದಿನ ಪಾಠ ಆಟದ ನಡುವೆ ಶಾಲೆಯಲ್ಲೇ ಕಳೆಯುತ್ತಿದ್ದ ವಿದ್ಯಾರ್ಥಿಗಳು ಗಾಂಧಿ ಜಯಂತಿಯ ಪ್ರಯುಕ್ತ ಹತ್ತಾರು ವಿದ್ಯಾರ್ಥಿಗಳು ಪೋಲಿಸ್ ಠಾಣೆಯ ಮೆಟ್ಟಿಲೇರಿ ಪೋಲಿಸರನ್ನೇ ಪ್ರಶ್ನಿಸಿದರು. ಇದು ಬುಧವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ ಇಂಟರ್ಯಾಕ್ಟ್ ಕ್ಲಬ್ ನ ವಿದ್ಯಾರ್ಥಿಗಳು ಕುಂದಾಪುರ ನಗರ ಠಾಣೆ ಮತ್ತು ಸಂಚಾರಿ ಠಾಣೆಗೆ “ತೆರೆದ ಮನೆ” ಯೋಜನೆಯಡಿ ಭೇಟಿ ನೀಡಿ ಪೋಲಿಸ್ ಠಾಣೆಯ ಕಾರ್ಯ ವೈಖರಿಯ ಬಗ್ಗೆ ತಿಳಿದುಕೊಂಡರು. ವಿದ್ಯಾರ್ಥಿಗಳು ಪೋಲಿಸರಿಗೆ ಪ್ರಶ್ನೆಯ ಮೇಲೆ ಪ್ರಶ್ನೆಗಳನ್ನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ-ಕಹಳೆ ನ್ಯೂಸ್

ಮಂಗಳೂರು: ದಸರಾ ಎಂಬ ಜನಪ್ರೀತಿಗಳಿಸಿದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಗುರುವಾರ(ಅ.3) ರಿಂದ ಆರಂಭವಾಗಿದೆ. ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ದಸರಾ ಮಹೋತ್ಸವ ಉದ್ಘಾಟಿಸಿದರು. ಮಂಗಳೂರು ದಸರಾದ ವಿಶೇಷ ಆಕರ್ಷಣೆಯಾದ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ದೇವಳದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಮಾಡಿಸಿ ದರ್ಬಾರ್ ಹಾಲ್ ನಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಇದೇ ವೇಳೆ ಶ್ರೀ ಮಹಾ ಗಣಪತಿ...
ದಕ್ಷಿಣ ಕನ್ನಡಪುತ್ತೂರುಮಂಗಳೂರುಸುದ್ದಿ

ಬಿಜೆಪಿ ಸದಸ್ಯತ್ವ ಅಭಿಯಾನ : ಅ.4ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿರುವ ಬಿಜೆಪಿ ಯುವಮೋರ್ಚಾದ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ – ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವ ಅಭಿಯಾನದ ಅಂಗವಾಗಿ ಅ.4ರಂದು ಬಿಜೆಪಿ ಯುವಮೋರ್ಚಾದ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಯುವಮೋರ್ಚಾದ ಪದಾಧಿಕಾರಿಗಳನ್ನು ಭೇಟಿ ಮಾಡಿ ಸದಸ್ಯತ್ವ ಅಭಿಯಾನದ ಬಗ್ಗೆ ಮಾಹಿತಿ ಪಡೆಯಲಿದ್ದು, ಈ ಸಂಧರ್ಭದಲ್ಲಿ ಯುವ ಮೋರ್ಚಾಜ ರಾಜ್ಯ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸಂದೀಪ್ ರವಿ ಅವರು ಕೂಡ ಭಾಗವಹಿಸಲಿದ್ದಾರೆ. ಇದೇ ವೇಳೆ ಬಿಜೆಪಿ ಯುವಮೋರ್ಚಾದ ರಾಜ್ಯಾಧ್ಯಕ್ಷ ಧೀರಜ್...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ್ವಿಚಕ್ರವಾಹನಗಳನಡುವೆ ಮುಖಾ ಮುಖಿ ಡಿಕ್ಕಿ-ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃ*ತ್ಯು-ಕಹಳೆ ನ್ಯೂಸ್

ಬಂಟ್ವಾಳ : ದ್ವಿಚಕ್ರವಾಹನಳೆರಡರ ಮಧ್ಯೆ ಮೆಲ್ಕಾರ್ ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಆ. 2 ರಂದು ಬುಧವಾರ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಬರಿಮಾರು ನಿವಾಸಿ ಸರ್ಪಾಝ್ ( 33) ಮೃತಪಟ್ಟ ವ್ಯಕ್ತಿಯಾಗಿದ್ದು, ಸಹಸವಾರಿಣಿ ವಿದ್ಯಾರ್ಥಿ ಜಾಸ್ಮೀನ್ ( 18) ಗಾಯಳು ಆಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸರ್ಪಾಝ್ ಅವರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಾಮದಪದವ್ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವಗ್ಗ ವಲಯದ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜ್ ವಾಮದಪದವಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಾಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಶ್ರೀಧರ್ ಎಚ್ ಜಿ ವಹಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಕಾರ್ಯಕ್ರಮದ...
1 133 134 135 136 137 2,763
Page 135 of 2763