ತನ್ನನ್ನೇ ತಾನೇ ಮದುವೆಯಾಗಿದ್ದ 26ರ ಹರೆಯದ ಟಿಕ್ಟಾಕ್ ಇನ್ಫ್ಲೂಯೆನ್ಸರ್ ಕುಬ್ರಾ ಆಯ್ಕುತ್ ಐದನೇ ಮಹಡಿಯಿಂದ ಹಾರಿ ಆತ್ಮಹತ್ಯೆ – ಕಹಳೆ ನ್ಯೂಸ್
ಆಕೆಯ ಆತ್ಮಹತ್ಯೆಗೆ ಮುಂಚಿನ ದಿನಗಳಲ್ಲಿ, ಕುಬ್ರಾ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ಗಳ ಬಗ್ಗೆ ಅನೇಕ ಅಭಿಮಾನಿಗಳು ಕಳವಳ ವ್ಯಕ್ತಪಡಿಸಿದ್ದರು. ಅವಳ ಸಾವಿಗೆ ಕೆಲವೇ ಗಂಟೆಗಳ ಮೊದಲು, ಆಕೆ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ತನ್ನ ತೂಕ ಕಡಿಮೆ ಆಗುತ್ತಿರುವ ಬಗ್ಗೆ, ಅದನ್ನು ನಿಯಂತ್ರಿಸಲು ತಾನು ಯಾವ ರೀತಿ ಕಷ್ಟಪಡುತ್ತಿದ್ದೇನೆ ಎಂಬುದರ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಇಸ್ತಾನ್ಬುಲ್: ತನ್ನನ್ನು ತಾನೇ ಮದುವೆಯಾಗುವ ಮೂಲಕ ಸುದ್ದಿಯಾಗಿದ್ದ ಟರ್ಕಿಶ್ ಟಿಕ್ಟಾಕ್ ಇನ್ಫ್ಲೂಯೆನ್ಸರ್ ಕುಬ್ರಾ ಆಯ್ಕುತ್...